By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    12 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    12 hours ago
    ಚಿತ್ರದುರ್ಗ ಶಾಖಾ ಕಾಲುವೆ
    ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
    13 hours ago
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    23 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    11 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    24 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    23 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    24 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    3 days ago
Reading: Human-chain; ಕೈ ಕೈ ಬೆಸೆದು ದಾಖಲೆಯ ಮಾನವ ಸರಪಳಿ ರಚನೆ | ಜಿಲ್ಲೆಯಲ್ಲಿ 145 ಕಿ.ಮೀ ಸರಪಳಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Human-chain; ಕೈ ಕೈ ಬೆಸೆದು ದಾಖಲೆಯ ಮಾನವ ಸರಪಳಿ ರಚನೆ | ಜಿಲ್ಲೆಯಲ್ಲಿ 145 ಕಿ.ಮೀ ಸರಪಳಿ

News Desk Chitradurga News
Last updated: 15 September 2024 17:06
News Desk Chitradurga News
2 years ago
Share
ಜಿಲ್ಲೆಯಲ್ಲಿ 145 ಕಿ.ಮೀ ಮಾನವ ಸರಪಳಿ
ಜಿಲ್ಲೆಯಲ್ಲಿ 145 ಕಿ.ಮೀ ಮಾನವ ಸರಪಳಿ
SHARE

CHITRADURGA NEWS | 15 SEPTEMBER 2024

ಚಿತ್ರದುರ್ಗ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ(Democracy Day) ಅಂಗವಾಗಿ ಪ್ರಜಾಪ್ರಭುತ್ವ ಮಹತ್ವ ಸಾರುವ ನಿಟ್ಟಿನಲ್ಲಿ ಭಾನುವಾರ ಜಿಲ್ಲೆಯಲ್ಲಿ 145 ಕಿ.ಮೀ ಅತಿ ಉದ್ದದ ಮಾನವ ಸರಪಳಿ(human-chain) ನಿರ್ಮಿಸಲಾಯಿತು.

ಕ್ಲಿಕ್ ಮಾಡಿ ಓದಿ: KC Veerendra Puppy : ಶಾಸಕ ವೀರೇಂದ್ರ ಪಪ್ಪಿ ಮನೆ ಮುಂದೆ ತಮಟೆ ಚಳವಳಿ | ಭದ್ರಾ ಮೇಲ್ದಂಡೆ ಹೋರಾಟ

ಜಿಲ್ಲೆಯಲ್ಲಿ 1.50 ಲಕ್ಷಕ್ಕೂ ಅಧಿಕ ಮಂದಿ ಸುಮಾರು 145 ಕಿ.ಮೀ ಮಾನವ ಸರಪಳಿ ರಚಿಸಿ, ಸಾವಿರಾರು ವಿದ್ಯಾರ್ಥಿಗಳು ಹಾಗೂ ಜನರು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಕಾಪಾಡುವುದಕ್ಕಾಗಿ ಪ್ರಜಾಪ್ರಭುತ್ವ ಬಲಪಡಿಸುತ್ತೇವೆ ಎಂಬ ಸಂದೇಶ ಸಾರಿದರು. ಜಾತಿ, ಧರ್ಮ, ವರ್ಗಗಳ ಭೇದವಿಲ್ಲದೆ ಎಲ್ಲ ಜನರೂ ಕೈ-ಕೈ ಬೆಸೆದು ನಿಲ್ಲುವ ಮೂಲಕ ನಾವೆಲ್ಲರೂ ಒಂದೇ ಎಂಬ ಒಗ್ಗಟ್ಟಿನ ಮಂತ್ರ ಜಪಿಸಿದರು.

ಹಿರಿಯೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್, ಎಸ್‍ಪಿ ರಂಜಿತ್ ಬಂಡಾರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಓದಿದ ಸಂವಿಧಾನ ಪೀಠಿಕೆಯನ್ನು ಎಲ್ಲರೂ ಸಾಮೂಹಿಕವಾಗಿ ಪಠಿಸಿದರು.

ಮಾನವ ಸರಪಳಿಯುದ್ದಕ್ಕೂ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಎನ್‍ಜಿಒಗಳ ಸದಸ್ಯರು, ರೈತ ಸಂಘದವರು, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಪಾಲ್ಗೊಂಡು ಮಾನವ ಸರಪಳಿಯಲ್ಲಿಯೇ ಎಲ್ಲರೂ ಪರಸ್ಪರ ಕೈ ಹಿಡಿದು ಮೇಲೆಕ್ಕೆತ್ತಿ ಜೈಹಿಂದ್, ಜೈ ಕರ್ನಾಟಕ ಎಂದು ಘೋಷಣೆ ಕೂಗಿ ಪ್ರಜಾಪ್ರಭುತ್ವ ದಿನವನ್ನು ಸಂಭ್ರಮಿಸಿದರು.

