
CHITRADURGA NEWS | 29 SEPTEMBER 2024
ಹೊಳಲ್ಕೆರೆ: ತಾಲೂಕಿನ ಹೆಚ್.ಡಿ. ಪುರದ ಮಾಜಿ ಸೈನಿಕ(Ex-soldier)ರಾದ ಕೆ.ಟಿ.ಸೀತಾರಾಮಪ್ಪ ಭಾನುವಾರ ಮಧ್ಯಾಹ್ನ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಕ್ಲಿಕ್ ಮಾಡಿ ಓದಿ: FIRE INCIDENT: ಹೊತ್ತಿ ಉರಿದ ಕಂಟೈನರ್ | ಜನವಸತಿ ಪ್ರದೇಶದ ಬಳಿ ತಪ್ಪಿದ ಅನಾಹುತ

ಮೃತರ ಪತ್ನಿ ಕಮಲಮ್ಮ, ಇಬ್ಬರು ಪುತ್ರರು, ಪುತ್ರಿ ಮತ್ತು ಕುಟುಂಬದವರನ್ನು ಅಗಲಿರುತ್ತಾರೆ.
ಸೋಮವಾರ ಬೆಳಿಗ್ಗೆ ಕಿಟ್ಟದ ಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
