CHITRADURGA NEWS | 14 SEPTEMBER 2024
ಚಿತ್ರದುರ್ಗ: ವಿದ್ಯುತ್ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ಹೊಳಲ್ಕೆರೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸೆ.14 ಮತ್ತು 15 ರಂದು ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಕ್ಲಿಕ್ ಮಾಡಿ ಓದಿ: ಪೋಕ್ಸೊ ಪ್ರಕರಣ | ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ಅರ್ಜಿ ವಜಾ
ಸೆ.14 ರಂದು ಪಟ್ಟಣ, ರಾಮಗಿರಿ ಹೋಬಳಿಯ ತಾಳಕಟ್ಟ, ಗೌಡಿಹಳ್ಳಿ, ಗುಂಡಸಮುದ್ರ, ಮುದ್ದಾಪುರ, ಅರಬಘಟ್ಟ, ಗಂಗಸಮುದ್ರ, ಗೌಡಿಹಳ್ಳಿ, ಎನ್.ಜಿ.ಹಳ್ಳಿ, ಬೊಮ್ಮನಹಳ್ಳಿ, ಬಿದರಕೆರೆ, ನವಣೆಕೆರೆ ಸುತ್ತಲಿನ ಗ್ರಾಮಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ. ಸೆ.15 ರಂದೂ ಪಟ್ಟಣದಲ್ಲಿ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ಎಇಇ ಡಿ.ಆರ್.ವಿರೂಪಾಕ್ಷಪ್ಪ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
