CHITRADURGA NEWS | 04 SEPTEMBER 2024
ಹೊಳಲ್ಕೆರೆ: ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 4 ರಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರಗೆ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.
ಕ್ಲಿಕ್ ಮಾಡಿ ಓದಿ: FIRE: ಮದಕರಿಪುರದಲ್ಲಿ ಸಿಲಿಂಡರ್ ಸ್ಪೋಟ | ಸುಟ್ಟು ಕರಕಲಾದ ಗೃಹಬಳಕೆ ವಸ್ತುಗಳು
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಮಲ್ಲಾಡಿಹಳ್ಳಿ, ಶಿವಪುರ, ಗುಂಡಿಮಡು, ಅರೆಹಳ್ಳಿ, ಮಾಳೇನಹಳ್ಳಿ, ಕೆಂಗುಂಟೆ, ರಾಮಘಟ್ಟ, ದುಮ್ಮಿ, ದೊಗ್ಗನಾಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಹೊಳಲ್ಕೆರೆ ಬೆವಿಕಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಡಿ.ಆರ್.ವಿರೂಪಾಕ್ಷಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
