By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಳಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ | ನಿರ್ದೇಶಕರಾಗಿ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವಿರೋಧ ಆಯ್ಕೆ
    ಸಹಕಾರಿ ಕ್ಷೇತ್ರಕ್ಕೆ ವೀರೇಂದ್ರ ಪಪ್ಪಿ ಪ್ರವೇಶ | ತಳುಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆ
    52 minutes ago
    ಗರ್ಭನಿರೋಧಕ ಇಂಪ್ಲಾಂಟ್ ತರಬೇತಿ
    ಗರ್ಭ ನಿರೋಧಕ್ಕೆ ಹೊಸ ವಿಧಾನ | ಇಂಪ್ಲಾಂಟ್ ಸುರಕ್ಷಿತ ಡಾ.ಚಂದ್ರಿಕಾ
    10 hours ago
    ತುರುವನೂರು ಕಾಲೇಜಿನಲ್ಲಿ ಪರಿಸರ ದಿನಾಚರಣೆ
    ತುರುವನೂರು ಕಾಲೇಜಿನಲ್ಲಿ ಪರಿಸರ ದಿನಾಚರಣೆ
    13 hours ago
    ಕಣಿವೆಮಾರಮ್ಮನ ಹರಕೆ ತೀರಿಸಿದ ಕಾಂಗ್ರೆಸ್ ಕಾರ್ಯಕರ್ತರು
    ಕಣಿವೆಮಾರಮ್ಮನ ಹರಕೆ ತೀರಿಸಿದ ಕಾಂಗ್ರೆಸ್ ಕಾರ್ಯಕರ್ತರು
    13 hours ago
    Hiriyur Municipal Council
    ಹಿರಿಯೂರು ನಗರಸಭೆ | ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ 
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    9 hours ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 week ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    56 minutes ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    16 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    green chilies
    ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
    36 minutes ago
    ad habits of yours are increasing your debt burden
    ನಿಮ್ಮ ಈ ನಾಲ್ಕು ಕೆಟ್ಟ ಅಭ್ಯಾಸಗಳು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುತ್ತಿವೆಯಂತೆ 
    1 day ago
    trawberry-honey
    ಕಳೆದುಹೋದ ತೇವಾಂಶವನ್ನು ಮರಳಿ ತರಲು ಹಚ್ಚಿ ಸ್ಟ್ರಾಬೆರಿ-ಜೇನುತುಪ್ಪದ ಫೇಸ್ ಪ್ಯಾಕ್
    1 day ago
    Shoe Stains From Your Feet
    ಪಾದಗಳಲ್ಲಿ ಮೂಡಿರುವ ಚಪ್ಪಲಿಯ ಕಲೆಗಳನ್ನು ಹೋಗಲಾಡಿಸಲು ಮನೆಯಲ್ಲೇ ಈ ಪ್ಯಾಕ್ ತಯಾರಿಸಿ ಹಚ್ಚಿ
    2 days ago
    tomato
    ಟೊಮೆಟೊಗಳನ್ನು ದೀರ್ಘಕಾಲ ತಾಜಾವಾಗಿಡಲು ಈ ಸಲಹೆ ಪಾಲಿಸಿರಿ
    2 days ago
Reading: Nutritious Food; ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಎಂ.ಚಂದ್ರಪ್ಪ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

Nutritious Food; ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಎಂ.ಚಂದ್ರಪ್ಪ ಚಾಲನೆ

News Desk Chitradurga News
Last updated: 30 September 2024 19:56
News Desk Chitradurga News
2 years ago
Share
ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಎಂ.ಚಂದ್ರಪ್ಪ ಚಾಲನೆ
ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಎಂ.ಚಂದ್ರಪ್ಪ ಚಾಲನೆ
SHARE

CHITRADURGA NEWS | 30 SEPTEMBER 2024

ಹೊಳಲ್ಕೆರೆ: ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಅಕ್ಷರ ದಾಸೋಹ, ಅಜೀಂ ಪ್ರೇಂಜಿ ಫೌಂಡೇಷನ್ ವತಿಯಿಂದ ಪಟ್ಟಣದ ಸಂವಿಧಾನ ಸೌಧದಲ್ಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ನೀಡುವ ಪೌಷ್ಠಿಕಾಂಶ ಆಹಾರ(Nutritious Food) ವಿತರಣೆಗೆ ಶಾಸಕ ಎಂ. ಚಂದ್ರಪ್ಪ ಸೋಮವಾರ ಚಾಲನೆ ನೀಡಿದರು.