ಕ್ಲಿಕ್ ಮಾಡಿ ಓದಿ: Bear; ಬೋನಿಗೆ ಬಿದ್ದು, ಸಲಾಕೆಯನ್ನೇ ಮುರಿದು ತಪ್ಪಿಸಿಕೊಂಡ ಕರಡಿ | ದೈತ್ಯ ಕರಡಿ ಆರ್ಭಟ ಕಂಡ ಜನ ಕಂಗಾಲು

ಮಾನವ ಸರಪಳಿಯುದ್ದಕ್ಕೂ ಹಬ್ಬದ ವಾತಾವರಣ ಮನೆ ಮಾಡಿತ್ತು. ವಿವಿಧ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ಜನಪ್ರತಿನಿಧಿಗಳು ಉತ್ಸಾಹದಿಂದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮ ಜರುಗಿದ ಹಿರಿಯೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ವಿಶೇಷವಾಗಿ ಮಾನವ ಸರಪಳಿ ನಿರ್ಮಿಸಲಾಯಿತು.

ದಾಖಲೆಯ ಮಾನವ ಸರಪಳಿ ನಿರ್ಮಾಣ
ದಾಖಲೆಯ ಮಾನವ ಸರಪಳಿ ನಿರ್ಮಾಣ

ಜಿಲ್ಲೆಯಲ್ಲಿ ಗಮನ ಸೆಳೆದ ಬೃಹತ್ ಮಾನವ ಸರಪಳಿ:

 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ರಚಿಸಲಾದ 145 ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ ಗಮನ ಸೆಳೆಯಿತು.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಮೇಲಿನ ಕಣಿವೆ ಪ್ರದೇಶದಿಂದ ಪ್ರಾರಂಭವಾದ ಮಾನವ ಸರಪಳಿಯು ಚಳ್ಳಕೆರೆ ಮಾರ್ಗವಾಗಿ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿವರೆಗೂ ಮಾನವ ಸರಪಳಿ ರಚಿಸಲಾಯಿತು.

ಇದರಲ್ಲಿ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕಿನ ವಿದ್ಯಾರ್ಥಿಗಳು, ನೌಕರರು, ಜನಪ್ರತಿನಿಧಿಗಳೂ, ಸಂಘ ಸಂಸ್ಥೆಗಳು, ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಸುಮಾರು 1.50 ಲಕ್ಷ ಜನ ಈ ಮಾನವ ಸರಪಳಿಯಲ್ಲಿ ಭಾಗವಹಿಸಿದ್ದರು.

ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಸಿ ನೆಟ್ಟ ಸಚಿವರು :

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ನಿರ್ಮಿಸುವುದರ ಜೊತೆಗೆ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಹಿರಿಯೂರು ನಗರದ ಅಂಬೇಡ್ಕರ್ ವೃತ್ತದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಸಿ ನೆಟ್ಟು, ನೀರೆರೆದರು.

ಕ್ಲಿಕ್ ಮಾಡಿ ಓದಿ: Gaurasandra Maramma; ಸೆ.19ವರೆಗೆ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ 

ಅರ್ಥಪೂರ್ಣ ಪ್ರಜಾಪ್ರಭುತ್ವ ದಿನ ಆಚರಣೆ | ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ರಚಿಸುವ ಮೂಲಕ ರಾಜ್ಯ ಸರ್ಕಾರದಿಂದ ವಿನೂತನ ಪ್ರಯತ್ನ ಮಾಡಲಾಗಿದ್ದು, ಅರ್ಥಪೂರ್ಣವಾಗಿ ಪ್ರಜಾಪ್ರಭುತ್ವ ದಿನ ಆಚರಿಸಲಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ಹಿರಿಯೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದ ಉತ್ತರ ತುದಿಯಿಂದ ದಕ್ಷಿಣದ ತುದಿಯವರೆಗೆ ಅಂದರೆ ಬೀದರ್‍ನಿಂದ ಚಾಮರಾಜನಗರ ಜಿಲ್ಲೆಯವರೆಗೂ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಅರಿವು ಮೂಡಿಸುವ ನಿಟ್ಟಿನಲ್ಲಿ ಏರ್ಪಡಿಸಿರುವ ಈ ಕಾರ್ಯಕ್ರಮ ಶ್ಲಾಘನೀಯವಾಗಿದೆ.

ಕ್ಲಿಕ್ ಮಾಡಿ ಓದಿ: Novel: 3. ಎಲ್ಲರೂ ಲಿಂಗವಂತರಾದರು

ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಮೇಲಿನ ಕಣಿವೆ ಗ್ರಾಮದಿಂದ ಜಿಲ್ಲೆಯ ಗಡಿ ಭಾಗವಾಗಿರುವ ಜವನಗೊಂಡನಹಳ್ಳಿಯವರೆಗೂ 145 ಕಿ.ಮೀ. ಉದ್ದವರೆಗೂ ಮಾನವಸರಪಳಿ ನಿರ್ಮಿಸಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಕೈ ಜೋಡಿಸಿದ ಶಿಕ್ಷಣ ಇಲಾಖೆ, ಖಾಸಗಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ಎನ್.ಜಿ.ಓಗಳು, ಮಹಿಳಾ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಲಿತ ಸಂಘಟನೆಗಳು ಕೈಜೋಡಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿರುವುದಕ್ಕಾಗಿ ಸಚಿವರು ಧನ್ಯವಾದ ತಿಳಿಸಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ರಾಜ್ಯದಲ್ಲಿ 25 ಲಕ್ಷ ಜನರಿಂದ 2500 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಾಣ ಮಾಡಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ 500 ಹೆಚ್ಚು ಬಸ್‍ಗಳಲ್ಲಿ 35 ಸಾವಿರ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಾಣದಲ್ಲಿ ಭಾಗವಹಿಸಿದ್ದಾರೆ.

