ಮುಖ್ಯ ಸುದ್ದಿ
Dolly Dhananjaya: ಭೋವಿ ಗುರುಪೀಠಕ್ಕೆ ನಟ ಡಾಲಿ ಧನಂಜಯ ಭೇಟಿ | ಶ್ರೀಗಳಿಗೆ ಮದುವೆಗೆ ಆಹ್ವಾನ
Published on
CHITRADURGA NEWS | 22 DECEMBER 2024
ಚಿತ್ರದುರ್ಗ: ಕನ್ನಡ ಚಲನಚಿತ್ರ ನಟ ಡಾಲಿ ಧನಂಜಯ ಇಂದು ನಗರದ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠಕ್ಕೆ ಭೇಟಿ ನೀಡಿದರು.
ಕ್ಲಿಕ್ ಮಾಡಿ ಓದಿ: ಕುಂಚಿಟಿಗ ಮಠಕ್ಕೆ ಶಾಸಕ ಬಿ.ಜಿ.ಗೋವಿಂದಪ್ಪ ಭೇಟಿ | ಶ್ರೀ ಶಾಂತವೀರ ಸ್ವಾಮೀಜಿ ಅವರಿಂದ ಸನ್ಮಾನ
ಈ ವೇಳೆ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದು, ತಮ್ಮ ಮದುವೆಯ ಆಮಂತ್ರಣ ನೀಡಿ, ವಿವಾಹ ಮಹೋತ್ಸವಕ್ಕೆ ಆಹ್ವಾನಿಸಿದರು.
Continue Reading
Related Topics:Actor, Bhovi Gurpeeth, Chitradurga, Chitradurga news, Chitradurga Updates, Dolly Dhananjaya, Kannada Latest News, Kannada News, Marriage, Siddharameshwar Swamiji, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಡಾಲಿ ಧನಂಜಯ, ನಟ, ಭೋವಿ ಗುರುಪೀಠ, ಮದುವೆ, ಸಿದ್ಧರಾಮೇಶ್ವರ ಸ್ವಾಮೀಜಿ
Click to comment