CHITRADURGA NEWS | 30 SEPTEMBER 2024
ಚಿತ್ರದುರ್ಗ: ವಾಣಿ ವಿಲಾಸ ಸಾಗರದ ಒಳ ಹರಿವು ಹೆಚ್ಚಾಗಿದ್ದು ಸೆ.30 ರ ಸೋಮವಾರಕ್ಕೆ 1,039 ಕ್ಯೂಸೆಕ್ ನೀರು ಹರಿದು ಬಂದಿದೆ.
ಕ್ಲಿಕ್ ಮಾಡಿ ಓದಿ: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ | ಪ್ರಯಾಣಿಕರ ರಕ್ಷಣೆಗೆ ಮುಂದಾದ ಸ್ಥಳೀಯರು

ಚಿಕ್ಕಮಗಳೂರು ಭಾಗದಲ್ಲಿ ಸುರಿದ ಮಳೆಯಿಂದಾಗಿ ವೇದಾವತಿ ಮೂಲಕ ನೀರು ವಿವಿ ಸಾಗರಕ್ಕೆ ಹರಿದು ಬಂದಿದೆ. ಸದ್ಯ ಜಲಾಶಯದಲ್ಲಿ 120.55 ಅಡಿ ನೀರು ಸಂಗ್ರಹವಾಗಿದೆ. ಸೆ.30ಕ್ಕೆ 22.50 ಟಿಎಂಸಿ ನೀರಿದೆ.
ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ122.60 ಟಿಎಂಸಿ ನೀರಿತ್ತು.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
