
CHITRADURGA NEWS | 06 December 2024
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ (APMC) ಡಿಸೆಂಬರ್ 06 ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದ ಖ್ಯಾತ ಪತ್ರಕರ್ತ ಡಿ.ಉಮಾಪತಿ ಪ್ರಶಸ್ತಿಗೆ ಆಯ್ಕೆ | ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1411 – 2372
ಮೆಕ್ಕೆಜೋಳ(ಕಾರ್ನ್) 2180 – 5096
ಕಡಲೆ ಕಾಳು 4455 – 4455
ಶೇಂಗಾ 2679 – 6569
ಸೂರ್ಯಕಾಂತಿ 5563 – 6331


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
