
CHITRADURGA NEWS | 21 AUGUST 2024
ಚಳ್ಳಕೆರೆ: ನಗರದ ಬೆಸ್ಕಾಂ ಉಪ ವಿಭಾಗದ ಘಟಕ ಒಂದರ 11 ಕೆ.ವಿ. ಮಾರ್ಗ ಹಾಲಿ ಇರುವ ಜೋಡಿ ಕಂಬದ ಡಿಪ್ ಸೆಟ್ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು ಇಂದು (ಆಗಸ್ಟ್ 21) ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.
ಕ್ಲಿಕ್ ಮಾಡಿ ಓದಿ: Rain Effect: ಆಹಾರ ನೀಡಿ ಆತ್ಮವಿಶ್ವಾಸ ತುಂಬಿದ ಇಮ್ಮಡಿ ಸಿದ್ದರಾಮೇಶ್ವರ ಶ್ರೀ | ಮಳೆಯ ಸಂಕಷ್ಟಕ್ಕೆ ಸಿಲುಕಿದವರಿಗೆ ಸಾಂತ್ವಾನ
ಚಳ್ಳಕೆರೆ ನಗರದ ವ್ಯಾಪ್ತಿಯ ಮದಕರಿನಗರ, ವಾಸವಿ ಕಾಲೋನಿ, ಎಪಿಎಂಸಿಯಾರ್ಡ್, ಚನ್ನಂಗಿ ಲೇಔಟ್, ಸಿದ್ದಲಿಂಗೇಶ್ವರ ಮಿಲ್ ಆವರಣ, ನೆಹರೂ ಸರ್ಕಲ್, ಪಾವಗಡ ರಸ್ತೆ ಹಾಗೂ ಸುತ್ತಮುತ್ತಲು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಆದ್ದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ಎಇಇ ಜಿ. ಶಿವಪ್ರಸಾದ್ ಕೊರಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
