ಮುಖ್ಯ ಸುದ್ದಿ
ಚಿತ್ರದುರ್ಗ ಮೆಡಿಕಲ್ ಕಾಲೇಜು ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ
Published on
CHITRADURGA NEWS | 19 DECEMBER 2024
ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ಭಾಗಗಳಲ್ಲಿ ಬೋಧಕ ಹುದ್ದೆಗಳಿಗೆ ಗುತ್ತಿಗೆ ಆಧಾರ/ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು 2025ರ ಜನವರಿ 01ರ ಸಂಜೆ 5 ಗಂಟೆಯ ಒಳಗಾಗಿ ಅರ್ಜಿಗಳನ್ನು ಸಂಸ್ಥೆಗೆ ತಲುಪಿಸುವುದು. ಸಂದರ್ಶನದ ದಿನಾಂಕವನ್ನು ಸಂಸ್ಥೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.
ಇದನ್ನೂ ಓದಿ: ಆಡುಮಲ್ಲೇಶ್ವರ ಮೃಗಾಲಯ | ಪ್ರಾಣಿ ದತ್ತು ಪಡೆಯಲು ಸುವರ್ಣಾವಕಾಶ | ಯಾವ ಪ್ರಾಣಿಗೆ ಎಷ್ಟು ರೇಟ್ ?
ಅರ್ಹತೆ, ಮೀಸಲಾತಿ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಜಾಲತಾಣ https://cmcrichitradurga.karnataka.gov.in ನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೊಧನಾ ಸಂಸ್ಥೆಯ ನಿರ್ದೇಶಕ ಡಾ.ಯುವರಾಜ್ ತಿಳಿಸಿದ್ದಾರೆ.
Continue Reading
Related Topics:Application Invitation, Chitradurga Latest, Chitradurga Medical College, Chitradurga news, Instructors, Jobs, Kannada News, ಅರ್ಜಿ ಆಹ್ವಾನ, ಉದ್ಯೋಗ, ಕನ್ನಡ ಸುದ್ದಿ, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಸಿಎಂಸಿಆರ್‍ಐ), ಚಿತ್ರದುರ್ಗ ಲೇಟೆಸ್ಟ್, ಬೋಧಕರು
Click to comment