By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    21 minutes ago
    ಗೋವಿಂದ ಕಾರಜೋಳ
    ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
    26 minutes ago
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    5 hours ago
    DC Office Chitradurga
    ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
    7 hours ago
    ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ
    ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ | ನ್ಯಾ.ರೋಣ ವಾಸುದೇವ್
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    8 hours ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    22 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    6 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    6 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    9 hours ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    11 hours ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    1 day ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    1 day ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
Reading: Astrology: ದಿನ ಭವಿಷ್ಯ | ನವೆಂಬರ್ 08 | ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ, ಶುಭ ಸುದ್ದಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

Astrology: ದಿನ ಭವಿಷ್ಯ | ನವೆಂಬರ್ 08 | ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ, ಶುಭ ಸುದ್ದಿ

News Desk Chitradurga News
Last updated: 8 November 2024 07:37
News Desk Chitradurga News
1 year ago
Share
today bhavishya
ಇಂದಿನ ಭವಿಷ್ಯ
SHARE

CHITRADURGA NEWS | 08 NOVEMBER 2024

MESHA
ಮೇಷ

ಮೇಷ : (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ಕೈಗೊಂಡ ಕೆಲಸಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ಪ್ರಮುಖ ವಿಷಯಗಳಲ್ಲಿ ಕುಟುಂಬದ ಸಲಹೆಯನ್ನು ತೆಗೆದುಕೊಂಡು ಮುಂದೆ ಸಾಗುವುದು ಉತ್ತಮ. ಅಗತ್ಯಕ್ಕೆ ಆರ್ಥಿಕ ನೆರವು ದೊರೆಯುತ್ತದೆ. ವ್ಯಾಪಾರದ ಪ್ರಗತಿಗಾಗಿ ಮಾಡುವ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ಉದ್ಯೋಗದಲ್ಲಿ ಬುದ್ಧಿವಂತಿಕೆಯಿಂದ ಸಮಸ್ಯೆಗಳನ್ನು ಪರಿಹರಿಸುತೀರಿ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಬಿಳಿ

VRUSHABHA
ವೃಷಭ

ವೃಷಭ : (ಇ, ಓ, ಎ, ಒ, ವಾ, ವಿ, ವು, ವೆ, ವೊ) ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಹೊಸ ವಸ್ತು ಮತ್ತು ವಾಹನ ಲಾಭ ದೊರೆಯುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಭೋಜನಾ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ದೀರ್ಘಕಾಲದ ಸಮಸ್ಯೆಗಳು ನಿವಾರಣೆಯಾಗುತ್ತವೆ. ಮಾನಸಿಕ ಪ್ರಶಾಂತತೆ ದೊರೆಯುತ್ತದೆ. ಅದೃಷ್ಟದ ದಿಕ್ಕು:ವಾಯುವ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

MITHUNA
ಮಿಥುನ

ಮಿಥುನ : (ಕಾ, ಕೀ, ಕೂ, ಘ, ಛ, ಕೆ, ಕೊ, ಹ) ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಕುಟುಂಬದ ಹಿರಿಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಹೆಚ್ಚಿದ ಸಾಲದ ಒತ್ತಡದಿಂದಾಗಿ ಮಾನಸಿಕ ಸ್ಥಿರತೆ ಇರುವುದಿಲ್ಲ. ವ್ಯರ್ಥ ಪ್ರಯಾಣವನ್ನು ಮಾಡಬೇಕಾಗುತ್ತದೆ. ಮನೆಯ ಹೊರಗೆ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ವ್ಯಾಪಾರಗಳು ಸುಸ್ಥಿರವಾಗಿರುವುದಿಲ್ಲ, ಉದ್ಯೋಗದ ವಾತಾವರಣವು ನಿರುತ್ಸಾಹಗೊಳಿಸುತ್ತದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ಹಸಿರು

ಕಟಕ

ಕರ್ಕ : (ದಾ, ದೇ, ದು, ದೇ, ದೋ, ಹೂ, ಹೆ, ಹೋ) ಆತ್ಮೀಯ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ವಿವಾದಗಳಿರುತ್ತವೆ. ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಆತ್ಮೀಯ ಸ್ನೇಹಿತರೊಂದಿಗೆ ಸಣ್ಣ ಸಮಸ್ಯೆಗಳು ಉಂಟಾಗುತ್ತವೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳಿರುತ್ತವೆ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಕೆಂಪು

SIMHA
ಸಿಂಹ

ಸಿಂಹ : (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ) ಮನೆಯ ಹೊರಗೆ ಗೌರವ ಪ್ರತಿಷ್ಟೆ ದೊರೆಯುತ್ತದೆ. ಹಣಕಾಸಿನ ವ್ಯವಹಾರಗಳು ತೃಪ್ತಿಕರವಾಗಿ ಸಾಗುತ್ತವೆ. ಹೊಸ ವ್ಯವಹಾರಗಳಿಗೆ ಕುಟುಂಬ ಸದಸ್ಯರಿಂದ ಹೂಡಿಕೆಗಳು ದೊರೆಯತ್ತವೆ. ಮಕ್ಕಳ ವಿದ್ಯಾಭ್ಯಾಸ ಮತ್ತು ಉದ್ಯೋಗದ ವಿಷಯದಲ್ಲಿ ಶುಭ ಸುದ್ದಿ ಸಿಗುತ್ತದೆ. ವೃತ್ತಿಪರ ಉದ್ಯೋಗದಲ್ಲಿ ಅಪೇಕ್ಷಿತ ಸ್ಥಾನ ಚಲನೆ ಸೂಚನೆಗಳಿರುತ್ತವೆ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕಿತ್ತಳೆ

KANYA
ಕನ್ಯಾ

ಕನ್ಯಾ : (ಪಾ, ಪೀ, ಪೂ, ಷ, ಣ , ಪೆ , ಪೊ) ಸಮಾಜದ ಪ್ರಮುಖ ವ್ಯಕ್ತಿಗಳ ಪರಿಚಯಗಳು ಲಭದಾಯವಾಗಿರುತ್ತದೆ. ಹಣಕಾಸಿನ ವಿಷಯಗಳಲ್ಲಿ ಅನುಕೂಲತೆ ಉಂಟಾಗುತ್ತದೆ. ಬಂಧು ಮಿತ್ರರಿಂದ ಶುಭ ಸುದ್ದಿ ದೊರೆಯುತ್ತದೆ. ಹೊಸ ಗೃಹೋಪಯೋಗಿ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಮತ್ತು ಲಾಭವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ ದೊರೆಯುತ್ತದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ನೀಲಿ

TULA
ತುಲಾ

ತುಲಾ: (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ) ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ದೂರ ಪ್ರಯಾಣದಲ್ಲಿ ವಾಹನ ಅಪಾಯದ ಸೂಚನೆಗಳಿವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಕುಟುಂಬ ಸದಸ್ಯರ ವರ್ತನೆಯಿಂದ ಸ್ವಲ್ಪ ಕಳವಳ ಉಂಟಾಗುತ್ತದೆ . ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಇತರರಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಅದೃಷ್ಟದ ದಿಕ್ಕು:ಆಗ್ನೇಯ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೀಲಿ

VRUSCHIKA
ವೃಶ್ಚಿಕ

ವೃಶ್ಚಿಕ : (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ಪ್ರಮುಖ ವ್ಯವಹಾರಗಳಲ್ಲಿ ಆತುರದಿಂದ ಗೊಂದಲ ಉಂಟಾಗುತ್ತದೆ. ಸ್ನೇಹಿತರಿಂದ ಅನಿರೀಕ್ಷಿತ ಸಾಲದ ಒತ್ತಡ ಉಂಟಾಗುತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ಪಾಲುದಾರರೊಂದಿಗೆ ಸಣ್ಣ ವಿವಾದಗಳಿರುತ್ತವೆ. ಉದ್ಯೋಗ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕಿತ್ತಳೆ

DHANASU
ಧನಸ್ಸು

ಧನು : (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ) ಅಗತ್ಯಕ್ಕೆ ಕುಟುಂಬ ಸದಸ್ಯರಿಂದ ಸಹಾಯ ದೊರೆಯುತ್ತದೆ. ದೂರ ಪ್ರಯಾಣದಲ್ಲಿ ಹೊಸ ಪರಿಚಯವಾಗುತ್ತದೆ. ಬಂಧು ಮಿತ್ರರಿಂದ ವಿವಾದಗಳ ಬಗ್ಗೆ ಪ್ರಮುಖ ಮಾಹಿತಿ ದೊರೆಯುರುತ್ತದೆ. ವ್ಯಾಪಾರ ಸಮಸ್ಯೆಗಳು ಪರಿಹಾರವಾಗುತ್ತವೆ ಮತ್ತು ಉದ್ಯೋಗಿಗಳಿಗೆ ಶುಭ ಸುದ್ದಿ ದೊರೆಯತ್ತದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ಹಳದಿ

