ಮುಖ್ಯ ಸುದ್ದಿ
ವಾಣಿವಿಲಾಸ ಸಾಗರದ ನೀರಿನ ಮಟ್ಟ ಹೆಚ್ಚಳ | ಇಂದಿನ ನೀರಿನ ಮಟ್ಟ
Published on
CHITRADURGA NEWS | 20 DECEMBER 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯಕ್ಕೆ ಶುಕ್ರವಾರ ಕೂಡಾ 693 ಕ್ಯೂಸೆಕ್ ನೀರು ಹರಿದು ಬಂದಿದೆ.
ಈ ಮೂಲಕ ಜಲಾಶಯ ಮಟ್ಟ ಮತ್ತಷ್ಟು ಹೆಚ್ಚಾಗಿದೆ. 135 ಅಡಿ ಎತ್ತರದ ಜಲಾಶಯದಲ್ಲಿ 130 ಅಡಿಗೆ ನೀರು ಬಂದ ತಕ್ಷಣ ಕೋಡಿ ಬೀಳುತ್ತದೆ.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಅನುದಾನಕ್ಕೆ | ಸಂಸದರ ನಿಯೋಗದಿಂದ ಮನವಿ
ಡಿಸೆಂಬರ್ 20 ರಂದು ಬೆಳಗ್ಗೆ 8 ಗಂಟೆಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ 129.10 ಅಡಿವರೆಗೆ ನೀರು ಬಂದಿದೆ.
30 ಟಿಎಂಸಿ ಅಡಿ ಸಾಮಥ್ರ್ಯದ ಜಲಾಶಯದಲ್ಲಿ ಈಗ 29.66 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇದೇ ಪ್ರಮಾಣದಲ್ಲಿ ನೀರು ಹರಿದರೆ ಮುಂದಿನ 20 ದಿನಗಳಲ್ಲಿ ಜಲಾಶಯ ಕೋಡಿ ಬೀಳುವ ಅಂದಾಜು ಮಾಡಲಾಗಿದೆ.
Continue Reading
Related Topics:Bhadra Reservoir, Chitradurga, Chitradurga Latest, Chitradurga news, Chitradurga Updates, featured, Inflow, Kannada News, Vanivilasa Reservoir, Vedavati, VV Sagar, ಒಳಹರಿವು, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಲೇಟೆಸ್ಟ್, ಭದ್ರಾ ಜಲಾಶಯ, ವಾಣಿವಿಲಾಸ ಜಲಾಶಯ, ವಿವಿ ಸಾಗರ, ವೇದಾವತಿ
Click to comment