By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    8 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    9 hours ago
    ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
    9 hours ago
    ನೇಪಾಳ
    ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
    9 hours ago
    41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
    ನೇತ್ರದಾನದಿಂದ ಅನೇಕರ ಬಾಳಿಗೆ ಬೆಳಕು ನೀಡಬಹುದು | ಡಾ.ಅನುಶ್ರೀ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    7 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    21 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    12 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    19 hours ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    20 hours ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
    Noni fruit
    ಕೂದಲು ಉದುರುವಿಕೆಗೆ ನೋನಿ ಹಣ್ಣು ಪ್ರಯೋಜನಕಾರಿಯೇ? ತಿಳಿಯಿರಿ
    2 days ago
    Rose petal
    ನಿಮ್ಮ ಮುಖ ಕಾಂತಿಯುತವಾಗಿರಲು ಗುಲಾಬಿ ದಳಗಳು ಮತ್ತು ಹಸಿ ಹಾಲಿನಿಂದ ತಯಾರಿಸಿದ ಈ ಫೇಸ್ ಪ್ಯಾಕ್ ಅನ್ನು ಪ್ರಯತ್ನಿಸಿ
    3 days ago
Reading: ಮಾಯಾವಿ ಸಿನಿಮಾ ಮುಹೂರ್ತ | ದುರ್ಗದ ಯುವ ಪ್ರತಿಭೆ ಬೆಳ್ಳಿ ತೆರೆಗೆ | ಶಾಂತವೀರ ಶ್ರೀ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಾಯಾವಿ ಸಿನಿಮಾ ಮುಹೂರ್ತ | ದುರ್ಗದ ಯುವ ಪ್ರತಿಭೆ ಬೆಳ್ಳಿ ತೆರೆಗೆ | ಶಾಂತವೀರ ಶ್ರೀ ಭಾಗೀ

News Desk Chitradurga News
Last updated: 17 January 2025 20:16
News Desk Chitradurga News
2 years ago
Share
Mayavi Movie Muhurta
ಮಾಯಾವಿ ಸಿನಿಮಾ ಮುಹೂರ್ತ
SHARE

CHITRADURGA NEWS | 17 JANUARY 2025

ಚಿತ್ರದುರ್ಗ: ಕೋಟೆನಾಡಿನ ಯುವ ಪ್ರತಿಭೆ ರಘುರಾಮ್‌ ನಾಯಕರಾಗಿ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರ ಮಾಯಾವಿ ಚಿತ್ರಕ್ಕೆ ಶುಕ್ರವಾರ ಮುಹೂರ್ತ ನಡೆಯಿತು.

Also Read: ಶಿವಮೊಗ್ಗ ಚಿತ್ರದುರ್ಗ ನಡುವೆ ರೈಲು ಮಾರ್ಗ | ಬಿ.ವೈ.ರಾಘವೇಂದ್ರ ಪ್ರಸ್ತಾವನೆ

ನಗರದ ಬೆಟ್ಟದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಚಿತ್ರತಂಡವು ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಾಗೂ ಕುಂಚಿಟಿಗ ಮಹಾ ಸಂಸ್ಥಾನದ ಶ್ರೀ ಶಾಂತವೀರ ಸ್ವಾಮೀಜಿ ಅವರು ಕ್ಲಾಪ್‌ ಮಾಡುವ ಮೂಲಕ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ಈ ವೇಳೆ ಶ್ರೀ ಶಾಂತವೀರ ಸ್ವಾಮೀಜಿ ಚಿತ್ರ ತಂಡಕ್ಕೆ ಶುಭಾಶಯ ಕೋರಿದ ಮಾತನಾಡಿ, ಹೊಸ ಪ್ರಯತ್ನ, ಹೊಸ ಕಲಾವಿದರು, ಹೊಸ ಚಿಂತನೆಗಳೊಂದಿಗೆ ಹೊಸತನ್ನು ಮಾಡುವ ಹಂಬಲದೊಂದಿಗೆ ಈ ತಂಡ ತನ್ನ ಅನುಭವಗಳನ್ನು ಸಿನಿಮಾ ಮೂಲಕ ಹೇಳುವುದಕ್ಕಾಗಿ ಬಂದಿದೆ.

ವಿಶೇಷವಾಗಿ ಮಠದ ಭಕ್ತರು, ಜಿಲ್ಲೆಯವರೇ ಆದ ಯುವ ಪ್ರತಿಭೆ ರಘುರಾಮ್‌ ಅವರು ನಾಯಕ ನಟನಾಗಿ ಬೆಳ್ಳಿ ತೆರೆಗೆ ಕಾಲಿಡುತ್ತಿರುವುದು ತುಂಬಾ ಸಂತಸ ತಂದಿದೆ.

Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್

ಒಂದೊಳ್ಳೆಯ ಪ್ರಯತ್ನದೊಂದಿಗೆ ತಮ್ಮ ಅನುಭವಗಳನ್ನು ಹೇಳಿಕೊಳ್ಳುವ ಹಂಬಲದಲ್ಲಿರುವ ಈ ತಂಡಕ್ಕೆ ಜನರ ಸಹಕಾರವೂ ಬೇಕಿದೆ ಎಂದು ಹೇಳಿದರು.

ಸಿನಿಮಾ ಮಾತ್ರವಲ್ಲ ಧಾರ್ಮಿಕ, ರಾಜಕೀಯ ಸೇರಿದಂತೆ ಎಲ್ಲಾ ರಂಗಗಳಲ್ಲೂ ಹೊಸಬರು ಬರಬೇಕು, ಹೊಸ ಆಲೋಚನೆಗಳು ಹುಟ್ಟಿಕೊಳ್ಳಬೇಕು. ಯಾವುದು ಕೂಡ ನಿಂತ ನೀರಾಗಬಾರದು. ಎಲ್ಲದಕ್ಕೂ ಚಲನಶೀಲತೆ ಬರಬೇಕಾದರೆ ಹೊಸ ಪ್ರಯತ್ನಗಳು, ಹೊಸ ಆಲೋಚನೆಗಳು, ಹೊಸ ಅನುಭಗಳು ಮೇಳೈಸಿಕೊಳ್ಳಬೇಕು, ಆಗ ಮಾತ್ರ ಎಲ್ಲಾ ರಂಗಕ್ಕೂ ಒಂದು ಚಲನಶೀಲತೆ ಬರುತ್ತದೆ.

ಆ ನಿಟ್ಟಿನಲ್ಲಿ ಇವತ್ತು ಸಿನಿಮಾ ರಂಗ ಯುವ ಪ್ರತಿಭೆಗಳ ಮೂಲಕ ಪ್ರಜ್ವಲಿಸುತ್ತಿದೆ. ಆ ಸಾಲಿನಲ್ಲಿ ನಮ್ಮ ಜಿಲ್ಲೆಯವರೇ ಆದ ರಘುರಾಮ್‌ ಅವರಂತಹ ಯುವ ಪ್ರತಿಭೆ ಪ್ರಜ್ವಲಿಸಬೇಕು ಎಂದರು.

ಹೊಸಬರಿಗೆ ವೇದಿಕೆಗಳು ಅಗತ್ಯ. ಇವತ್ತು ಚಿತ್ರದುರ್ಗದವರೇ ಆದ ಗಿಲ್ಲಿ ಎನ್ನುವ ನಟ ಇವತ್ತು ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನೆ ಮಾತಾಗಿದ್ದಾರೆ. ದೊಡ್ಡ ದೊಡ್ಡ ನಟರು ಆತನ ಕಲೆಯನ್ನು ಮೆಚ್ಚಿಕೊಂಡು ಮಾತನಾಡುವಂತಹ ವಾತಾವರಣ ನಿರ್ಮಾಣವಾಗಿದೆ.

Also Read: ನಾಳೆ ಮುಖ್ಯಮಂತ್ರಿ ಬರಲ್ಲ | ಬಾಗೀನ ಕಾರ್ಯಕ್ರಮ ಮುಂದೂಡಿಕೆ

ಅದಕ್ಕೆ ಕಾರಣವೇ ಸೂಕ್ತ ವೇದಿಕೆ ಸಿಕ್ಕಿದ್ದು. ಅಂತಹ ಸಾಕಷ್ಟು ಪ್ರತಿಭೆಗಳು ಎಲೆಮರೆಯ ಕಾಯಿಗಳಂತೆ ಗ್ರಾಮೀಣ ಭಾಗದಲ್ಲಿವೆ. ಅವೆಲ್ಲವಕ್ಕೂ ವೇದಿಕೆ ಸಿಗಬೇಕು. ಸಿನಿಮಾವೂ ಒಂದು ವೇದಿಕೆ. ಅಲ್ಲಿ ಒಳ್ಳೆಯ ನಟನಾಗಿ ಗುರುತಿಸಿಕೊಂಡರೆ ಜನಪ್ರಿಯತೆ ಜತೆಗೆ ದುಡಿಮೆಯೂ ಆಗುತ್ತದೆ.

