By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    25 minutes ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    12 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    12 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    13 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    46 minutes ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    4 minutes ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    1 hour ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: Independence day; ಸ್ವಾತಂತ್ರ್ಯ ದಿನಾಚರಣೆ ಪಥ ಸಂಚಲನಕ್ಕೆ ಪೊಲೀಸ್ ಕವಾಯತು ಅಭ್ಯಾಸ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Independence day; ಸ್ವಾತಂತ್ರ್ಯ ದಿನಾಚರಣೆ ಪಥ ಸಂಚಲನಕ್ಕೆ ಪೊಲೀಸ್ ಕವಾಯತು ಅಭ್ಯಾಸ

News Desk Chitradurga News
Last updated: 3 August 2024 20:12
News Desk Chitradurga News
2 years ago
Share
ಪೊಲೀಸ್ ಕವಾಯತು ಪಥ ಸಂಚಲನ
ಪೊಲೀಸ್ ಕವಾಯತು ಪಥ ಸಂಚಲನ
SHARE

CHITRADURGA NEWS | 03 AUGUST 2024

ಚಿತ್ರದುರ್ಗ: ಸ್ವಾತ್ಯಂತ್ರ ದಿನಾಚರಣೆ(Independence day) ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ನೇತೃತ್ವದಲ್ಲಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಆಗಸ್ಟ್ 11 ರಿಂದ 13 ವರೆಗೆ ಪಥ ಸಂಚಲನದ ಕವಾಯತು ಪೂರ್ವಾಭ್ಯಾಸ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಹೇಳಿದರು.

ಕ್ಲಿಕ್ ಮಾಡಿ ಓದಿ: ಯಾದಗಿರಿಯ PSI ಪರಶುರಾಮ್ ಸಾವು | CBI ತನಿಖೆಗೆ ವಹಿಸುವಂತೆ ಕರುನಾಡ ವಿಜಯಸೇನೆಯಿಂದ ಒತ್ತಾಯ 

ನಗರದ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ಸ್ವಾತ್ಯಂತ್ರೋತ್ಸವದ ಪರೇಡ್ ಉಪ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೂರ್ವಾಭ್ಯಾಸದಲ್ಲಿ ಪೊಲೀಸ್, ಗೃಹ ರಕ್ಷಕ, ಅರಣ್ಯ ಹಾಗೂ ಅಬಕಾರಿ ಇಲಾಖೆಗಳ ಜೊತೆ ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ನಗರದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುವರು.

ಆಗಸ್ಟ್ 11 ರಿಂದ 13 ವರೆಗೆ ಪ್ರತಿದಿನ ಬೆಳಿಗ್ಗೆ 6:30ಕ್ಕೆ ಕವಾಯತು ಅಭ್ಯಾಸ ಪ್ರಾರಂಭವಾಗುವುದು. ದೈಹಿಕ ಶಿಕ್ಷಕರು ತಮ್ಮ ಶಾಲೆಯ ಮಕ್ಕಳನ್ನು ಜಾಗರೂಕತೆಯಿಂದ ಪೂರ್ವಾಭ್ಯಾಸಕ್ಕೆ ಕರೆ ತರಬೇಕು. ಸ್ವಾತಂತ್ರ ದಿನಾಚರಣೆಯಂದು ಉತ್ತಮ ಸಮವಸ್ತ್ರಗಳ ಜೊತೆ ಮಕ್ಕಳು ಪಥಸಂಚಲನದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಕ್ಲಿಕ್ ಮಾಡಿ ಓದಿ: Action Prince: ಕರ್ತೃ ಗದ್ದುಗೆಗೆ ಆ್ಯಕ್ಷನ್ ಪ್ರಿನ್ಸ್‌ ನಮನ | ಮುರುಘಾ ಮಠದಲ್ಲಿ ಅಭಿಮಾನಿಗಳ ದಂಡು

ಕನ್ನಡದಲ್ಲಿ ಫಥಸಂಚಲನದ ಆಜ್ಞೆ : ಸ್ವಾತಂತ್ರೋತ್ಸವದ ಫಥ ಸಂಚಲನದ ಆಜ್ಞೆಗಳನ್ನು ಕನ್ನಡದಲ್ಲಿಯೇ ನೀಡಲಾಗುವುದು. ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಿಂದ ರಚಿಸಲಾಗಿರುವ ಫಥ ಸಂಚಲದ ವಾಟ್ಸಪ್ಪ್ ಗ್ರೂಪ್‌ನಲ್ಲಿ ಕನ್ನಡದ ಆಜ್ಞೆಗಳ ಮಾದರಿಯನ್ನು ಹಂಚಿಕೊಳ್ಳಲಾಗಿದೆ.

ದೈಹಿಕ ಶಿಕ್ಷಕರು ಶಾಲೆಯಲ್ಲಿ ಮಕ್ಕಳಿಗೆ ಪ್ರತಿದಿನ ಕನ್ನಡದಲ್ಲಿಯೇ ಆಜ್ಞೆ ನೀಡಿ ಫಥ ಸಂಚಲನದ ಪೂರ್ವಾಭ್ಯಾಸಕ್ಕೆ ಸಜ್ಜುಗೊಳಿಸುವಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಸಭೆಯಲ್ಲಿ ತಿಳಿಸಿದರು.

