
CHITRADURGA NEWS | 26 OCTOBER 2024
ಚಿತ್ರದುರ್ಗ: ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಎಸ್.ಮಹೇಶ್ ಹಾಗೂ ಗೌರವಾಧ್ಯಕ್ಷರಾಗಿ ಹೆಚ್.ಸಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಉಪಾಧ್ಯಕ್ಷರಾಗಿ ಕೆ.ವಿ.ಸರಸ್ವತಿ, ಕಾರ್ಯದರ್ಶಿಯಾಗಿ ಶಿವಮೂರ್ತಿ, ಸಹ ಕಾರ್ಯದರ್ಶಿಯಾಗಿ ಮಹಾನಂದ ಖಲಾಸಿ, ಖಜಾಂಚಿ ವಿನಯ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕೆ.ಯುವರಾಜ್ ಸಿಂಗ್ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಏರುತ್ತಲೇ ಇದೆ ನೀರಿನ ಮಟ್ಟ | ವಿವಿ ಸಾಗರಕ್ಕೆ ಇಂದು ಬಂದ ನೀರೆಷ್ಟು ?
ಸಂಘದ ನಿರ್ದೇಶಕರಾಗಿ ಜಿ.ನೇತ್ರಾವತಿ, ಗಿರಿಜಾ ಶಂಕರ್, ಎನ್.ಬಿ.ರವಿಕುಮಾರ್, ಎಂ.ಮಲ್ಲಣ್ಣ, ಎಂ.ಬಿ.ರಾಜಯ್ಯ, ಕಿರಣ್ ಕುಮಾರ್, ಶಿವಶಂಕರ್, ಸಿದ್ದಗಂಗಮ್ಮ, ಮಂಜಮ್ಮ, ಅನುಸೂಯಮ್ಮ, ಪುಟ್ಟರಂಗಮ್ಮ, ಸಾವಿತ್ರಿ, ಸುಮ, ಉಮಾದೇವಿ, ಲಲಿತ, ಲತಾ, ಪದ್ಮಾಕ್ಷಿ, ಲಕ್ಷ್ಮಿ, ವಸಂತಬಾಯಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

