CHITRADURGA NEWS | 06 SEPTEMBER 2024
ಚಿತ್ರದುರ್ಗ: ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಟಿಯಿಂದ 2024-25ನೇ ಸಾಲಿಗೆ ಜಿಮ್ ಫಿಟ್ನೆಸ್(Gym Fitness), ಬ್ಯೂಟಿಷನ್(Beauty), ಚಾರ್ಟ್ಸ್ (Chart)ತಯಾರಿಕೆ ಶಿಬಿರ ಕಾರ್ಯಕ್ರಮ ಅನುಷ್ಠಾನಗೊಳಿಸಲು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಸೆ.19 ರಿಂದ ಅ.3 ರವರೆಗೆ ಜಿಮ್ ಫಿಟ್ನೆಸ್ ತರಬೇತಿ, ಹಾಗೂ ಬೆಂಗಳೂರಿನ ಕೊರಮಂಗಳ ಒಳಾಂಗಣ ಕ್ರೀಡಾಂಗಣದಲ್ಲಿ ಸೆ.21 ರಿಂದ ಅ.3 ರವರೆಗೆ ಬ್ಯೂಟಿಷಿಯನ್ ಹಾಗೂ ಅ.04 ರಿಂದ 9 ರವರೆಗೆ ಚಾಟ್ಸ್ ತಯಾರಿಕೆ ತರಬೇತಿ ಶಿಬಿರ ಆಯೋಜಿಸಲಾಗುವುದು.
ಕ್ಲಿಕ್ ಮಾಡಿ ಓದಿ: ಎತ್ತಿನಹೊಳೆ Project ಬಟನ್ ಹೊಡೆಯಿರಿ | ಜನರಿಗೆ ಸುಳ್ಳು ಹೇಳಬೇಡಿ | ಸಂಸದ ಗೋವಿಂದ ಕಾರಜೋಳ ಗರಂ
ಎಸ್.ಎಸ್.ಎಲ್.ಸಿ ಪಾಸ್ ಅಥವಾ ಫೇಲ್ ಆದ 18 ರಿಂದ 40 ವರ್ಷ ವಯೀಮಿತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಸೆ.16ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08194-235635 ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
