By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಸೇಂದಿ‌ ಮಾರಾಟ | ಇಬ್ಬರ ಬಂಧನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಸೇಂದಿ‌ ಮಾರಾಟ | ಇಬ್ಬರ ಬಂಧನ

ಚಳ್ಳಕೆರೆ

ಸೇಂದಿ‌ ಮಾರಾಟ | ಇಬ್ಬರ ಬಂಧನ

News Desk Chitradurga News
Last updated: 15 January 2025 11:17
News Desk Chitradurga News
5 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 January 2025

ಚಳ್ಳಕೆರೆ: ತಾಲೂಕಿನ ಗೌರಸಮುದ್ರ ಬಳಿ ನಿಶೇಧಿತ ಸೇಂದಿ‌ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳುನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

Also Read: ಶಾಸಕ ಎಂ.ಚಂದ್ರಪ್ಪ ಮನೆಯಲ್ಲಿ ಪೌರಕಾರ್ಮಿಕರ ಜೊತೆ ಸಹಪಂಕ್ತಿ ಭೋಜನ

ಹನುಮಂತಪ್ಪ,ಜಾಕೀರ್ ಹುಸೇನ್ ಬಂಧಿತ ಆರೋಪಿಗಳು. ಆಂಧ್ರಪ್ರದೇಶದಿಂದ ಸೇಂದಿ ತಂದು ಕರ್ನಾಟಕದಲ್ಲಿ ಮಾರಾಟ ಮಾಡುತ್ತಿದ್ದರು.

ಬಂಧಿತ ಆರೋಪಿಗಳಿಂದ 34 ಲೀ ಅಕ್ರಮ ಸೇಂದಿ ವಶಕ್ಕೆ ಪಡೆಯಲಾಗಿದೆ.

BNSS-2023 ರ ಅಡಿ ಪ್ರಕರಣ ದಾಖಲಾಗಿದೆ.

ಅಬಕಾರಿ ಉಪ ಆಯುಕ್ತ ಡಾ.ಮಾದೇಶ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚಾರಣೆ.

Also Read: ಭದ್ರಾ ಮೇಲ್ದಂಡೆ ಯೋಜನೆ ಸಿರಿಗೆರೆ ಶ್ರೀ ಅಂಗಳಕ್ಕೆ | ದಶಕಗಳಿಂದ ಕುಂಟುತ್ತಾ ಸಾಗಿರುವ ಯೋಜನೆಗೆ ಹೊಸ ಬೆಳಕು

ಹಿರಿಯೂರು, ಚಳ್ಳಕೆರೆ ಉಪ ನಿರೀಕ್ಷಕರು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Andhra PradeshChallakereChitradurgaChitradurga newsChitradurga UpdatesDepartment of ExcisedetentionKannada Latest NewsKannada NewsKarnatakaSendi saleಅಬಕಾರಿ ಇಲಾಖೆಆಂಧ್ರಪ್ರದೇಶಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕರ್ನಾಟಕಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಬಂಧನಸೇಂದಿ‌ ಮಾರಾಟ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಜನವರಿ 15 | ಆಸ್ತಿ ವಿಚಾರದಲ್ಲಿ ಹಿರಿಯರ ಸಲಹೆ ಪಡೆಯುವುದು ಉತ್ತಮ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Next Article ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್…
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up