
CHITRADURGA NEWS | 28 OCTOBER 2024
ಚಿತ್ರದುರ್ಗ: 18ನೇ ಲೋಕಸಭೆಯಲ್ಲಿ ಚಿತ್ರದುರ್ಗ ಲೋಕಸಭಾ ಸದಸ್ಯರಾದ ಗೋವಿಂದ ಎಂ. ಕಾರಜೋಳರವರನ್ನು ಸಂಸತ್ತಿನ ಜಲ ಶಕ್ತಿ ಸಂಸದೀಯ (Jal Shakti Parliamentary) ಸಲಹಾ ಸಮಿತಿಯ ಸದಸ್ಯರನ್ನಾಗಿ ಲೋಕಸಭಾ ಸ್ಪೀಕರಾದ ಓಂ ಬಿರ್ಲಾರವರು ನೇಮಕ ಮಾಡಿರುತ್ತಾರೆ.
ಕ್ಲಿಕ್ ಮಾಡಿ ಓದಿ: Power Cut: ಚಿತ್ರದುರ್ಗ ನಗರ, ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಈ ಸಲಹಾ ಸಮಿತಿಯಲ್ಲಿ ಒಬ್ಬರು ರಾಜ್ಯ ಸಭಾ ಸದಸ್ಯರು ಹಾಗೂ 15 ಜನ ಲೋಕಸಭಾ ಸದಸ್ಯರುಗಳು ಹಾಗೂ ಇಬ್ಬರು ಪದನಿಮಿತ್ತ ಸದಸ್ಯರು ಕಾರ್ಯನಿರ್ವಹಿಸಲಿದ್ದು, ಈ ಸಲಹಾ ಸಮಿತಿಯ ಅಧ್ಯಕ್ಷರುಗಳನ್ನಾಗಿ ಸಿ.ಆರ್. ಪಾಟೀಲ್, ವಿ. ಸೋಮಣ್ಣ ಹಾಗೂ ರಾಜ್ ಭೂಷಣ್ ಚೌಧರಿ ಇವರುಗಳನ್ನು ನೇಮಕ ಮಾಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