ಈ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಸಾರಲಾಗಿದೆ. ಮಾನವ ಸರಪಳಿ ಹಾದು ಹೊಗಿರುವ ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಏಕ ಕಾಲಕ್ಕೆ ಕಾರ್ಯಕ್ರಮ ಆಯೋಜಿಸುವ ಮೂಲಕ ಮಾನವ ಸರಪಳಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ಕ್ಲಿಕ್ ಮಾಡಿ ಓದಿ: Highwayನಲ್ಲಿ ಬೈಕ್ ಭೀಕರ ಅಪಘಾತ | ಸ್ಥಳದಲ್ಲೇ ಓರ್ವ ಸಾವು

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೇರಿದಂತೆ ಎಲ್ಲ ಗಣ್ಯರು, ಅಧಿಕಾರಿಗಳು ಅಂಬೇಡ್ಕರ್ ವೃತ್ತದಲ್ಲಿನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ದಾಖಲೆಯ ಮಾನವ ಸರಪಳಿ ನಿರ್ಮಾಣ | ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹರ್ಷ  

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲೆಯಲ್ಲಿ ದಾಖಲೆಯ 145 ಕಿ.ಮೀ. ಉದ್ದದ ಮಾನವ ಸರಪಳಿ ಯಶಸ್ವಿಯಾಗಿ ನಿರ್ಮಿಸಿರುವುದಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು, ಸ್ವ-ಸಹಾಯ ಸಂಘಗಳ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ನೌಕರರು, ವಿವಿಧ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ವಿವಿಧ ಸಂಘಟನೆಗಳ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಕ್ಲಿಕ್ ಮಾಡಿ ಓದಿ: hi-tech hospital; ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಎಂ.ಚಂದ್ರಪ್ಪ ಪ್ರಸ್ತಾವನೆ

ಈ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಜಗತ್ತಿಗೆ ಸಾರಲಾಗಿದೆ. ಜನಪ್ರತಿನಿಧಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿದ್ದಾರೆ.

ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯಕ್ರಮ ರೂಪಿಸಿದ್ದಾರೆ. ಪೊಲೀಸ್ ಇಲಾಖೆ ಸೂಕ್ತ ರಕ್ಷಣೆ ಹಾಗೂ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದೆ. ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಾರಿಗೆ ಇಲಾಖೆ ಸೇರಿದಂತೆ, ಕಾರ್ಯಕ್ರಮ ವರದಿಯನ್ನು ಎಲ್ಲಡೆ ವ್ಯಾಪಕವಾಗಿ ಬಿತ್ತರಿಸಿದ ಮಾಧ್ಯಮ ಮಿತ್ರರಿಗೂ ವೈಯಕ್ತಿಕವಾಗಿ ಧನ್ಯವಾದ ತಿಳಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಹಿರಿಯೂರು ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ಸೇರಿದಂತೆ ಉಪಾಧ್ಯಕ್ಷರು, ಸದಸ್ಯರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:145 km in the districtChitradurgaChitradurga newsChitradurga UpdatesDemocracy DayKannada Latest NewsRecordStructureThe human chainಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಿಲ್ಲೆಯಲ್ಲಿ 145 ಕಿ.ಮೀದಾಖಲೆಪ್ರಜಾಪ್ರಭುತ್ವ ದಿನಾಚರಣೆಮಾನವ ಸರಪಳಿರಚನೆ
Share This Article
Facebook Email Print
Previous Article kcveerendrapuppy KC Veerendra Puppy : ಶಾಸಕ ವೀರೇಂದ್ರ ಪಪ್ಪಿ ಮನೆ ಮುಂದೆ ತಮಟೆ ಚಳವಳಿ | ಭದ್ರಾ ಮೇಲ್ದಂಡೆ ಹೋರಾಟ
Next Article today bhavishya DINA RASHI BHAVISHYA: ದಿನ ಭವಿಷ್ಯ | ಸೆಪ್ಟೆಂಬರ್ 16 | ಆರೋಗ್ಯದ ಬಗ್ಗೆ ಎಚ್ಚರ, ವ್ಯವಹಾರ ಅಡೆತಡೆ ನಿವಾರಣೆ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ಮುಖ್ಯ ಸುದ್ದಿ
ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ
ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up