Connect with us

    Power cut: ಇಂದು ಹೊಸದುರ್ಗ ತಾಲೂಕಿನಲ್ಲಿ ಕರೆಂಟ್ ಇರಲ್ಲ

    Power Cut chitradurga News (3)

    ಹೊಸದುರ್ಗ

    Power cut: ಇಂದು ಹೊಸದುರ್ಗ ತಾಲೂಕಿನಲ್ಲಿ ಕರೆಂಟ್ ಇರಲ್ಲ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 29 NOVEMBER 2024

    ಹೊಸದುರ್ಗ: ಮಧುರೆ 220/66 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ನಿರ್ವಹಿಸುವುದರಿಂದ ನ.29 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.

    ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

    ಹೊಸದುರ್ಗ ಉಪ-ವಿಭಾಗದ ಎಲ್ಲಾ 66/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಹೊಸದುರ್ಗ ಪಟ್ಟಣ, ಕಸಬಾ, ಮಾಡದಕೆರೆ ಹೋಬಳಿಯ ಎಲ್ಲಾ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಐಪಿ ಮತ್ತು ಲೈಟಿಂಗ್ ಸ್ಥಾವರಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

    ಕ್ಲಿಕ್ ಮಾಡಿ ಓದಿ: ಸಂವಿಧಾನ ಸನ್ಮಾನ | ಕಾನೂನು ಸಚಿವ ಸ್ಥಾನಕ್ಕೆ ಅಂಬೇಡ್ಕರ್ ರಾಜಿನಾಮೆ ಕೊಟ್ಟಿದ್ದೇಕೆ ?

    ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕೆಂದು ಹೊಸದುರ್ಗ ಬೆವಿಕಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಹೊಸದುರ್ಗ

    To Top