ಚಿತ್ರದುರ್ಗ: ವಾಣಿವಿಲಾಸ ಸಾಗರಕ್ಕೆ ಭದ್ರಾ ಜಲಾಶಯದಿಂದ ನೀರು (VV Sagara inflow) ಹರಿಯಲು ಆರಂಭಿಸಿದೆ.
ಆಗಸ್ಟ್ 12 ಸೋಮವಾರ ಬೆಳಗ್ಗೆ 8 ಗಂಟೆಗೆ ನಡೆದ ಮಾಪನದ ವೇಳೆ ಜಲಾಶಯಕ್ಕೆ 693 ಕ್ಯೂಸೆಕ್ ನೀರು ಹರಿದು ಬಂದಿದೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ಹರಿದು ಬಂತು 2195 ಕ್ಯೂಸೆಕ್ ನೀರು
135 ಅಡಿ ಹಾಗೂ 30 ಟಿಎಂಸಿ ಅಡಿ ಸಾಮಥ್ರ್ಯದ ಜಲಾಶಯ ಮಟ್ಟ ಸದ್ಯ 115.50 ಅಡಿವರೆಗೆ ಬಂದಿದೆ. ಜಲಾಶಯದಲ್ಲಿ 19.20 ಟಿಎಂಸಿ ಅಡಿ ನೀರಿದೆ.
ಕಳೆದ ವರ್ಷ ಇದೇ ದಿನ ಅಂದರೆ 2023 ಆಗಸ್ಟ್ 12 ರಂದು 123.05 ಅಡಿ ನೀರಿತ್ತು. ಜಲಾಶಯದಲ್ಲಿ 24.60 ಟಿಎಂಸಿ ಅಡಿ ನೀರು ಸಂಗ್ರಹ ಇತ್ತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

