
CHITRADURGA NEWS | 16 AUGUST 2024
ಚಳ್ಳಕೆರೆ: ನಗರದ ವಾಸವಿ ದೇವಸ್ಥಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಾಸವಾಂಭೆ ದೇವಿಗೆ ವಿಶೇಷ ಭಾರತಾಂಭೆಯ ವೇಷದಲ್ಲಿ ಪೂಜೆ ನಡೆಸಲಾಯಿತು.
ಕ್ಲಿಕ್ ಮಾಡಿ ಓದಿ: ಮಾಜಿ ಶಾಸಕ SKB ಅಭಿಮಾನಿ ಬಳಗದಿಂದ ಸಂಸದ ಗೋವಿಂದ ಕಾರಜೋಳಗೆ ಅಭಿನಂದನೆ


ನಗರದ ಪಾವಗಡ ರಸ್ತೆಯ ಖಾಸಗಿ ಗಿರಣಿ ಅಂಗಡಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಮೊಟ್ಟೆಯ ಟ್ರೈನಲ್ಲಿ ಬಾವುಟವನ್ನು ರಚಿಸಿ ಸಂಭ್ರಮಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