ಕ್ಲಿಕ್ ಮಾಡಿ ಓದಿ: Rain Report: ಹಿರೇಗುಂಟನೂರು ವ್ಯಾಪ್ತಿಯಲ್ಲಿ 33 ಮಿ.ಮೀ ಮಳೆ

ನಂತರ ಮಾತನಾಡಿದ ಅವರು, ಮಕ್ಕಳಿಗೆ ಆರು ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ನೀಡುವ ರಾಜ್ಯ ಸರ್ಕಾರದ ಯೋಜನೆ ಅತ್ಯುತ್ತಮವಾದುದ್ದು. ಸರ್ಕಾರ ಮಕ್ಕಳಿಗೆ ಪಠ್ಯ ಪುಸ್ತಕ, ಶೂ, ಸಾಕ್ಸ್ ನೀಡುತ್ತಿದೆ. ಸರ್ಕಾರದಿಂದ ಸಿಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ತಂದೆ-ತಾಯಿ, ಗುರು-ಹಿರಿಯರು ಹಾಗೂ ನೀವುಗಳು ಓದಿದ ಶಾಲೆಗೆ ಗೌರವ ತರುವ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದರು.

ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ ಮುಂದಿನ ಭವಿಷ್ಯ ರೂಪಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ, ಪಟ್ಟಣದಲ್ಲಿ ಗುಣಮಟ್ಟದ ಶಾಲಾ-ಕಾಲೇಜು, ಸ್ಟೇಡಿಯಂ, ಒಳಾಂಗಣ ಕ್ರೀಡಾಂಗಣ, ಈಜುಕೊಳ ನಿರ್ಮಿಸಲಾಗಿದೆ. ಸರ್ಕಾರದ ಎಲ್ಲಾ ಯೋಜನೆಗಳು ನಿಮಗೆ ತಲುಪಲಿ. ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪಾಠ ಹೇಳಿಕೊಡುವಂತೆ ಶಿಕ್ಷಕರುಗಳಿಗೆ ಸೂಚಿಸಿದರು.

ಕ್ಲಿಕ್ ಮಾಡಿ ಓದಿ: Horticulture Department; ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಪುರುಸಭೆ ಸದಸ್ಯರುಗಳಾದ ಆರ್.ಎ.ಅಶೋಕ್, ಸುಧಾ ಬಸವರಾಜ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಶ್ರೀನಿವಾಸ್, ಬಿಆರ್ ಸಿ ಎಸ್. ಸುರೇಂದ್ರನಾಥ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರೂ.3.9 ಕೋಟಿ ವೆಚ್ಚದ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ 

ತಾಲ್ಲೂಕಿನ ಚಿತ್ರಹಳ್ಳಿ ಗೇಟ್‌ನಲ್ಲಿ 3.9 ಕೋಟಿ ರೂ.ವೆಚ್ಚದಲ್ಲಿ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಸೋಮವಾರ ಶಾಸಕ ಎಂ. ಚಂದ್ರಪ್ಪ ಭೂಮಿ ಪೂಜೆ ಸಲ್ಲಿಸಿದರು.

ರೂ.3.9 ಕೋಟಿ ವೆಚ್ಚದ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ 
ರೂ.3.9 ಕೋಟಿ ವೆಚ್ಚದ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಈ ವೇಳೆ ಹೆಚ್ಚುವರಿ ರಕ್ಷಣಾಧಿಕಾರಿ ಕುಮಾರಸ್ವಾಮಿ, ವೃತ್ತ ನಿರೀಕ್ಷಕ ಚಿಕ್ಕಣ್ಣ, ಚಿತ್ರಹಳ್ಳಿ ಪೊಲೀಸ್ ಠಾಣೆ ಸಬ್‌ಇನ್ಸ್ಪೆಕ್ಟರ್ ಕಾಂತರಾಜ್, ಚಿತ್ರಹಳ್ಳಿ ದೇವರಾಜ್, ಈಶಣ್ಣ, ಅಂಕಳಪ್ಪ, ನಾಗರಾಜ್, ಪ್ರವೀಣ್, ರಂಗಸ್ವಾಮಿ ಇದ್ದರು.

