
CHITRADURGA NEWS | 24 AUGUST 2024
ಹಿರಿಯೂರು: ತಾಲೂಕಿನ ಹಿಂಡಸಕಟ್ಟೆ 66/11 ಕೆವಿ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ (ಇಂದು)ಆ.24ರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯ(power cut)ವಾಗಲಿದೆ.
ಕ್ಲಿಕ್ ಮಾಡಿ ಓದಿ: BJP; ಮೊಳಕಾಲ್ಮೂರು | ಪಟ್ಟಣ ಪಂಚಾಯಿತಿ ಗದ್ದುಗೆ ಏರಿದ ಬಿಜೆಪಿ
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಹುಲುಗಲ ಕುಂಟೆ, ಸೋಮೇರಹಳ್ಳಿ, ಚಳ್ಳಮಡು, ಉಡುವಳ್ಳಿ, ಪರಮೇನಹಳ್ಳಿ, ಹಿಂಡಸಕಟ್ಟೆ, ಕಾತ್ರಿಕೇನಹಳ್ಳಿ, ಕುರುಬರ ಹಳ್ಳಿ, ಅಮ್ಮನಹಟ್ಟಿ, ಸಿಗೇಹಟ್ಟಿ, ಯಲ್ಲದಕೆರೆ, ನಾಯಕರ ಕೊಟ್ಟಿಗೆ, ಹಾಲ್ ಮಾದೇನಹಳ್ಳಿ, ಗೋಕುಲನಗರ, ಅರಿಶಿಣಗುಂಡಿ, ಶೇಷಪ್ಪನಹಳ್ಳಿ, ವಿರವ್ವನಾಗತಿಹಳ್ಳಿ, ದಿಂಡಾವರ, ಮಾಳಗೊಂಡನಹಳ್ಳಿ, ರಂಗಾಪುರ, ಗೌಡನ ಹಳ್ಳಿ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
