By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ
    ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ರವೀಂದ್ರ ಅಮಾನತು
    14 hours ago
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ
    ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
    15 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ಮಂಜುನಾಥ್ ಮಾತನಾಡಿದರು
    ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    15 hours ago
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    15 hours ago
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    12 hours ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    2 hours ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    2 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    18 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    1 hour ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    2 hours ago
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    1 day ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    1 day ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    2 days ago
Reading: ಮಹನೀಯರು ಒಂದು ಜಾತಿಗೆ ಸೀಮಿತವಾಗದಿರಲಿ | ADC ಬಿ.ಟಿ.ಕುಮಾರಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಹನೀಯರು ಒಂದು ಜಾತಿಗೆ ಸೀಮಿತವಾಗದಿರಲಿ | ADC ಬಿ.ಟಿ.ಕುಮಾರಸ್ವಾಮಿ

News Desk Chitradurga News
Last updated: 14 January 2025 18:17
News Desk Chitradurga News
1 year ago
Share
ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ
SHARE

CHITRADURGA NEWS | 14 JANUARY 2025

ಚಿತ್ರದುರ್ಗ: ಮಹನೀಯರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಸಿದ್ಧರಾಮೇಶ್ವರರು ಇಂತಹದೇ ಜಾತಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಜನಿಸಲಿಲ್ಲ, ಅವರ ಕೊಡುಗೆಗಳು ಸಹ ಒಂದು ಜಾತಿಗೆ ಸೀಮಿತವಾಗಿಲ್ಲ, ಸಮಾಜದ ಎಲ್ಲ ವರ್ಗಗಳ ಏಳಿಗೆಗೆ ಶ್ರಮಿಸಿದರು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

Also Read: ಶಾಸಕ ಎಂ.ಚಂದ್ರಪ್ಪ ಮನೆಯಲ್ಲಿ ಪೌರಕಾರ್ಮಿಕರ ಜೊತೆ ಸಹಪಂಕ್ತಿ ಭೋಜನ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಆಯೋಜಿಸಲಾದ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಭಕ್ತಿ ಹಾಗೂ ಕಾಯಕ ನಿಷ್ಠೆ ಮೂಲಕ ಸಮಾಜಮುಖಿ ಕಾರ್ಯಗಳನ್ನು ಸಿದ್ಧರಾಮೇಶ್ವರರು ಕೈಗೊಂಡರು. ಅವರ ವಚನಗಳು ಇಂದಿನ ಸಮಾಜದಲ್ಲೂ ಪ್ರಸ್ತುತ ಎನಿಸಿವೆ. ರಾಷ್ಟ್ರಕವಿ ಕುವೆಂಪು ಅವರು ಹೇಳಿದಂತೆ ಸಿದ್ಧರಾಮೇಶ್ವರರು ವಿಶ್ವ ಮಾನವರಾಗಿದ್ದಾರೆ ಎಂದರು.

ಭೋವಿ ಸಮಾಜದವರು ಶ್ರಮ ಜೀವಿಗಳಾಗಿದ್ದು, ಕಾಯಕ ನಿಷ್ಠೆ ಹೊಂದಿದ್ದಾರೆ. ಶಿಕ್ಷಣ ಹಾಗೂ ಸಂಘಟನೆ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

Also Read: ಸಂಕ್ರಾಂತಿ ವಿಶೇಷ ಲೇಖನ

ವಚನಗಳು ಪಠ್ಯಕ್ಕೆ ಮಾತ್ರ ಸೀಮಿತವಲ್ಲ. ವಿದ್ಯಾರ್ಥಿಗಳು ಅವುಗಳ ಆಳ-ಅಗಲ ತಿಳಿದಾಗ ಮಾತ್ರ ಮಹನೀಯರ ಚಿಂತನೆಗಳನ್ನು ಅರ್ಥೈಸಿಕೊಳ್ಳಬಹುದು ಎಂದು ಹೇಳಿದರು.

ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಮಾತನಾಡಿ, 12ನೇ ಶತಮಾನದಲ್ಲಿ ಕಾಯಕಯೋಗಿ ಸಿದ್ಧರಾಮರು ಮಾಡಿದ ಕಾಯಕದಿಂದಾಗಿ ಇಂದು ನಾವು ಸಿದ್ಧರಾಮೇಶ್ವರರ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ಕಾಯಕದಿಂದ ಕೈಲಾಸ ಕಂಡ ಪುಣ್ಯಾತ್ಮರು ಸಿದ್ಧರಾಮರು ಎಂದು ಅಭಿಪ್ರಾಯಪಟ್ಟರು.

ಶಿವಯೋಗಿ ಸಿದ್ಧರಾಮರು ಕಾಯಕದ ಜೊತೆಗೆ ಹಲವಾರು ವಚನಗಳನ್ನು ರಚನೆ ಮಾಡಿದ್ದಾರೆ. ಕೆರೆ-ಕಟ್ಟೆ, ಬಾವಿ ನಿರ್ಮಾಣ, ರಸ್ತೆ ನಿರ್ಮಾಣ ಸೇರಿದಂತೆ ಸಿದ್ಧರಾಮರು ಹೇಳಿದ ಕಾಯಕವನ್ನು ಇಂದಿಗೂ ಸಮಾಜ ಮುಂದುವರೆಸಿಕೊಂಡು ಬರುತ್ತಿದೆ ಎಂದು ಹೇಳಿದರು.

ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಬಿ.ಎಂ.ಗುರುನಾಥ ಉಪನ್ಯಾಸ ನೀಡಿದರು.

Also Read: ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ | ದಶಕಗಳಿಂದ ಕುಂಟುತ್ತಾ ಸಾಗಿರುವ ಯೋಜನೆಗೆ ಹೊಸ ಬೆಳಕು

ಜಯಂತಿ ಅಂಗವಾಗಿ ಮೊಳಕಾಲ್ಮುರು ತಾಲ್ಲೂಕು ಚಿಕ್ಕೋಬನಹಳ್ಳಿಯ ಮುರಾರ್ಜಿ ಮತ್ತು ತಂಡದವರು ಗೀತಗಾಯನ ಪ್ರಸ್ತುತ ಪಡಿಸಿದರು. ಸಿ.ರಂಗನಾಯ್ಕ್ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಭೋವಿ ಸಂಘದ ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ಕೋಶಾಧ್ಯಕ್ಷ ಮಂಜುನಾಥ್, ನಿಕಟಪೂರ್ವ ಅಧ್ಯಕ್ಷ ತಿಮ್ಮಣ್ಣ, ಭೋವಿ ಗುರುಪೀಠದ ಸಿಇಒ ಗೌನಹಳ್ಳಿ ಗೋವಿಂದಪ್ಪ, ಬಂಜಾರ ಸಮಾಜದ ಮುಖಂಡ ನರೇನಹಳ್ಳಿ ಅರುಣ್ ಕುಮಾರ್, ಸಮಾಜದ ಮುಖಂಡರಾದ ಭರತ್, ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ADC BT KumaraswamyADC ಬಿ.ಟಿ.ಕುಮಾರಸ್ವಾಮಿBhovi SamajCasteChitradurgaChitradurga newsChitradurga UpdatesjayantiKannada Latest NewsKannada NewsShivayogi Sri Siddharameshwarಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಯಂತಿಜಾತಿಭೋವಿ ಸಮಾಜಶಿವಯೋಗಿ ಶ್ರೀ ಸಿದ್ಧರಾಮೇಶ್ವರ
Share This Article
Facebook Email Print
Previous Article Dinner at mla chandrappa home ಶಾಸಕ ಎಂ.ಚಂದ್ರಪ್ಪ ಮನೆಯಲ್ಲಿ ಪೌರಕಾರ್ಮಿಕರ ಜೊತೆ ಸಹಪಂಕ್ತಿ ಭೋಜನ
Next Article today bhavishya Astrology: ದಿನ ಭವಿಷ್ಯ | ಜನವರಿ 15 | ಆಸ್ತಿ ವಿಚಾರದಲ್ಲಿ ಹಿರಿಯರ ಸಲಹೆ ಪಡೆಯುವುದು ಉತ್ತಮ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

Indoor plants
ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
Life Style
today bhavishya
ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
Dina Bhavishya
microwave
ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
Life Style
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
ಕ್ರೈಂ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up