Connect with us

    ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ

    VaniVilasa sagara dam

    ಮುಖ್ಯ ಸುದ್ದಿ

    ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 25 DECEMBER 2024

    ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ಒಳಹರಿವು ಮುಂದುವರೆದಿದೆ. ಡಿದೆಂಬರ್ 25 ಬೆಳಗ್ಗೆ 8 ಗಂಟೆ ವೇಳೆಗೆ ಜಲಾಶಯದಲ್ಲಿ 129.30 ಅಡಿವರೆಗೆ ನೀರು ಸಂಗ್ರಹವಾಗಿದೆ.

    ಒಟ್ಟು 135 ಅಡಿ ಎತ್ತರದ ಜಲಾಶಯದಲ್ಲಿ 130 ಅಡಿಗೆ ನೀರು ಬಂದರೆ ಕೋಡಿ ಹರಿಯಲಿದೆ. ಇನ್ನರ್ಧ ಅಡಿ‌ ದಾಟಿದರೆ ಕೋಡಿ ಬೀಳುವ ಸಾಧ್ಯತೆ ಇದೆ.

    30 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 29.83 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇಂದು ಜಲಾಶಯಕ್ಕೆ 693 ಕ್ಯೂಸೆಕ್ನೀರು ಬಂದಿದೆ‌.

    ಇನ್ನು 0.17 ಟಿಎಂಸಿ ಅಡಿ ನೀರು ಬರಬೇಕಿದೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top