By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Heavy Rain: ತಡರಾತ್ರಿ ಸುರಿದ ಭಾರೀ ಮಳೆ | ತುಂಬಿ ಹರಿಯುತ್ತಿರುವ ಗುಂಡಿಹಳ್ಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Heavy Rain: ತಡರಾತ್ರಿ ಸುರಿದ ಭಾರೀ ಮಳೆ | ತುಂಬಿ ಹರಿಯುತ್ತಿರುವ ಗುಂಡಿಹಳ್ಳ

ಮುಖ್ಯ ಸುದ್ದಿ

Heavy Rain: ತಡರಾತ್ರಿ ಸುರಿದ ಭಾರೀ ಮಳೆ | ತುಂಬಿ ಹರಿಯುತ್ತಿರುವ ಗುಂಡಿಹಳ್ಳ

chitradurganews.com
Last updated: 14 August 2024 08:31
chitradurganews.com
11 months ago
Share
Gundihalla
ಗುಂಡಿಹಳ್ಳದಲ್ಲಿ ಈ ವರ್ಷ ಇದೇ ಮೊದಲ ಬಾರಿಗೆ ನೀರು.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 AUGSUST 2024

ಚಿತ್ರದುರ್ಗ: ಜಿಲ್ಲೆಯಾದ್ಯಂತ ಬಹುತೇಕ ಕಡೆಗಳಲ್ಲಿ ತಡರಾತ್ರಿ ಭರ್ಜರಿ ಮಳೆ (Heavy Rain)ಸುರಿದಿದೆ. ಕೆಲವೆಡೆ ವಿಪರೀತ ಗಾಳಿಯೊಂದಿಗೆ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರವಾಗಿ ಮಳೆಯಾಗಿದೆ.

ಮಳೆಯ ಸದ್ದಿಗೆ ರಾತ್ರಿ 2 ಗಂಟೆಗೆ ಎಚ್ಚೆತ್ತ ಜನ ಆತಂಕಗೊಂಡಿದ್ದರು. ಅನೇಕ ಕಡೆಗಳಲ್ಲಿ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ. ಅಂಡರ್‍ಪಾಸ್‍ಗಳು ಜಲಾವೃತಗೊಂಡಿವೆ.

ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ 

ರಾತ್ರಿ ಸುರಿದ ಮಳೆಗೆ ಬಹುತೇಕ ಕೆರೆ, ಕಟ್ಟೆಗಳಿಗೆ ಸಾಕಷ್ಟು ನೀರು ಹರಿದು ಬಂದಿದೆ. ಹಳ್ಳ ಕೊಳ್ಳಗಳಲ್ಲಿ ನೀರು ಹರಿಯುತ್ತಿದೆ.

Gundihalla
ಗುಂಡಿಹಳ್ಳದಲ್ಲಿ ನೀರು

ಹೊರಕೆರೆದೇವರಪುರ, ಉಪ್ಪರಿಗೇನಹಳ್ಳಿ, ಮಾಡದಕೆರೆ ಮಾರ್ಗವಾಗಿ ವಿವಿ ಸಾಗರಕ್ಕೆ ಹರಿಯುವ ಗುಂಡಿಹಳ್ಳದಲ್ಲಿ ಈ ವರ್ಷ ಇದೇ ಮೊದಲ ಬಾರಿಗೆ ನೀರು ಹರಿಯುತ್ತಿದೆ.

ಇದನ್ನೂ ಓದಿ: ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗೆ ಸನ್ಮಾನ | ದಿನಾಂಕ ಘೋಷಿಸಿದ ಸಿ.ಎಸ್‌.ಷಡಾಕ್ಷರಿ

ಉಪ್ಪರಿಗೇನಹಳ್ಳಿ ಬಳಿ ಹಳ್ಳ ಹರಿಯುತ್ತಿರುವುದನ್ನು ನೋಡಲು ಜನ ಬಂದು ಹೋಗುತ್ತಿದ್ದಾರೆ. ಬಹಳ ದಿನಗಳ ನಂತರ ಹಳ್ಳದಲ್ಲಿ ಈ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಎಲ್ಲವೂ ವಾಣಿವಿಲಾಸ ಸಾಗರಕ್ಕೆ ಸೇರಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga UpdatesGundyhalliheavy rainKannada Latest NewsKarnataka NewsLate night rainVivi Sagarಕನ್ನಡ ಲೇಟೆಸ್ಟ್ ನ್ಯೂಸ್ಕರ್ನಾಟಕ ಸುದ್ದಿಗುಂಡಿಹಳ್ಳಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ತಡರಾತ್ರಿ ಮಳೆಭರ್ಜರಿ ಮಳೆವಿವಿ ಸಾಗರ
Share This Article
Facebook Email Print
Previous Article ಬಿಜೆಪಿ ಜಿಲ್ಲಾ ಘಟಕದಿಂದ ಹರ್ ಘರ್ ತಿರಂಗಾ ಅಭಿಯಾನ Har Ghar Tiranga; ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ 
Next Article ನರೇಗಾ ಕಾಮಗಾರಿ ಸ್ಥಳಕ್ಕೆ ಕೇಂದ್ರ ತನಿಖಾ ತಂಡದ ಮುಖ್ಯಸ್ಥ ಘನಶಾಮ್‌ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. Narega works; ನರೇಗಾ ಕಾಮಗಾರಿ | ಕೇಂದ್ರ ಪರಿಶೀಲನಾ ತಂಡದ ಅಧಿಕಾರಿ ಘನಶಾಮ್‌ ಮೀನಾ ಭೇಟಿ 
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up