By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Har Ghar Tiranga; ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Har Ghar Tiranga; ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ 

ಮುಖ್ಯ ಸುದ್ದಿ

Har Ghar Tiranga; ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ 

News Desk Chitradurga News
Last updated: 14 August 2024 08:25
News Desk Chitradurga News
11 months ago
Share
ಬಿಜೆಪಿ ಜಿಲ್ಲಾ ಘಟಕದಿಂದ ಹರ್ ಘರ್ ತಿರಂಗಾ ಅಭಿಯಾನ
ಬಿಜೆಪಿ ಜಿಲ್ಲಾ ಘಟಕದಿಂದ ಹರ್ ಘರ್ ತಿರಂಗಾ ಅಭಿಯಾನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 AUGUST 2024

ಚಿತ್ರದುರ್ಗ: ನಗರದ ಒನಕೆ ಓಬವ್ವ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಹರ್‍ ಗರ್ ತಿರಂಗಾ ಅಭಿಯಾನಕ್ಕೆ ಸಂಸದ ಗೋವಿಂದ್ ಕಾರಜೋಳ ಅವರು ಚಾಲನೆ ನೀಡಿದರು.

ಕ್ಲಿಕ್ ಮಾಡಿ ಓದಿ: Independence Day; ಸ್ವಾತಂತ್ರ್ಯೊತ್ಸವ | ಹರ್ ಘರ್ ತಿರಂಗಾ ಅಭಿಯಾನ 

ಚಾಲನೆ ನೀಡಿ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರದ ನಿರ್ದೇಶನದಂತೆ 78ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಆ.13 ರಿಂದ 15 ವರೆಗೆ ಹರ್ ಗರ್ ತಿರಂಗಾ ಅಭಿಯಾನ ರಾಷ್ಟ್ರದ್ದುದ್ದಕ್ಕೂ ಹಮ್ಮಿಕೊಳ್ಳಲಾಗಿದೆ, ಹರ್ ಘರ್ ತಿರಂಗಾ ಅಭಿಯಾನ ಕುರಿತು ಈ ಮೂರು ದಿನಗಳ ಕಾಲ ಜಿಲ್ಲೆಯ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಜಿ.ಹೆಚ್‍.ತಿಪ್ಪಾರೆಡ್ಡಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ ಬಂದು 78 ವರ್ಷಗಳಾಗಿದೆ. ನಮ್ಮ ಜನತೆ ಬ್ರಿಟಿಷರನ್ನು ತೊಲಗಿಸಿ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಅನೇಕರು ತಮ್ಮ ಪ್ರಾಣವನ್ನು ನೀಡಿ ನಮಗೆ ಸ್ವಾತಂತ್ರ ಭಾರತವನ್ನು ನೀಡಿದ್ದಾರೆ.

ಇಂದಿನಿಂದ 3 ದಿನ ಕನ್ಯಾಕುಮಾರಿಯಿಂದ ಹಿಡಿದು ಹಿಮಾಲಯದವರೆಗೂ ಪ್ರತಿಯೊಬ್ಬರ ಮನೆ, ಸರ್ಕಾರಿ ಕಚೇರಿ, ಹಾಗೂ ದೇಶದ 140 ಕೋಟಿ ಜನರ ಮನೆಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವುದರ ಮೂಲಕ ದೇಶ ಭಕ್ತಿಯನ್ನು ತೋರಿಸುವ ಕಾರ್ಯವನ್ನು ಮಾಡಬೇಕಿದೆ ಎಂದರು. 

ಕ್ಲಿಕ್ ಮಾಡಿ ಓದಿ: NPEP competition: ಶಾಲೆಗಳಲ್ಲಿ ಎನ್‌ಪಿಇಪಿ ಸಹಪಠ್ಯ ಸ್ಪರ್ಧೆ | ಪೋಸ್ಟರ್‌ ಅನಾವರಣ

ಈ ವೇಳೆ ಕಾಲೇಜಿನ ವಿದ್ಯಾರ್ಥಿಗಳು 1147 ಅಡಿಯ ತ್ರಿವರ್ಣ ಧ್ವಜ ಭಾವುಟ ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹರ್ ಗರ್ ತಿರಂಗಾ ಪ್ರದರ್ಶನ ಮಾಡಿದರು.

 ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರಳಿ, ಜೆಡಿಎಸ್ ಜಿಲ್ಲಾದ್ಯಕ್ಷ ಜಯ್ಯಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ಸಿದ್ದಾಪುರ, ಸಂಪತ್‍ಕುಮಾರ್, ಜಿ.ಪಂ. ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPCampaignChitradurgaChitradurga newsdrivingGovinda KarajolaHar Ghar TirangaKannada Latest Newsಅಭಿಯಾನಕನ್ನಡ ಲೇಟೆಸ್ಟ್ ನ್ಯೂಸ್ಗೋವಿಂದ ಕಾರಜೋಳಚಾಲನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿ
Share This Article
Facebook Email Print
Previous Article madara chanaya Internal Reservation; ಸಾಮಾಜಿಕ ನ್ಯಾಯದಡಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಿ | ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
Next Article Gundihalla Heavy Rain: ತಡರಾತ್ರಿ ಸುರಿದ ಭಾರೀ ಮಳೆ | ತುಂಬಿ ಹರಿಯುತ್ತಿರುವ ಗುಂಡಿಹಳ್ಳ
Leave a Comment

Leave a Reply Cancel reply

Your email address will not be published. Required fields are marked *

ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
ಕುಡಿಯುವ ನೀರಿಗೆ ಅಡ್ಡಿ ಮಾಡುವುದು ಅಕ್ಷಮ್ಯ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 30 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up