By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    3 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    4 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    4 hours ago
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
    4 hours ago
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    6 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    14 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    7 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    14 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    15 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    2 days ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    3 days ago
Reading: 114 ಕೋಟಿ ಅನುದಾನದಲ್ಲಿ 180 ಬೆಡ್ ಸಾಮರ್ಥ್ಯದ ನೂತನ ಆಸ್ಪತ್ರೆ ನಿರ್ಮಾಣ | ಜಿಲ್ಲಾ ಶಸ್ತ್ರಚಿಕಿತ್ಸೆಕ ಡಾ.ಎಸ್.ಪಿ.ರವೀಂದ್ರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

114 ಕೋಟಿ ಅನುದಾನದಲ್ಲಿ 180 ಬೆಡ್ ಸಾಮರ್ಥ್ಯದ ನೂತನ ಆಸ್ಪತ್ರೆ ನಿರ್ಮಾಣ | ಜಿಲ್ಲಾ ಶಸ್ತ್ರಚಿಕಿತ್ಸೆಕ ಡಾ.ಎಸ್.ಪಿ.ರವೀಂದ್ರ

News Desk Chitradurga News
Last updated: 18 January 2025 17:39
News Desk Chitradurga News
2 years ago
Share
Dr. SP Ravindra
ಡಾ.ಎಸ್.ಪಿ.ರವೀಂದ್ರ
SHARE

CHITRADURGA NEWS | 18 JANUARY 2025

ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆ ಅವರಣದಲ್ಲಿ ಕೆ.ಎಂ.ಇ.ಆರ್.ಸಿ(ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ) ಅಡಿ ರೂ.114 ಕೋಟಿ ಅನುದಾನದಲ್ಲಿ 180 ಹಾಸಿಗೆ ಸಾಮರ್ಥ್ಯದ ನೂತನ ಆಸ್ಪತ್ರೆ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸೆಕ ಡಾ.ಎಸ್.ಪಿ.ರವೀಂದ್ರ ಹೇಳಿದರು.

Also Read: ಶಿವಮೊಗ್ಗ ಚಿತ್ರದುರ್ಗ ನಡುವೆ ರೈಲು ಮಾರ್ಗ | ಬಿ.ವೈ.ರಾಘವೇಂದ್ರ ಪ್ರಸ್ತಾವನೆ

ಈ ಕುರಿತು ಶನಿವಾರ ಜಿಲ್ಲಾ ಆಸ್ಪತ್ರೆ ಬಿ.ಸಿ.ರಾಯ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ರೂ.114 ಕೋಟಿ ಅನುದಾನದಲ್ಲಿ ರೂ.90 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಾಣ, ರೂ.7 ಕೋಟಿ ವೆಚ್ಚದಲ್ಲಿ ಅಗತ್ಯ ವೈದ್ಯಕೀಯ ಉಪಕರಣಗಳ ಖರೀದಿ ಮಾಡಲಾಗುವುದು. ರೂ.7 ಕೋಟಿ ಅನುದಾನವನ್ನು ಎರೆಡು ವರ್ಷಗಳ ಮಾನವ ಸಂಪನ್ಮೂಲದ ವೇತನಕ್ಕಾಗಿ ಮೀಸಲು ಇರಿಸಲಾಗುವುದು. ರೂ.5 ಕೋಟಿ ವೆಚ್ಚದಲ್ಲಿ ಹಳೆಯ ಆಸ್ಪತ್ರೆ ಕಟ್ಟಡ ನವೀಕರಣ ಕಾಮಗಾರಿ ಕೈಗೊಳ್ಳಾಗುವುದು ಎಂದು ಮಾಹಿತಿ ನೀಡಿದರು.

ಸಂಪೂರ್ಣ ಸೊಂಟ ಹಾಗೂ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಆರಂಭಿಸಲಾಗಿದೆ. ಸಂಧ್ಯಾ ಕಾಲದ ಬಡ ರೋಗಿಗಳಿಗೆ ಇದು ವರದಾನವಾಗಲಿದ್ದು, ಅರ್ಹ ಬಿ.ಪಿ.ಎಲ್ ಕಾರ್ಡುದಾರಿಗೆ ಎ.ಬಿ.ಆರ್.ಕೆ ಅಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ಹೇಳಿದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ವಯಸ್ಸಾದಂತೆ ಹಲವು ಜನರಲ್ಲಿ ಸೊಂಟ ಹಾಗೂ ಮೊಣಕಾಲು ಸವೆತ ಉಂಟಾಗುತ್ತದೆ. ಇದರಿಂದ ಬಹಳಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ನಡೆಯಲು ಸಹ ಕಷ್ಟ ಪಡುವವರು, ಶಸ್ತ್ರಚಿಕಿತ್ಸೆಯ ನಂತರ ಸಹಜವಾಗಿ ಓಡಾಟ ನಡೆಸಬಹುದು. ಸೊಂಟ,ಮೊಣಕಾಲು ಜೊತೆ ಬೆನ್ನುಹುರಿ ಶಸ್ತ್ರಚಿಕಿತ್ಸೆಯನ್ನು ಸಹ ಜಿಲ್ಲಾ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗುವುದು.

