By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Lidkar; ಚರ್ಮ ಕುಶಲಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Lidkar; ಚರ್ಮ ಕುಶಲಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಮುಖ್ಯ ಸುದ್ದಿ

Lidkar; ಚರ್ಮ ಕುಶಲಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

News Desk Chitradurga News
Last updated: 7 October 2024 18:56
News Desk Chitradurga News
9 months ago
Share
apply now
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 07 OCTOBER 2024

ಚಿತ್ರದುರ್ಗ: ಡಾ.ಬಾಬು ಜಗಜೀವನ ರಾಂ(Dr. Babu Jagjivan Ram) ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಹ ಚರ್ಮ ಕುಶಲಕರ್ಮಿಗಳಿಂದ ಅರ್ಜಿ(application) ಆಹ್ವಾನಿಸಲಾಗಿದೆ.

ಕ್ಲಿಕ್ ಮಾಡಿ ಓದಿ: Murugha shree Release: ಮುರುಘೇಶನ ಆಶೀರ್ವಾದದಿಂದ ಬಿಡುಗಡೆ | ಮುರುಘಾ ಶರಣರು

ಅಕ್ಟೋಬರ್ 06 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅ.30ರೊಳಗೆ ಸೇವಾ ಸಿಂಧು ಪೋರ್ಟಲ್, ಕರ್ನಾಟಕ ಒನ್, ಗ್ರಾಮ ಒನ್‍ನ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್‍ಲೈನ್ ಮೂಲಕ ಸಲ್ಲಿಸಿದ ಅವಶ್ಯ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಜಿಲ್ಲಾ ಸಂಯೋಜಕರ ಕಚೇರಿಗೆ ಸಲ್ಲಿಸಬೇಕಾಗಿದೆ.

ಕಾಯಕ ಸ್ಪೂರ್ತಿ ಯೋಜನೆ (ಮಹಿಳೆಯರಿಗೆ), ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ಚರ್ಮಶಿಲ್ಪಿ ಯೋಜನೆ, ವಸತಿ ಕಾರ್ಯಾಗಾರ ಯೋಜನೆ, ಸ್ವಾವಲಂಬಿ/ಸಂಚಾರಿ ಮಾರಾಟ ಮಳಿಗೆ ಯೋಜನೆ, ನೇರಸಾಲ ಯೋಜನೆ ಹಾಗೂ ಕೌಶಲ್ಯ ಉನ್ನತೀಕರಣ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕ್ಲಿಕ್ ಮಾಡಿ ಓದಿ: APMC; ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ಧಾರಣೆ ಎಷ್ಟಿದೆ?

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರ ಹತ್ತಿರದ ಲಿಡ್‍ಕರ್ ನಿಗಮ ಜಿಲ್ಲಾ ಸಂಯೋಜಕರು 94449181136 ಗೆ ಸಂಪರ್ಕಿಸಬಹುದು ಎಂದು ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationChitradurgaChitradurga newsChitradurga UpdatesDr. Babu Jagjivan RamKannada Latest NewsKannada NewsLeather craftsmanLeather Industrial Development Corporationplanಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚರ್ಮ ಕುಶಲಕರ್ಮಿಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ಸುದ್ದಿಡಾ.ಬಾಬು ಜಗಜೀವನ ರಾಂಯೋಜನೆ
Share This Article
Facebook Email Print
Previous Article Murugha shree Release: ಮುರುಘೇಶನ ಆಶೀರ್ವಾದದಿಂದ ಬಿಡುಗಡೆ | ಮುರುಘಾ ಶರಣರು
Next Article ಮೆಟ್ರಿಕ್ ನಂತರದ ಬಾಲಕಿಯರಿಗೆ ಪ್ರಬಂಧ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ  Essay Competition; ಮೆಟ್ರಿಕ್ ನಂತರದ ಬಾಲಕಿಯರಿಗೆ ಪ್ರಬಂಧ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ 
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up