ನಗರ ಸಭೆ ವತಿಯಿಂದ ಕವಾಯತು ಮೈದಾನವನ್ನು ಸ್ವಚ್ಛಗೊಳಿಸಬೇಕು. ಪೂರ್ವಾಭ್ಯಾಸ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆವರೆಗೆ ಕುಡಿಯುವ ನೀರು ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆ ಮಾಡಬೇಕು. ಪೂರ್ವಾಭ್ಯಾಸದಲ್ಲಿ ಸುಮಾರು 700 ರಿಂದ 800 ಮಕ್ಕಳು ಪಾಲ್ಗೊಳ್ಳಲಿದ್ದಾರೆ.

ಇವರಿಗೆ ಮೊದಲ ದಿನ ಸಮಾಜ ಕಲ್ಯಾಣ, ಎರೆಡನೇ ದಿನ ಪರಿಶಿಷ್ಟ ವರ್ಗ ಹಾಗೂ ಮೂರನೇ ದಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಿಂದ ಉಪಹಾರದ ವ್ಯವಸ್ಥೆ ಕಲ್ಪಿಸಬೇಕು. ಆಗಸ್ಟ್ 11 ಭಾನುವಾರ ಇರುವುದರಿಂದ ಎಲ್ಲಾ ಶಾಲೆಗಳ ಶಿಕ್ಷಕರು ಮಕ್ಕಳ ಪೊಷಕರಿಗೆ ಮೊದಲೆ ತಿಳಿಸಿ ಮಕ್ಕಳನ್ನು ಪೂರ್ವಾಭ್ಯಾಸಕ್ಕೆ ಕರೆ ತರಬೇಕು ಎಂದು ಎಸ್.ಜೆ.ಕುಮಾರಸ್ವಾಮಿ ನಿರ್ದೇಶನ ನೀಡಿದರು.

ಕ್ಲಿಕ್ ಮಾಡಿ ಓದಿ: MBBS ವಿದ್ಯಾರ್ಥಿ ಆತ್ಮಹತ್ಯೆ | ಸೂಕ್ತ ತನಿಖೆಗೆ ಎಬಿವಿಪಿ ಅಗ್ರಹ

ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಪಥ ಸಂಚಲನದಲ್ಲಿ ಭಾಗವಹಿಸಲು ಸಮಾನ ಅವಕಾಶವಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಬಾಲಕಿ ಹಾಗೂ ಬಾಲಕರ ತಲಾ ಒಂದು ತಂಡಗಳನ್ನು ಪಥ ಸಂಚಲನಕ್ಕೆ ಕಳುಹಿಸಬಹುದು. ಒಂದು ತಂಡದಲ್ಲಿ 26 ವಿದ್ಯಾರ್ಥಿಗಳು ಇರಬೇಕು.

ಎಲ್ಲಾ ಶಾಲಾ ಕಾಲೇಜುಗಳು ಸಹ 1.5 ಅಡಿ ಉದ್ದ ಹಾಗೂ 2 ಅಡಿ ಅಗಲದ ಶಾಲಾ ಫಲಗಳನ್ನು ಹಿಡಿದು ಪಥಸಂಚಲನದಲ್ಲಿ ಪಾಲ್ಗೊಳ್ಳಬೇಕು. ಅತ್ಯುತ್ತಮವಾಗಿ ಪಥಸಂಚಲ ನಡೆಸುವ 3 ತಂಡಗಳಿಗೆ ವೇದಿಕೆಯ ಮೇಲೆ ಬಹುಮಾನ ವಿತರಿಸಲಾಗುವುದು. ಭಾಗವಹಿಸಿದ ಎಲ್ಲಾ ತಂಡಗಳಿಗೆ ಸಮಾಧನಕರ ಬಹುಮಾನ ನೀಡಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಸಶಾಸ್ತ್ರ ಪೊಲೀಸ್ ಮೀಸಲು ಪಡೆ ಡಿವೈಸಪಿ ಗಣೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದ, ಗೃಹ ರಕ್ಷಣದಳ ಜಿಲ್ಲಾ ಕಮಾಂಡೆಟ್ ಪಿ.ಕೆ.ಸಂಧ್ಯಾ ಸೇರಿದಂತೆ ವಿವಿಧ ಇಲಾಖೆ ಹಾಗೂ ಶಾಲಾ ಕಾಲೇಜುಗಳ ದೈಹಿಕ ಶಿಕ್ಷಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsdrillIndependence day celebrationKannada Latest NewsPolicepracticeTrajectory movementಅಭ್ಯಾಸಕನ್ನಡ ಲೇಟೆಸ್ಟ್ ನ್ಯೂಸ್ಕವಾಯತುಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಥ ಸಂಚಲನಪೊಲೀಸ್ಸ್ವಾತಂತ್ರ್ಯ ದಿನಾಚರಣೆ
Share This Article
Facebook Email Print
Previous Article ಪತ್ರಿಕಾ ಗೋಷ್ಠಿಯಲ್ಲಿ ಹಿರಿಯ ವಕೀಲ ಎಂ.ಕುಂಬಯ್ಯ Internal Reservation; ಒಳ ಮೀಸಲಾತಿ ಶೀಘ್ರ ಜಾರಿಗೆ ಹಿರಿಯ ವಕೀಲ ಎಂ.ಕುಂಬಯ್ಯ ಒತ್ತಾಯ 
Next Article arecanut price list AdikeRate: ಅಡಿಕೆ ಧಾರಣೆ | ಆಗಸ್ಟ್ 3 | ರಾಜ್ಯದ ಪ್ರಮುಖ ಮಾರುಕಟ್ಟೆಗಳ ವಾರಾಂತ್ಯದ ವಹಿವಾಟು
Leave a Comment

Leave a Reply Cancel reply

Your email address will not be published. Required fields are marked *

fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
tooth
ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up