By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಬಿವಿಪಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.
    ಚಿತ್ರದುರ್ಗದಲ್ಲಿ ABVP ಅರಳುವ ಪ್ರತಿಭೆ | ರಾಜ್ಯ ಮಟ್ಟದ ಬರಹಗಾರರ ಶಿಬಿರ
    19 hours ago
    ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಗೆ ಜಿಲ್ಲಾಮಟ್ಟದ ಆಯ್ಕೆ | 9ರಿಂದ 16 ವರ್ಷದ ಮಕ್ಕಳಿಗೆ ಅವಕಾಶ
    24 hours ago
    ಚಿತ್ರದುರ್ಗ ಸರ್ಕಾರಿ ನರ್ಸಿಂಗ್ ಕಾಲೇಜು | ಅ.31ರಂದು ಕೌನ್ಸೆಲಿಂಗ್
    24 hours ago
    ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ
    ಕ್ಷಯರೋಗ ಪತ್ತೆಗೆ ಜಿಲ್ಲೆಯಲ್ಲಿ ಸಕ್ರಿಯ ಆಂದೋಲನ | 3.69 ಲಕ್ಷ ಜನರ ತಪಾಸಣೆಗೆ ಗುರಿ
    24 hours ago
    Agniveer recruitment
    ಅಗ್ನಿವೀರ್ ನೇಮಕಾತಿ | ಮಧ್ಯವರ್ತಿಗಳ ಜಾಲಕ್ಕೆ ಬೀಳದಂತೆ ಸೂಚನೆ
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    1 day ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    3 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    4 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 30 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    45 minutes ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 29 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ವಾಹನ ಪ್ರಯಾಣದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 28 | ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 27 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸಹಾಯ ದೊರೆಯುತ್ತದೆ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 26 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ವಿವಾದಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
    16 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    1 month ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    4 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    42 minutes ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    24 hours ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    1 day ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    2 days ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    2 days ago
Reading: Rashi Bhavishya: ದಿನ ಭವಿಷ್ಯ | 23 ಆಗಸ್ಟ್ | ಚಿತ್ರದುರ್ಗ ನ್ಯೂಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

Rashi Bhavishya: ದಿನ ಭವಿಷ್ಯ | 23 ಆಗಸ್ಟ್ | ಚಿತ್ರದುರ್ಗ ನ್ಯೂಸ್

chitradurganews.com
Last updated: 23 August 2024 08:29
chitradurganews.com
2 years ago
Share
today bhavishya
ಇಂದಿನ ಭವಿಷ್ಯ
SHARE

CHITRADURGA NEWS | 23 AUGUST 2024

ಮೇಷದಿಂದ ಮೀನಾವರೆಗಿನ ದ್ವಾದಶ ರಾಶಿಗಳ (Rashi Bhavishya) ಇಂದಿನ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಅವಸರದಲ್ಲಿ ಹೂಡಿಕೆ ಮಾಡಬೇಡಿ. ನಿಮಗೆ ವಹಿಸಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಕೆಲಸದಲ್ಲಿ ಸಮಸ್ಯೆ ಬಂದರೂ ಶೀಘ್ರವೇ ಪರಿಹಾರವಾಗಲಿದೆ. ವ್ಯವಹಾರಸ್ಥರು ಹಣಕಾಸಿನ ಬಗ್ಗೆ ನಿಗಾವಹಿಸಿ. ಆರೋಗ್ಯದ ಬಗ್ಗೆ ಜಾಗ್ರತೆ.

ವೃಷಭ ರಾಶಿ: ನಿಮ್ಮ ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ ಉತ್ತಮವಾಗಿರುತ್ತದೆ, ಆರೋಗ್ಯ ಸಂಬಂಧಿ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ. ಬೇರೆಯವರ ಸಲಹೆ ಪಡೆದು ಹಣಕಾಸಿನ ವ್ಯವಹಾರ ಬೇಡ. ಈ ದಿನ ನಿಮಗೆ ಉತ್ತಮವಾಗಿದೆ. ಆದರೆ, ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ.

ಮಿಥುನ ರಾಶಿ: ಆರ್ಥಿಕ ವ್ಯವಹಾರಗಳು ಉತ್ತಮವಾಗಿರಲಿವೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಯಾವ ಕೆಲಸಕ್ಕೂ ಅಡೆತಡೆ ಬರುವುದಿಲ್ಲ. ಕುಟುಂಬ ಜೀವನ, ಸಂಗಾತಿಯೊಂದಿಗೆ ಸಂತೋಷದಿಂದ ಕಾಲ ಕಳೆಯುವಿರಿ. ಆರೋಗ್ಯವೂ ಉತ್ತಮವಾಗಿರುತ್ತದೆ.

ಕಟಕ ರಾಶಿ: ಕೆಲಸಕ್ಕಾಗಿ ಕೈಗೊಳ್ಳುವ ಪ್ರಯಾಣ ಯಶಸ್ವಿಯಾಗಲಿದೆ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಹೆಚ್ಚಾಗದಂತೆ ನೋಡಿಕೊಳ್ಳಿ. ನೆಗಡಿ, ಕೆಮ್ಮು ಮತ್ತಿತರೆ ಸಮಸ್ಯೆ ಬಾಧಿಸಬಹುದು. ವ್ಯಾಪಾರಿಗಳು ಲಾಭ ಗಳಿಸುತ್ತೀರಿ.

