By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: MUDA: ಮುಡಾ ಅಕ್ರಮ | ಸಿದ್ದರಾಮಯ್ಯ ಬೆಂಬಲಕ್ಕೆ ಹಿಂದುಳಿದ ದಲಿತ ಮಠಾಧೀಶರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » MUDA: ಮುಡಾ ಅಕ್ರಮ | ಸಿದ್ದರಾಮಯ್ಯ ಬೆಂಬಲಕ್ಕೆ ಹಿಂದುಳಿದ ದಲಿತ ಮಠಾಧೀಶರು

ಮುಖ್ಯ ಸುದ್ದಿ

MUDA: ಮುಡಾ ಅಕ್ರಮ | ಸಿದ್ದರಾಮಯ್ಯ ಬೆಂಬಲಕ್ಕೆ ಹಿಂದುಳಿದ ದಲಿತ ಮಠಾಧೀಶರು

News Desk Chitradurga News
Last updated: 19 August 2024 14:32
News Desk Chitradurga News
10 months ago
Share
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 AUGUST 2024
ಚಿತ್ರದುರ್ಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅನುಮತಿ ನೀಡಿದ ಬೆನ್ನಲ್ಲೇ ಹಿಂದುಳಿದ ದಲಿತ ಮಠಾಧೀಶರು ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ.

ಈ ಕುರಿತು ಹಿಂದುಳಿದ ದಲಿತ ಮಠಾಧೀಶ್ವರರ ಒಕ್ಕೂಟ (ರಿ) ಮಾಧ್ಯಮ ಪ್ರಕಟಣೆ ನೀಡಿದ್ದು, ಕೆಲವೊಮ್ಮೆ ಪ್ರತ್ಯಕ್ಷ ನೋಡಿದರು ಪ್ರಾಮಾಣಿಸಿ ನೋಡಬೇಕು ಅಂತ ಗಾದೆಮಾತನ್ನು ನೆನಪಿಸಿಕೊಳ್ಳಬೇಕಾಗುತ್ತದೆ.

ಮುಡಾ ಪ್ರಕರಣದಲ್ಲಿ ಸತ್ಯ ಪ್ರತಿಪಾದಿಸಲು ಕಾನೂನಿನಲ್ಲಿ ಅನೇಕ ಅವಕಾಶಗಳಿವೆ. ಅದಕ್ಕೆ ಮುಖ್ಯಮಂತ್ರಿಗಳು ಒಬ್ಬ ವಕೀಲ ಪದವೀದರರಾಗಿ ಕೂಡಾ ಸಹಕಾರ ನೀಡುತ್ತಾರೆ.

ಕ್ಲಿಕ್ ಮಾಡಿ ಓದಿ: ಪ್ರತಿಭಟನೆ ಬದಲು ಪೊಲೀಸರಿಗೆ ದೂರು ನೀಡಿ| ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಕರ್ನಾಟಕದಲ್ಲಿ ಅಪರೂಪಕ್ಕೊಮ್ಮೆ ಅಹಿಂದ ವರ್ಗ ಮುಖ್ಯಮಂತ್ರಿಯಾಗಿದ್ದಾರೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿ ಮುಂದುವರೆಸಬೇಕೆಂಬುದು ಕರುನಾಡಿನ ಬಹುಸಂಖ್ಯಾತರ ಬಯಕೆ ಜತೆಗೆ ಹಿಂದುಳಿತ ದಲಿತ ಮಠಾಧೀಶರ ಒಕ್ಕೂಟದ ಅಪೇಕ್ಷೆಯಾಗಿದೆ.

ಕ್ಲಿಕ್ ಮಾಡಿ ಓದಿ: ಕಠಿಣ ಶಿಕ್ಷೆಯ ಕಾನೂನು ಜಾರಿಗೊಳಿಸಿ | ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಆಗ್ರಹ

ಉತ್ತಮ ಆಡಳಿತ ಯಂತ್ರಕ್ಕೆ ಅತ್ಯುತ್ತಮ ನಾಯಕನ ಅವಶ್ಯಕತೆಯಿದೆ. ಆಡಳಿತ ಪಕ್ಷಗಳು ಪಾರದರ್ಶಕವಾಗಿ ದೋಷಮುಕ್ತವಾಗಿ ಹಾಗೂ ವಿರೋಧ ಪಕ್ಷಗಳು ಲೋಪದೋಷಗಳನ್ನು ಎತ್ತಿಹಿಡಿಯುವ ಪ್ರಕ್ರಿಯಯ ಆಡಳಿತ ಸಹಜವಾಗಿರುವಂತಹುದು.

ಕಳಂಕ ರಹಿತ ಬದುಕನ್ನು ನಡೆಸಿ ಮಾದರಿ ವ್ಯಕ್ತಿತ್ವವನ್ನು ಸುದೀರ್ಘ ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡು ಬಂದಿರುವ ಸಿದ್ದರಾಮಯ್ಯನವರು. ತಮ್ಮ ಸಿಂಹಾವಲೋಕನ ಬದುಕಿನಲ್ಲಿ, ಆದರ್ಶ ತತ್ವ ಸಿದ್ಧಾಂತಗಳನ್ನು ತಿಳಿದು, ಜನರಿಗೆ ತಿಳಿಸುತ್ತ ನಡೆ ನುಡಿಯಲ್ಲಿ ಒಂದಾಗಿಸಿಕೊಂಡು ಬದುಕುತ್ತಿರುವ ಅಪರೂಪದ ರಾಜಕಾರಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:backwarddalitIllegalInvestigationMudapontiffSiddaramaiahsupportಅಕ್ರಮತನಿಖೆದಲಿತಬೆಂಬಲಮಠಾಧೀಶರುಮುಡಾಸಿದ್ದರಾಮಯ್ಯಹಿಂದುಳಿದ
Share This Article
Facebook Email Print
Previous Article abvp protest ABVP protest: ಕಠಿಣ ಶಿಕ್ಷೆಯ ಕಾನೂನು ಜಾರಿಗೊಳಿಸಿ | ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಆಗ್ರಹ
Next Article Revision; ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ | ಆಗಸ್ಟ್ 20 ರಿಂದ ಆರಂಭ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up