MAKARA
ಮಕರ

ಮಕರ : (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ) ಸಂಗಾತಿಯೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ . ವೃತ್ತಿಪರ ವ್ಯವಹಾರದಲ್ಲಿ ನೀವು ಹೆಚ್ಚಿನ ಕಷ್ಟದಿಂದ ಸ್ವಲ್ಪ ಫಲಿತಾಂಶವನ್ನು ಪಡೆಯುತ್ತೀರಿ. ಸಮಯಕ್ಕೆ ಸರಿಯಾಗಿ ವ್ಯವಹಾರಗಳನ್ನು ಪೂರ್ಣಗೊಳಿಸದ ಕಿರಿಕಿರಿಯು ಹೆಚ್ಚಾಗುತ್ತದೆ. ಆದಾಯದ ಮಾರ್ಗಗಳು ನಿಧಾನವಾಗುತ್ತದೆ. ವೃತ್ತಿಪರ ಉದ್ಯೋಗದಲ್ಲಿ ಸ್ಥಾನ ಚಲನೆ ಸೂಚನೆಗಳಿವೆ. ದೀರ್ಘಾವಧಿಯ ಸಾಲದ ಒತ್ತಡ ಹೆಚ್ಚಾಗುತ್ತದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಹಳದಿ

KUMBHA
ಕುಂಭ

ಕುಂಭ : (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) ಹೊಸ ಕಾರ್ಯಕ್ರಮಗಳನ್ನು ಆರಂಭಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಶುಭ ಕಾರ್ಯಗಳಿಗೆ ಹಾಜರಾಗುತ್ತೀರಿ. ಮನೆಯ ವಾತಾವರಣ ಶಾಂತಿಯುತವಾಗಿರುತ್ತದೆ. ಹೊಸ ವಸ್ತ್ರ, ಆಭರಣ ಖರೀದಿಸಲಾಗುತ್ತದೆ. ಆರ್ಥಿಕವಾಗಿ ಅಭಿವೃದ್ಧಿ ಊನಟಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಅದೃಷ್ಟದ ದಿಕ್ಕು:ವಾಯುವ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಕೆಂಪು

MEENA
ಮೀನಾ

ಮೀನ : (ದೀ, ದೂ, ಥ, ಝ, ದೆ, ದೊ, ಚಾ, ಚೀ) ಪ್ರಮುಖ ಕೆಲಸಗಳು ಹೆಚ್ಚಿನ ವೆಚ್ಚ ಮತ್ತು ಶ್ರಮದಿಂದಲೂ ಪೂರ್ಣಗೊಳ್ಳುವುದಿಲ್ಲ. ಬಂಧು ಮಿತ್ರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆಯಿರುತ್ತದೆ. ಮನೆಯ ಹೊರಗೆ ಕಿರಿಕಿರಿಗಳು ಹೆಚ್ಚಾಗುತ್ತವೆ. ವೃತ್ತಿಪರ ವ್ಯವಹಾರಗಳು ಹೆಚ್ಚು ನಿಧಾನವಾಗಿ ಸಾಗುತ್ತವೆ. ನಿರುದ್ಯೋಗಿಗಳಿಗೆ ಪ್ರಯತ್ನಗಳು ನಿರುತ್ಸಾಹಗೊಳಿಸುತ್ತವೆ. ಮಕ್ಕಳ ಶಿಕ್ಷಣ ವಿಷಯದ ಮೇಲೆ ಗಮನಹರಿಸುತ್ತಾರೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಹಳದಿ

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AstrologyChitradurgaChitradurga newsChitradurga News PredictionChitradurga UpdatesDay PredictionKannada Latest NewsKannada NewsRashi Predictionಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ನ್ಯೂಸ್ ಭವಿಷ್ಯಜ್ಯೋತಿಷ್ಯದಿನ ಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article arecanut price list AdikeRate: ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Next Article Dr.Yuvaraj Dean Maedical college CMCRI: ಚಿತ್ರದುರ್ಗ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಡೀನ್ ನೇಮಕ
Leave a Comment

Leave a Reply Cancel reply

Your email address will not be published. Required fields are marked *

ಜಯದೇವ ಸಿರಿ ಕೃತಿ ಲೋಕಾರ್ಪಣೆ
ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
ಮುಖ್ಯ ಸುದ್ದಿ
ಗೋವಿಂದ ಕಾರಜೋಳ
ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up