ಸಿಂಹ ರಾಶಿ: ಚಿಕ್ಕಪುಟ್ಟ ವಿಷಯಗಳನ್ನು ದೊಡ್ಡದು ಮಾಡಿಕೊಳಳದೆ ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳಿ. ಅಧಿಕ ಒತ್ತಡ ತೆಗೆದುಕೊಂಡು ಕೆಲಸ ಮಾಡಬೇಡಿ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ.

ಕನ್ಯಾ ರಾಶಿ: ನ್ಯಾಯಾಲಯದಲ್ಲಿ ಆಸ್ತಿ ವಿಚಾರವಾಗಿರುವ ನಿಮ್ಮ ಪ್ರಕರಣ ಇಂದು ಇತ್ಯರ್ಥವಾಗಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆ ಎದುರಿಸುತ್ತಿದ್ದರೆ ನಿರ್ಲಕ್ಷ್ಯ ಬೇಡ. ವೃತ್ತಿ ಬದುಕಿನಲ್ಲಿ ಒತ್ತಡ ಸೃಷ್ಟಿಯಾಗುವ ಸಾಧ್ಯತೆ. ತಮ್ಮ ಪ್ರೀತಿಯ ವಿಚಾರವನ್ನು ಮನೆಯಲ್ಲಿ ತಿಳಿಸಲು ಇಂದು ಉತ್ತಮ ದಿನ.

ಇದನ್ನೂ ಓದಿ: ರಾಘವೇಂದ್ರ ಸ್ವಾಮಿಗಳ ಮಹಾರಥೋತ್ಸವ | ಭಕ್ತಿಯಲ್ಲಿ ಮಿಂದೆದ್ದ ಭಕ್ತ ಸಮೂಹ

ತುಲಾ ರಾಶಿ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಕೆಲಸಗಳು ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಎಲ್ಲ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿವೆ. ಕಾನೂನು ವಿಚಾರದಲ್ಲಿ ನಿರ್ಲಕ್ಷ್ಯ ಬೇಡ.

ವೃಶ್ಚಿಕ ರಾಶಿ: ಹಣಕ್ಕೆ ಸಂಬಂಧಿಸಿ ಚಿಂತೆ ಕಾಡಬಹುದು. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಪ್ರೀತಿ ಇರಲಿದೆ. ವೃತ್ತಿಯ ದೃಷ್ಟಿಯಿಂದ ಈ ದಿನ ಉತ್ತಮವಲ್ಲ. ಕಿವಿ ನೋವು ಬಾಧಿಸುವ ಸಾಧ್ಯತೆ ಇದೆ.

ಧನಸ್ಸು ರಾಶಿ: ಇಂದು ವೃತ್ತಿ ಹಾಗೂ ವ್ಯಕ್ತಿಗತ ಬದುಕಿನಲ್ಲಿ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಈ ದಿನ ನಿಮಗೆ ಉತ್ತಮವಾಗಿದೆ. ನೌಕರಿಗೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ಭಿನ್ನಾಭಿಪ್ರಾಯ ಕೊನೆಯಾಗಲಿದೆ. ಆರೋಗ್ಯ ಉತ್ತಮ.

ಮಕರ ರಾಶಿ: ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮ. ಹಣಕಾಸಿನ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಕೆಲಸದ ಸ್ಥಳದಲ್ಲಿ ಹೊಸ ಅವಕಾಶಗಳು ಲಭಿಸಲಿವೆ. ಹೆಚ್ಚು ವಿಶ್ರಾಂತಿ ಅಗತ್ಯ.

ಕುಂಭ ರಾಶಿ: ಕುಟುಂಬದಲ್ಲಿ ವಿವಾದ ಇದ್ದರೆ ಕುಳಿತು ಬಗೆಹರಿಸಿಕೊಳ್ಳಿ. ಸಂಗಾತಿಯಿಂದ ಬೇಸರವಾಗಲಿದೆ. ಆಸ್ತಿಗೆ ಸಂಬಂಧಿಸಿದ ವಿವಾದಗಳಿಂದ ತಪ್ಪಿಸಿಕೊಳ್ಳಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.

ಮೀನಾ ರಾಶಿ: ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುತ್ತದೆ. ದಾಂಪತ್ಯದಲ್ಲಿನ ಸಮಸ್ಯೆ ಬಗೆಹರಿಯಲಿದೆ. ವೃವಾಹಿಕ ಬದುಕು ಉತ್ತಮ. ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಿ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AstrologyChitradurgaChitradurga UpdatesDay PredictionKannada Latest NewsRashi BhavishyaRashi Predictionಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಜ್ಯೋತಿಷ್ಯದಿನ ಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article arecanut price list Adike market: ಅಡಿಕೆ ಧಾರಣೆ | ಆಗಸ್ಟ್ 22 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ
Next Article ವಾಣಿವಿಲಾಸ ಸಾಗರ VaniVilasa Sagara: ವಿವಿ ಸಾಗರ ಜಲಾಶಯದ ಒಳಹರಿವು ಹೆಚ್ಚಳ
Leave a Comment

Leave a Reply Cancel reply

Your email address will not be published. Required fields are marked *

coconut oil will reduce dark circles
ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
Life Style
today bhavishya
ದಿನ ಭವಿಷ್ಯ | ಅಕ್ಟೋಬರ್ 30 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
Dina Bhavishya
ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
ಮಾರುಕಟ್ಟೆ ಧಾರಣೆ
ಎಬಿವಿಪಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.
ಚಿತ್ರದುರ್ಗದಲ್ಲಿ ABVP ಅರಳುವ ಪ್ರತಿಭೆ | ರಾಜ್ಯ ಮಟ್ಟದ ಬರಹಗಾರರ ಶಿಬಿರ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up