By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ
    6 hours ago
    SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ
    SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ 
    6 hours ago
    ಜಿ.ಆರ್.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
    ಜಿ.ಆರ್.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ | ಶೇ.98 ಮತದಾನ ಮಾಡಿದ ವಿದ್ಯಾರ್ಥಿಗಳು 
    6 hours ago
    ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದ ಮೇಲಿನ ಶೇ.50 ರಿಯಾಯಿತಿ' ಕುರಿತು ಸಾರ್ವಜನಿಕ ಜಾಗೃತಿ
    ಸಂಚಾರಿ ನಿಯಮ ಪಾಲಿಸಿ, ಜೀವ ರಕ್ಷಿಸಿಕೊಳ್ಳಿ | ನ್ಯಾ.ಸುದೀನ್ ಕುಮಾರ್
    6 hours ago
    ಮುರುಘಾ ಮಠ
    ಹಿರಿಯ ಪತ್ರಕರ್ತ, ಸಾಹಿತಿ ಉಜ್ಜಿನಪ್ಪ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 week ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಅರೋಗ್ಯದಲ್ಲಿ ಎಚ್ಚರ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 20 | ಮಕ್ಕಳ ಶಿಕ್ಷಣದ ಕಡೆ ಗಮನ ಹರಿಸಿ, ದೂರದ ಪ್ರಯಾಣ ಬೇಡ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 19 | ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    2 weeks ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    2 days ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 days ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • Life Style
    Life StyleShow More
    kitchen
    ಅಡುಗೆಮನೆಯಲ್ಲಿ ಎಂದಿಗೂ ಈ 5 ವಸ್ತುಗಳನ್ನು ಇಡಬಾರದಂತೆ, ಇವು ಆರೋಗ್ಯಕ್ಕೆ ಕೆಟ್ಟದಂತೆ
    7 hours ago
    Strawberry-honey
    ಹೊಳೆಯುವ ಮುಖಕ್ಕಾಗಿ ಸ್ಟ್ರಾಬೆರಿ -ಜೇನುತುಪ್ಪದ ಫೇಸ್ ಮಾಸ್ಕ್ 
    8 hours ago
    What should pregnant women eat on an empty stomach
    ಗರ್ಭಿಣಿಯರು ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
    1 day ago
    beauty secret hidden in ghee
    ತುಪ್ಪದಲ್ಲಿ ಅಡಗಿರುವ ಸೌಂದರ್ಯ ರಹಸ್ಯವೇನು ಗೊತ್ತಾ?
    1 day ago
    sink get blocked
    ನಿಮ್ಮ ಅಡುಗೆಮನೆಯ ಸಿಂಕ್ ಆಗಾಗ್ಗೆ ಬ್ಲಾಕ್ ಆಗುತ್ತದೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಬಳಸಿ
    2 days ago
Reading: Horoscope: ದಿನ ಭವಿಷ್ಯ | 06 ಡಿಸೆಂಬರ್ | ಈ ದಿನ ಹೇಗಿದೆ ನಿಮ್ಮ ರಾಶಿ ಫಲ…
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

Horoscope: ದಿನ ಭವಿಷ್ಯ | 06 ಡಿಸೆಂಬರ್ | ಈ ದಿನ ಹೇಗಿದೆ ನಿಮ್ಮ ರಾಶಿ ಫಲ…

News Desk Chitradurga News
Last updated: 6 December 2024 07:38
News Desk Chitradurga News
2 years ago
Share
today bhavishya
ಇಂದಿನ ಭವಿಷ್ಯ
SHARE

CHITRADURGA NEWS | 06 DECEMBER 2024

MESHA
ಮೇಷ

ಮೇಷ : (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ವಿವಾದಗಳಿಂದ ದೂರವಿರುವುದು ಉತ್ತಮ. ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ ಮತ್ತು ನಿರುದ್ಯೋಗಿಗಳ ಶ್ರಮ ವ್ಯರ್ಥವಾಗುತ್ತವೆ. ಹಣಕಾಸಿನ ಫಲಿತಾಂಶಗಳನ್ನು ನಿರೀಕ್ಷಿಸಿದಂತೆ ಇರುವುದಿಲ್ಲ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಬಿಳಿ

VRUSHABHA
ವೃಷಭ

ವೃಷಭ : (ಇ, ಓ, ಎ, ಒ, ವಾ, ವಿ, ವು, ವೆ, ವೊ) ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಸ್ಥಿರಾಸ್ತಿ ವಿಷಯಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ ದೊರೆಯುತ್ತದೆ. ಸಂಗಾತಿಯೊಂದಿಗೆ ದೈವಿಕ ದರ್ಶನವನ್ನು ಪಡೆಯುತ್ತೀರಿ. ಅದೃಷ್ಟದ ದಿಕ್ಕು:ಆಗ್ನೇಯ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಬೂದು

MITHUNA
ಮಿಥುನ

ಮಿಥುನ : (ಕಾ, ಕೀ, ಕೂ, ಘ, ಛ, ಕೆ, ಕೊ, ಹ) ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಸ್ನೇಹಿತರ ನೆರವಿನಿಂದ ಸಾಲದ ಸಮಸ್ಯೆಗಳಿಂದ ಹೊರಬರುತ್ತೀರಿ. ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಬಿಳಿ

ಕಟಕ

ಕರ್ಕ : (ದಾ, ದೇ, ದು, ದೇ, ದೋ, ಹೂ, ಹೆ, ಹೋ) ವೃತ್ತಿಪರ ವ್ಯವಹಾರಗಳು ಹೆಚ್ಚು ನಿರುತ್ಸಾಹ ಗೊಳಿಸುತ್ತವೆ. ಕೈಗೊಂಡ ಕಾರ್ಯಕ್ರಮಗಳು ನಿಧಾನವಾಗಿ ಸಾಗುತ್ತವೆ. ಕೌಟುಂಬಿಕ ವಿಚಾರಗಳಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುವುದಿಲ್ಲ. ನಿಮ್ಮ ಮಕ್ಕಳ ಆರೋಗ್ಯದ ವಿಷಯದಲ್ಲಿ ಜಾಗ್ರತೆ ವಹಿಸಿ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಕೆಂಪು

SIMHA
ಸಿಂಹ

ಸಿಂಹ : (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ) ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆಪ್ತ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಪರಿಶೀಲನೆ ಮಾಡಬೇಕು. ಕುಟುಂಬ ಸದಸ್ಯರ ವರ್ತನೆ ನೋವುಂಟು ಮಾಡುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುತ್ತಿರುವ ಜವಾಬ್ದಾರಿಗಳಿಂದಾಗಿ, ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಕೆಂಪು

KANYA
ಕನ್ಯಾ

ಕನ್ಯಾ : (ಪಾ, ಪೀ, ಪೂ, ಷ, ಣ , ಪೆ , ಪೊ) ಯೋಜಿತ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ಬರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡದಿಂದ ಪರಿಹಾರವನ್ನು ಪಡೆಯುತ್ತೀರಿ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತೀರಿ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಹಳದಿ

TULA
ತುಲಾ

ತುಲಾ : (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ) ನೇತ್ರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಮನೆಯಲ್ಲಿ ಕೆಲವರ ವರ್ತನೆಯಿಂದ ಮಾನಸಿಕ ಅಶಾಂತಿ ಉಂಟಾಗುತ್ತದೆ. ಉದ್ಯೋಗ ವಿಚಾರಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು. ಅದೃಷ್ಟದ ದಿಕ್ಕು:ವಾಯುವ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಕಿತ್ತಳೆ

VRUSCHIKA
ವೃಶ್ಚಿಕ

ವೃಶ್ಚಿಕ : (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ಆದಾಯ ಮಾರ್ಗಗಳು ತೃಪ್ತಿಕರವಾಗಿರುತ್ತವೆ. ಮನೆಯ ಹೊರಗೆ ಅನುಕೂಲಕರ ವಾತಾವರಣವಿರುತ್ತದೆ. ಕುಟುಂಬದ ಸದಸ್ಯರ ಸಹಕಾರದಿಂದ ಮಹತ್ವದ ಕಾರ್ಯಕ್ರಮಗಳನ್ನು ಪೂರ್ಣಗೊಲಿಸುತ್ತೀರಿ . ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳಿದ್ದರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತೀರಿ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಕೆಂಪು

DHANASU
ಧನಸ್ಸು

ಧನು : (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ) ಸಹೋದರರೊಂದಿಗಿನ ಸ್ಥಿರಾಸ್ತಿ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೆಚ್ಚು ನಿರುತ್ಸಾಹ ವಾತಾವರಣ ಇರುತ್ತದೆ. ನಿರುದ್ಯೋಗಿಗಳು ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆಧ್ಯಾತ್ಮಿಕ ಸೇವೆಗಳತ್ತ ಗಮನ ಹರಿಸುತ್ತೀರಿ. ವಾಹನದಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವುದು ಸೂಕ್ತ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

MAKARA
ಮಕರ

ಮಕರ : (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ) ಪ್ರಮುಖ ಕಾರ್ಯಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ಧತೆ ಉಂಟಾಗುತ್ತದೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದಿ ಮುಂದುವರಿಯುತ್ತವೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಅಧಿಕಾರಿಗಳ ಕೃಪಾಕಟಾಕ್ಷದಿಂದ ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಉಂಟಾಗುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಹಸಿರು

KUMBHA
ಕುಂಭ

ಕುಂಭ : (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ಬಾಲ್ಯದ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಸ್ಥಿರಾಸ್ತಿ ಮಾರಾಟ ಉತ್ತಮವಾಗಿ ನಡೆಯುತ್ತದೆ. ವ್ಯಾಪಾರಗಳು ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭವನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಕೆಂಪು

MEENA
ಮೀನಾ

ಮೀನ : (ದೀ, ದೂ, ಥ, ಝ, ದೆ, ದೊ, ಚಾ, ಚೀ) ಪ್ರಮುಖ ವ್ಯವಹಾರಗಳನ್ನು ಮುಂದೂಡಬೇಕು. ಬಂಧು ಮಿತ್ರರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಮರುಚಿಂತನೆ ಮಾಡುವುದು ಉತ್ತಮ. ಉದ್ಯೋಗಿಗಳಿಗೆ ಸಹೋದ್ಯೋಗಿಗಳೊಂದಿಗೆ ವಿವಾದಗಳು ಉಂಟಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಹಸಿರು

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AriesAstrologyCapricornChitradurgaChitradurga newsChitradurga News PredictionChitradurga UpdatesDay PredictionfeaturedGeminiHoroscopeKannada Latest NewsKannada Newsliontaurusಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ನ್ಯೂಸ್ ಭವಿಷ್ಯಜ್ಯೋತಿಷ್ಯದಿನ ಭವಿಷ್ಯಫೀಚರ್ಡ್ಮಕರಮಿಥುನಮೇಷರಾಶಿ ಭವಿಷ್ಯವೃಷಭಸಿಂಹ
Share This Article
Facebook Email Print
Previous Article Protest aganist pushpa-2 Pushpa-2: ತಗ್ಗೋದೆ ಇಲ್ಲ ಎನ್ನುವ ತೆಲುಗಿನ ಪುಷ್ಪನಿಗೆ ವಿರೋಧ | ಕನ್ನಡ ಧೀರಭಗತ್‍ರಾಯನಿಗಾಗಿ ಪ್ರತಿಭಟನೆ
Next Article District Consumer Disputes Redressal Commission Operation: ಸಂತಾನಹರಣ ಶಸ್ತ್ರಚಿಕಿತ್ಸೆ ವಿಫಲ | ವೈದ್ಯರಿಗೆ ದಂಡ ಹಾಕಿದ ಗ್ರಾಹಕರ ನ್ಯಾಯಾಲಯ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ
SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ 
ಮುಖ್ಯ ಸುದ್ದಿ
ಜಿ.ಆರ್.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
ಜಿ.ಆರ್.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ | ಶೇ.98 ಮತದಾನ ಮಾಡಿದ ವಿದ್ಯಾರ್ಥಿಗಳು 
ಮುಖ್ಯ ಸುದ್ದಿ
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದ ಮೇಲಿನ ಶೇ.50 ರಿಯಾಯಿತಿ' ಕುರಿತು ಸಾರ್ವಜನಿಕ ಜಾಗೃತಿ
ಸಂಚಾರಿ ನಿಯಮ ಪಾಲಿಸಿ, ಜೀವ ರಕ್ಷಿಸಿಕೊಳ್ಳಿ | ನ್ಯಾ.ಸುದೀನ್ ಕುಮಾರ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up