
CHITRADURGA NEWS | 17 OCTOBER 2024
ಚಿತ್ರದುರ್ಗ: ಮಧ್ಯ ಕರ್ನಾಟಕದ ಏಕೈಕ ಜಲಾಶಯ ವಾಣಿವಿಲಾಸ ಸಾಗರ ಜಲಾಶಯಕ್ಕೆ ಸತತ ನಾಲ್ಕನೇ ದಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಗುರುವಾರ ಬೆಳಗ್ಗೆ ನಡೆಸಿದ ಮಾಪನದ ವೇಳೆ (Water Level) ಜಲಾಶಯ 123.10 ಅಡಿಗೆ ತಲುಪಿದೆ.
ಸತತ ಮೂರನೇ ದಿನವೂ 2426 ಕ್ಯೂಸೆಕ್ ಜಲಾಶಯಕ್ಕೆ ಹರಿದು ಬಂದಿದ್ದು, 130 ಅಡಿ ಎತ್ತರದ ಜಲಾಶಯದಲ್ಲಿ 123.10 ಅಡಿವರೆಗೆ ನೀರು ಬಂದಿದೆ.
30 ಟಿಎಂಸಿ ಸಾಮಥ್ರ್ಯದ ವಿವಿ ಸಾಗರದಲ್ಲಿ ಸದ್ಯ 24.64 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ: ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ | ಚಿತ್ರದುರ್ಗದ ಕಿಲಾರಿ ಜೋಗಯ್ಯ ಸೇರಿ ಐವರು ಆಯ್ಕೆ
ಕಳೆದ ವರ್ಷ ಇದೇ ದಿನದ ಹೋಲಿಕೆ ಮಾಡಿದರೆ, 122.10 ಅಡಿವರೆಗೆ ನೀರಿತ್ತು, ಇಂದು ಕಳೆದ ವರ್ಷಕ್ಕಿಂತ 1 ಅಡಿ ಹೆಚ್ಚು ನೀರು ಬಂದಿದೆ. ಕಳೆದ ವರ್ಷ ಜಲಾಶಯದಲ್ಲಿ 23.81 ಟಿಎಂಸಿ ನೀರಿತ್ತು.
ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆಯಲ್ಲಿ ಕ್ರಿಪ್ರ ಕಾರ್ಯಪಡೆ ರಚಿಸಿ | ಡಿಸಿ ವೆಂಕಟೇಶ್
ಮಳೆಯ ಯಾತ್ರೆ ಮುಂದುವರೆದಿದ್ದು, ಜಲಾಶಯಕ್ಕೆ ಇನ್ನಷ್ಟು ನೀರು ಹರಿದು ಬರುವ ನಿರೀಕ್ಷೆ ಹೆಚ್ಚಾಗಿದೆ.
ಇದನ್ನೂ ಓದಿ: ಕಳ್ಳತನವಾಗಿದ್ದ 70 ಮೊಬೈಲ್ ಪತ್ತೆ | ಸೈಬರ್ ಪೊಲೀಸ್ ಕಾರ್ಯಕ್ಕೆ ಶ್ಲಾಘನೆ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