ಭರಮಸಾಗರದಲ್ಲಿ ನೂತನವಾಗಿ ನಿರ್ಮಿಸಿರುವ ಹಾಪ್‌ಕಾಮ್ಸ್ ಮಳಿಗೆ ಉದ್ಘಾಟನೆ 

ತಾಲೂಕಿನ ಭರಮಸಾಗರದಲ್ಲಿ ನೂತನವಾಗಿ ನಿರ್ಮಿಸಿರುವ ಹಾಪ್‌ಕಾಮ್ಸ್ ಮಳಿಗೆಗಳನ್ನು ಸೋಮವಾರ ಶಾಸಕ ಎಂ. ಚಂದ್ರಪ್ಪ ಉದ್ಘಾಟಿಸಿದರು.

ಭರಮಸಾಗರದಲ್ಲಿ ನೂತನವಾಗಿ ನಿರ್ಮಿಸಿರುವ ಹಾಪ್‌ಕಾಮ್ಸ್ ಮಳಿಗೆ ಉದ್ಘಾಟನೆ 
ಭರಮಸಾಗರದಲ್ಲಿ ನೂತನವಾಗಿ ನಿರ್ಮಿಸಿರುವ ಹಾಪ್‌ಕಾಮ್ಸ್ ಮಳಿಗೆ ಉದ್ಘಾಟನೆ

ಕ್ಲಿಕ್ ಮಾಡಿ ಓದಿ: ksrtc bus accident: ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ | ಪ್ರಯಾಣಿಕರ ರಕ್ಷಣೆಗೆ ಮುಂದಾದ ಸ್ಥಳೀಯರು

ಈ ಸಂದರ್ಭದಲ್ಲಿ ಚಿತ್ರದುರ್ಗ ಹಾಪ್‌ಕಾಮ್ಸ್ ಅಧ್ಯಕ್ಷ ಕೆ.ಎಂ.ತಿಪ್ಪೇಸ್ವಾಮಿ, ಭರಮಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಮಂಜುನಾಥ್, ತೋಟಗಾರಿಕೆ ಉಪ ನಿರ್ದೇಶಕ ಶರಣಬಸಪ್ಪ, ರುದ್ರಪ್ಪ, ಹಾಪ್‌ಕಾಮ್ಸ್ ನಿರ್ದೇಶಕರುಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesDistribution programdrivingFoodKannada Latest NewsKannada NewsMLA M. Chandrappanutritionಆಹಾರಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಾಲನೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಪೌಷ್ಠಿಕಾಂಶವಿತರಣಾ ಕಾರ್ಯಕ್ರಮಶಾಸಕ ಎಂ.ಚಂದ್ರಪ್ಪ
Share This Article
Facebook Email Print
Previous Article ನಿವೃತ್ತಿ ಹೊಂದಿದ ಸರ್ಕಾರಿ ಕಲಾ ಕಾಲೇಜು ಉಪನ್ಯಾಸಕ ಡಾ.ಸುರೇಶ್ ಗೆ ಬೀಳ್ಕೊಡುಗೆ Retirement; ಸರ್ಕಾರಿ ಕಲಾ ಕಾಲೇಜು ಉಪನ್ಯಾಸಕ ಡಾ.ಸುರೇಶ್ ನಿವೃತ್ತಿ
Next Article arecanut price list Adike: ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Leave a Comment

Leave a Reply Cancel reply

Your email address will not be published. Required fields are marked *

green chilies
ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
Life Style
ತಳಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ | ನಿರ್ದೇಶಕರಾಗಿ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವಿರೋಧ ಆಯ್ಕೆ
ಸಹಕಾರಿ ಕ್ಷೇತ್ರಕ್ಕೆ ವೀರೇಂದ್ರ ಪಪ್ಪಿ ಪ್ರವೇಶ | ತಳುಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆ
ಮುಖ್ಯ ಸುದ್ದಿ
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
Dina Bhavishya
Hosadurga police work
INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
ಕ್ರೈಂ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up