
CHITRADURGA NEWS | 25 AUGUST 2024
ಚಿತ್ರದುರ್ಗ: ಶರಣ ಸಂಸ್ಕೃತಿ ಉತ್ಸವ(CULTURE FESTIVAL)-2024ರ ಅಂಗವಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಮಹಿಳೆಯರ ಮತ್ತು ಪುರುಷರ ಕಬಡ್ಡಿ ಪಂದ್ಯಾವಳಿ(KABBADI TOURNAMENT ಏರ್ಪ ಡಿಸಲಾಗಿದೆ ಎಂದು ಕ್ರೀಡಾ ಸಮಿತಿಯ ಅಧ್ಯಕ್ಷ ಶ್ರೀರಾಮ್ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: Murugha Mutt: ಶರಣ ಸಂಸ್ಕøತಿ ಉತ್ಸವ ಸಮಿತಿ | ಗೌರವಾಧ್ಯಕ್ಷರಾಗಿ ಶ್ರೀ ರುದ್ರೇಶ್ವರ ಸ್ವಾಮೀಜಿ | ಅಧ್ಯಕ್ಷರಾಗಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳ ಮಾರ್ಗದರ್ಶನದಲ್ಲಿ ಈ ಕ್ರೀಡಾಕೂಟವು ಮೂರುದಿನಗಳ ಕಾಲ ನಡೆಯಲಿದ್ದು, ಕ್ರೀಡಾಕೂಟ ಸಮಿತಿಯ ಗೌರವಾಧ್ಯಕ್ಷರಾಗಿ ಭೀಮಸಮುದ್ರದ ಉದ್ಯಮಿ ಶಂಕರಮೂರ್ತಿ, ಉಪಾಧ್ಯಕ್ಷರುಗಳಾಗಿ ಸಿ.ಟಿ. ಕಷ್ಣಮೂರ್ತಿ, ಸಿದ್ದವ್ವನಹಳ್ಳಿ ಪರಮೇಶ್, ಕಾರ್ಯದರ್ಶಿಯಾಗಿ ಅನಿಸ್, ಸಂಘಟನಾ ಕಾರ್ಯದರ್ಶಿಯಾಗಿ ರವಿ ಮಲ್ಲಾಪುರ, ಸಹಕಾರ್ಯದರ್ಶಿಗಳಾಗಿ ಹೆಚ್.ಎಂ. ಮಂಜುನಾಥ್, ಮೆದೇಹಳ್ಳಿ ವಿಜಯಕುಮಾರ್, ಸಂಘಟಕರಾಗಿ ಮಹೇಶ್, ನಾಗರಾಜ್ ನಂದಿಪುರ, ಸಿರಾಜ್, ರಾಮನಾಯ್ಕ್ ಇವರುಗಳನ್ನು ನೇಮಿಸಲಾಗಿದೆ.
ಮಹಿಳಾ ಕ್ರೀಡಾಕೂಟದ ಅಧ್ಯಕ್ಷರಾಗಿ ರುದ್ರಾಣ ಗಂಗಾಧರ್, ಉಪಾಧ್ಯಕ್ಷರಾಗಿ ಮೋಕ್ಷರುದ್ರಸ್ವಾಮಿ, ಕಾರ್ಯದರ್ಶಿಯಾಗಿ ಆರತಿ ಶಿವಮೂರ್ತಿಯಾಗಿ, ಖಜಾಂಚಿಯಾಗಿ ಟಿ.ಕೆ. ಲತಾ ರಮೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕ್ರೀಡಾಕೂಟದ ಅಧ್ಯಕ್ಷ ಶ್ರೀರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

