
CHITRADURGA NEWS | 10 AUGUST 2024
ಹೊಳಲ್ಕೆರೆ: ಹೊಳಲ್ಕೆರೆ ಪಟ್ಟಣದಲ್ಲಿ ವಿದ್ಯುತ್ ಮಾರ್ಗದಲ್ಲಿನ ಹಳೆಯ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 10 ಮತ್ತು 11 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.
ಕ್ಲಿಕ್ ಮಾಡಿ ಓದಿ: Murugha muth:ಒಂಟಿ ಕಂಬದ ಮಠದಲ್ಲಿ ಮಲ್ಲಿಕಾರ್ಜುನ ಶ್ರೀ ಸ್ಮರಣೋತ್ಸವ | ಹತ್ತಾರು ಮಠಾಧೀಶರು ಭಾಗೀ | ಯರ‍್ಯಾರು ಏನು ಹೇಳಿದ್ರು
ಹೊಳಲ್ಕೆರೆ ಪಟ್ಟಣದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಬೆವಿಕಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
