
CHITRADURGA NEWS | 09 NOVEMBER 2024
ಚಿತ್ರದುರ್ಗ: ನಗರದ ವಿದ್ಯಾವಿಕಾಸ(Vidyavikas school) ವಿದ್ಯಾ ಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ವೇಳೆ SSLC ಯಲ್ಲಿ ಅತಿ ಹೆಚ್ಚು ಅಂಕಗಿಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಕ್ಲಿಕ್ ಮಾಡಿ ಓದಿ: ದುಬೈ ಕನ್ನಡ ರಾಜ್ಯೋತ್ಸವಕ್ಕೆ ಎಸ್.ಲಿಂಗಮೂರ್ತಿಗೆ ಆಹ್ವಾನ
SSLC ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು :
ಅಭಿನವ್ ಕೆ.ಆರ್, ಯೋಗಿನಿ ಪಡ್ವಿಡಿ ವಿ.ಎಂ, ಪರಿಣಿತ ಎಸ್, ಅನಘ ಹೆಚ್ ಕಶ್ಯಪ್, ಚೇತನ್.ಆರ್, ಶ್ರೇಯಾ ಹೆಚ್.ಎಂ.ಕೆ, ಜ್ಞಾನಶ್ರೀ.ಪಿ.
ಕನ್ನಡ ಸಾಹಿತ್ಯ ಪರಿಷತಿನ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕ್ಲಿಕ್ ಮಾಡಿ ಓದಿ: ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ | ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾದ್ಯಾಯ ಎನ್.ಜಿ.ತಿಪ್ಪೇಸ್ವಾಮಿ, ಐ.ಸಿ.ಎಸ್.ಇ ಪ್ರಾಚಾರ್ಯ ಪಿ. ಬಸವರಾಜಯ್ಯ, ಸಂಸ್ಥೆಯ ವ್ಯವಸ್ಥಾಪಕ ಎಸ್.ಎಂ.ಪೃಥ್ವಶ, ಕಾರ್ಯದರ್ಶಿ ಬಿ.ವಿಜಯ್ ಕುಮಾರ್, ಬಿ.ಅವಿನಾಶ್ ಸೇರಿದಂತೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
