ಮುಖ್ಯ ಸುದ್ದಿ
ವಿದ್ಯಾರ್ಥಿನಿಲಯ ಪ್ರವೇಶಾತಿ | ಅರ್ಜಿ ಸಲ್ಲಿಸಲು ಜನವರಿ 10ರವರೆಗೆ ವಿಸ್ತರಣೆ
Published on
CHITRADURGA NEWS | 26 DECEMBER 2024
ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದ 2024-25ನೇ ಸಾಲಿನ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಯನ್ನು 2025ರ ಜನವರಿ 10ರವರೆಗೆ ವಿಸ್ತರಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ನಾಳೆ ವಿದ್ಯುತ್ ವ್ಯತ್ಯಯ
ಪದವಿ ಮಟ್ಟದ ಕೋರ್ಸ್, ವೃತ್ತಿಪರ ಮತ್ತು ಸ್ನಾತಕೋತ್ತರ ಕೋರ್ಸಿನ ಸಾಮಾನ್ಯ ವಿದ್ಯಾರ್ಥಿಗಳು ಮಾತ್ರ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ https://shp.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Continue Reading
Related Topics:Admission, Application, Chitradurga, Chitradurga news, Chitradurga Updates, Department of Minority Welfare, Dormitory, expansion, Kannada Latest News, Kannada News, ಅರ್ಜಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಪ್ರವೇಶಾತಿ, ವಿದ್ಯಾರ್ಥಿನಿಲಯ, ವಿಸ್ತರಣೆ
Click to comment