
CHITRADURGA NEWS | 19 AUGUST 2024
ಹೊಳಲ್ಕೆರೆ: ತಾಲ್ಲೂಕಿನ ಪಾಡಿಗಟ್ಟೆ ಗ್ರಾಮದ ಹಳ್ಳದ ಸಮೀಪ 50 ಲಕ್ಷ ರೂ.ವೆಚ್ಚದಲ್ಲಿ ನೂತನ ಚೆಕ್ಡ್ಯಾಂ( CHECK DAM) ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಸೋಮವಾರ ಭೂಮಿ ಪೂಜೆ ಸಲ್ಲಿಸಿದರು.
ಕ್ಲಿಕ್ ಮಾಡಿ ಓದಿ: Govt Recruitment: ಸರ್ಕಾರಿ ಕೆಲಸಕ್ಕೆ ನೇಮಕಾತಿ ಪ್ರಾರಂಭ | ಅರ್ಜಿ ಸಲ್ಲಿಕೆಗೆ ಕೌಂಟ್ಡೌನ್

ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಪಾಡಿಗಟ್ಟೆ ಕೃಷ್ಣಮೂರ್ತಿ, ಸತೀಶ್, ಶಿವಕುಮಾರ್, ರೂಪ ಸುರೇಶ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