ಹಾಗಂತ ಅಲ್ಲಿ ಗುರುತಿಸಿಕೊಳ್ಳುವುದು ಅಷ್ಟು ಸುಲಭವಲ್ಲ, ಸಿನಿಮಾ ಮಾಡಿಯೂ ಹಣ ಮಾಡುತ್ತೇನೆನ್ನುವುದು ಕೂಡ ಅಷ್ಟು ಸರಳ ಇಲ್ಲ, ಒಟಿಟಿ, ಪೈರಸಿ ಬಂದ ಮೇಲೆ ಸಿನಿಮಾ ನಿರ್ಮಾಣ ದೊಡ್ಡ ಸವಾಲಾಗಿ ಏರ್ಪಟ್ಟಿದೆ. ಅವೆಲ್ಲವನ್ನು ಮೀರಿ ಈ ತಂಡ ಸಕ್ಸಸ್‌ ಕಾಣಲಿ ಎಂದು ಶ್ರೀಗಳು ಹಾರೈಸಿದರು.

ಮಹೇಶ್ವರಪ್ಪ ಚಕ್ರಸಾಲಿ ಮತ್ತು ರೂಪ ನಿರ್ಮಾಣದ ಈ ಚಿತ್ರಕ್ಕೆ ಶಂಕರ್‌ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಅವರು ಉಗ್ರಾವತಾರ ಎನ್ನುವ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈಗ ಮಾಯಾವಿ ಮೂಲಕ ಅವರು ಬಡ್ತಿ ಪಡೆದಿದ್ದಾರೆ.

ಕಥೆ, ಚಿತ್ರಕಥೆ ಬರೆಯುವ ಮೂಲಕ ನಿರ್ದೇಶನದ ಹೊಣೆಯನ್ನು ತಾವೇ ಹೊತ್ತುಕೊಂಡಿದ್ದಾರೆ. ಗುರುದತ್ತ ಮುಸೂರಿ ಛಾಯಾಗ್ರಹಣ ಮಾಡುತ್ತಿದ್ದು, ಅಗಸ್ತ್ಯ ಸಂತೋಷ್‌ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಇನ್ನು ರಘು ರಾಮ್‌ ನಾಯಕರಾಗಿರುವ ಈ ಚಿತ್ರಕ್ಕೆ ನಿಶ್ಚಿತ ಶೆಟ್ಟಿ ನಾಯಕಿ. ಅವರೊಂದಿಗೆ ಹಿರಿಯ ಕಲಾವಿದ ಎಂ.ಕೆ. ಮಠ, ಸುರೇಶ್‌ ಬಾಬು ಸೇರಿದಂತೆ ಅನುಭವಿ ಕಲಾವಿದರ ತಂಡವೇ ಇದೆ.

Also Read: ಜಿಲ್ಲಾ ಕೃಷಿಕ ಸಮಾಜದ ಚುನಾವಣೆ | ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಈ ಸಂದರ್ಭದಲ್ಲಿ ಭೋವಿ ಮಹಾಸಂಸ್ಥಾನದ ಆಡಳಿತಾಧಿಕಾರಿ ಗೋವಿಂದಪ್ಪ ಸೇರಿದಂತೆ ಇತರರು ಇದ್ದರು.

“ಸಸ್ಪೆನ್ಸ್‌, ಥ್ರಿಲ್ಲರ್‌ ಅಂಶಗಳ ಜತೆಗೆ ನವೀರಾದ ಪ್ರೇಮ ಕಥಾ ಹಂದರದ ಈ ಚಿತ್ರಕ್ಕೆ ಒಟ್ಟು 50 ದಿನಗಳ ಕಾಲ ಚಿತ್ರದುರ್ಗ, ಹೊಸಪೇಟೆ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದ್ದೇವೆ. ಹೊಸ ಪ್ರಯತ್ನದಲ್ಲಿ ಹೊಸ ಆಲೋಚನೆಗಳ ಮೂಲಕ ಹೊಸದಾದ ಒಂದು ಒಳ್ಳೆಯ ಕಥೆಯನ್ನು ಪ್ರೇಕ್ಷಕರಿಗೆ ಉಣಬಡಿಸುವ ಮೂಲಕ ನಮ್ಮನ್ನು ನಾವು ಭಿನ್ನವಾಗಿ ಗುರುತಿಸಿಕೊಳ್ಳುವ ಹಂಬಲದಲ್ಲಿದ್ದೇವೆ.”

| ರಘುರಾಮ್, ನಾಯಕ ನಟ

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesKannada Latest NewsKannada NewsmayaviMovieMuhurtapictureRaghuramShantaveera shriiಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಾಯಾವಿಮುಹೂರ್ತರಘುರಾಮ್‌ಶಾಂತವೀರ ಶ್ರೀಸಿನಿಮಾ
Share This Article
Facebook Email Print
Previous Article ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್
Next Article arecanut price list ಕರ್ನಾಟಕದ ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
ಮುಖ್ಯ ಸುದ್ದಿ
DC Office Chitradurga
ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
ಮುಖ್ಯ ಸುದ್ದಿ
ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
ಮುಖ್ಯ ಸುದ್ದಿ
ನೇಪಾಳ
ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up