By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Result; ಬಾಪೂಜಿ ಪ್ರಬಂಧ ಸ್ಪರ್ಧೆ | ಪೂರ್ಣ ಫಲಿತಾಂಶ ಇಲ್ಲಿದೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Result; ಬಾಪೂಜಿ ಪ್ರಬಂಧ ಸ್ಪರ್ಧೆ | ಪೂರ್ಣ ಫಲಿತಾಂಶ ಇಲ್ಲಿದೆ

ಮುಖ್ಯ ಸುದ್ದಿ

Result; ಬಾಪೂಜಿ ಪ್ರಬಂಧ ಸ್ಪರ್ಧೆ | ಪೂರ್ಣ ಫಲಿತಾಂಶ ಇಲ್ಲಿದೆ

News Desk Chitradurga News
Last updated: 1 October 2024 20:46
News Desk Chitradurga News
9 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 OCTOBER 2024

ಚಿತ್ರದುರ್ಗ: ಮಹಾತ್ಮಾ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ(Department of Information and Public Relations) ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ ಮೂವರು ವಿದ್ಯಾರ್ಥಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: Valmiki Jayanti; ಅ.17 ರಂದು ವಾಲ್ಮೀಕಿ ಜಯಂತಿ | ಅರ್ಥಪೂರ್ಣ ಆಚರಣೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೂಚನೆ 

ಮಹಾತ್ಮಾ ಗಾಂಧೀಜಿಯವರ ಜೀವನ, ಸಾಧನೆ ಹಾಗೂ ಅವರ ಸರಳತೆ, ಅಹಿಂಸಾ ತತ್ವಗಳ ಬಗ್ಗೆ ಯುವಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪಧೆಯನ್ನು ಏರ್ಪಡಿಸಲಾಗಿತ್ತು.

ಬಾಪೂಜಿ ಪ್ರಬಂಧ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಮೊಳಕಾಲ್ಮುರು ತಾಲ್ಲೂಕು ದೇವಸಮುದ್ರ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪೂಜಾ (ಪ್ರಥಮ), ಹಿರಿಯೂರು ತಾಲ್ಲೂಕು ಎಂ.ಡಿ.ಕೋಟೆ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪಿ.ಇಂಚರ (ದ್ವಿತೀಯ) ಹಾಗೂ ಚಿತ್ರದುರ್ಗ ನಗರದ ಶ್ರೀ ಬೃಹನ್ಮಠ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪಿ.ಸಿ.ಬಿಂದು (ತೃತೀಯ) ಸ್ಥಾನ ಪಡೆದಿದ್ದಾರೆ.

ಕ್ಲಿಕ್ ಮಾಡಿ ಓದಿ: ADGP ಚಂದ್ರಶೇಖರ್‍ ಅಮಾನತುಗೊಳಿಸಿ ಸೂಕ್ತ ತನಿಖೆಗೆ ಜೆಡಿಎಸ್ ಆಗ್ರಹ 

ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಮೊಳಕಾಲ್ಮುರು ಚಿಕ್ಕೋಬನಹಳ್ಳಿ ಎಸ್‍ಎಪಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಎಂ.ಅಭಿಷೇಕ್ (ಪ್ರಥಮ), ಚಿತ್ರದುರ್ಗ ನಗರದ ವೆಸ್ಟರನ್ ಹಿಲ್ಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಎ.ಅಮೃತ (ದ್ವಿತೀಯ) ಹಾಗೂ ಚಳ್ಳಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೆಚ್.ದಾದಾಪೀರ್ (ತೃತೀಯ) ಸ್ಥಾನ ಪಡೆದಿದ್ದಾರೆ.

ಪದವಿ-ಸ್ನಾತಕೋತ್ತರ ವಿಭಾಗದಲ್ಲಿ ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ಬಿಎಸ್‍ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಜಿ.ಎಸ್.ಅಮೂಲ್ಯ (ಪ್ರಥಮ), ಚಿತ್ರದುರ್ಗದ ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ವರ್ಷದ ಬಿ.ಇಡಿ ವಿದ್ಯಾರ್ಥಿ ಡಿ.ಆರ್.ಸಂತೋಷ್ ಕುಮಾರ್ (ದ್ವಿತೀಯ) ಹಾಗೂ ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಥಮ ವರ್ಷದ ವಿದ್ಯಾರ್ಥಿನಿ ಎ.ಚೈತ್ರ (ತೃತೀಯ) ಸ್ಥಾನ ಪಡೆದಿದ್ದಾರೆ.

ಕ್ಲಿಕ್ ಮಾಡಿ ಓದಿ: Retired employees; ಕಪ್ಪು ಪಟ್ಟಿ ಧರಿಸಿ ನಿವೃತ್ತ ನೌಕರರಿಂದ ಧರಣಿ

ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಕ್ರಮವಾಗಿ ರೂ. 3000, 2000 ಹಾಗೂ 1000 ರೂ. ನಗದು ಬಹುಮಾನ ನೀಡಲಾಗುವುದು. ಇದೇ ಅ.02ರಂದು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿರುವ ಮಹಾತ್ಮಾ ಗಾಂಧಿ ಜಯಂತಿ ಸಮಾರಂಭದಲ್ಲಿ ನಗದು ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bapuji EssayChitradurgaChitradurga newsChitradurga UpdatesCompetitionDepartment of NewsGandhiji JayantiKannada Latest NewsKannada NewsResult publishedಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಗಾಂಧೀಜಿ ಜಯಂತಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಫಲಿತಾಂಶ ಪ್ರಕಟಬಾಪೂಜಿ ಪ್ರಬಂಧವಾರ್ತಾ ಇಲಾಖೆಸ್ಪರ್ಧೆ
Share This Article
Facebook Email Print
Previous Article suspended ಲಂಚ ಪಡೆದ ಗ್ರಾಮ ಆಡಳಿತಾಧಿಕಾರಿ SUSPENSION
Next Article arecanut price list Adike Rate: ರಾಜ್ಯದ ಇಂದಿನ ಅಡಿಕೆ ಮಾರುಕಟ್ಟೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up