By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Application; ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Application; ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಮುಖ್ಯ ಸುದ್ದಿ

Application; ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

News Desk Chitradurga News
Last updated: 29 August 2024 16:55
News Desk Chitradurga News
10 months ago
Share
apply now
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 29 AUGUST 2024

ಚಿತ್ರದುರ್ಗ: ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಮೊದಲ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ(Application) ಆಹ್ವಾನಿಸಲಾಗಿದೆ.

ಕ್ಲಿಕ್ ಮಾಡಿ ಓದಿ: Muruga Math: ನಡೆದಂತೆ ನುಡಿ ನುಡಿದಂತೆ ನಡೆಯುವ ಮಾರ್ಗ ತೋರಿದ ಶರಣರು | ಅನುಭಾವ ಶ್ರಾವಣ ಚಿಂತನ ಸರಣಿ ಮಾಲೆ

ಅರ್ಹ ಅಭ್ಯರ್ಥಿಗಳು ಪ್ರೋತ್ಸಾಹ ಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿರುವ https://swdservices.karnataka.gov.in/prizemoneyclientApp ಹೊಸ ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ನಂತರ ವಿದ್ಯಾರ್ಥಿಗಳು ಸಂಬಂಧಪಟ್ಟ ಅರ್ಜಿ ಹಾಗೂ ದಾಖಲಾತಿಗಳನ್ನು ಪ್ರಾಂಶುಪಾಲರಿಂದ ದೃಢೀಕರಿಸಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ನಿಬಂಧನೆಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:After MatricApplicationChitradurgaChitradurga newsFirst RankIncentive moneyKannada Latest Newsstudyಅರ್ಜಿಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಥಮ ಶ್ರೇಣಿಪ್ರೋತ್ಸಾಹ ಧನಮೆಟ್ರಿಕ್ ನಂತರವ್ಯಾಸಂಗ
Share This Article
Facebook Email Print
Previous Article muruga matta Muruga Math: ನಡೆದಂತೆ ನುಡಿ ನುಡಿದಂತೆ ನಡೆಯುವ ಮಾರ್ಗ ತೋರಿದ ಶರಣರು | ಅನುಭಾವ ಶ್ರಾವಣ ಚಿಂತನ ಸರಣಿ ಮಾಲೆ
Next Article Interview; ನಿರುದ್ಯೋಗಿಗಳಿಗೆ GOOD NEWS | ನೇರ ನೇಮಕಾತಿ ಸಂದರ್ಶನ
Leave a Comment

Leave a Reply Cancel reply

Your email address will not be published. Required fields are marked *

Right canal work of Bhadra Dam
ಹೊಸದುರ್ಗಕ್ಕೆ ನೀರು ಹರಿಸಲು IISC ಗ್ರೀನ್‌ ಸಿಗ್ನಲ್‌ | ನಾಲೆ, ಜಲಾಶಯಕ್ಕೆ ತೊಂದರೆ ಇಲ್ಲ
ಮುಖ್ಯ ಸುದ್ದಿ
ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಜ್ಯೂಸ್ ಕುಡಿಯಿರಿ
Life Style
ಫ್ರಿಡ್ಜ್ ನಲ್ಲಿಟ್ಟ ನಿಂಬೆಹಣ್ಣುಗಳನ್ನು ಕತ್ತರಿಸಿ ತಿನ್ನುವುದು ಸುರಕ್ಷಿತವೇ? 
Life Style
ಮಧುಮೇಹ ರೋಗಿಗಳಿಗೆ ಈ ಹಣ್ಣಿನ ಬೀಜ ಪ್ರಯೋಜನಕಾರಿಯಂತೆ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up