ಪ್ರತಿ ಶನಿವಾರ ಅಥವಾ ಸೋಮವಾರದಂದು ನುರಿತ ತಜ್ಞರು ಶಸ್ತ್ರಚಿಕಿತ್ಸೆಕೆ ನಡೆಸಲಿದ್ದಾರೆ. ಸೊಂಟ ಹಾಗೂ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ರೂ.5 ರಿಂದ 6 ಲಕ್ಷದವರೆಗೂ ವೆಚ್ಚವಾಗುತ್ತದೆ. ಅದರೆ ಜಿಲ್ಲಾ ಆಸ್ಪತ್ರೆಯಲ್ಲಿ ಇನ್‌ಪ್ಲಾಂಟ್ಸ್ ಸಹಿತ ಬಿ.ಪಿ.ಎಲ್ ಕಾರ್ಡುದಾರಿಗೆ ಎ.ಬಿ.ಆರ್.ಕೆ ಅಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ಡಾ.ಎಸ್.ಪಿ.ರವೀಂದ್ರ ತಿಳಿಸಿದರು.

ಬೆಂಗಳೂರಿನ ಪ್ರಖ್ಯಾತ ಕೀಳುಮೂಳೆ ತಜ್ಞ ಡಾ.ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಸದ್ಯ ಇಬ್ಬರು ರೋಗಿಗಳಿಗೆ ಟೋಟಲ್ ಹಿಪ್ ರೀಪ್ಲೇಸಮೆಂಟ್(ಟಿ.ಹೆಚ್.ಆರ್) ಶಸ್ತ್ರಚಿಕಿತ್ಸೆ ಕೈಗೊಳ್ಳಲು ತಯಾರಿ ನಡೆಸಲಾಗಿದೆ. ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಅಗತ್ಯವಾದ ಆಪರೇಷನ್ ಥೆಯಟರ್ ಕಾರ್ಯನಿರ್ವಹಿಸುತ್ತಿದೆ.

Also Read: ಮಾಯಾವಿ ಸಿನಿಮಾ ಮುಹೂರ್ತ | ದುರ್ಗದ ಯುವ ಪ್ರತಿಭೆ ಬೆಳ್ಳಿ ತೆರೆಗೆ | ಶಾಂತವೀರ ಶ್ರೀ ಭಾಗೀ

ಜಿಲ್ಲಾಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಪ್ರತಿ ತಿಂಗಳು 100 ರಿಂದ 150 ಮೂಳೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತಿದೆ ಎಂದು ಕೀಳುಮೂಳೆ ವಿಭಾಗದ ತಜ್ಞವೈದ್ಯ ಡಾ.ಎಸ್.ಪಿ.ದಿನೇಶ್ ಮಾಹಿತಿ ನೀಡಿದರು. ಇವರೊಂದಿಗೆ ಜಿಲ್ಲಾಸ್ಪತ್ರೆಯ ಕೀಳುಮೂಳೆ ವಿಭಾಗದ ವೈದ್ಯರುಗಳಾದ ಡಾ.ಶ್ರೀಧರ್ ಹಾಗೂ ಡಾ.ಬಸವರಾಜ್ ಶಸ್ತ್ರಚಿಕಿತ್ಸೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರೂ.1.10 ಕೋಟಿ ವೆಚ್ಚದಲ್ಲಿ ಇಂಟಿಗ್ರೇಟೆಡ್ ಲ್ಯಾಬರೋಟರಿ ನಿರ್ಮಾಣ:

ಕೇಂದ್ರ ಸರ್ಕಾರ ಪಿ.ಎಂ.ಅಬೀಮ್(Pradhan Mantri Ayushman Bharat Health Infrastructure Mission) ಯೋಜನಯಡಿ ರೂ.1.10 ಕೋಟಿ ಅನುದಾನದಲ್ಲಿ ಜಿಲ್ಲಾ ಸಮಗ್ರ ಸಾರ್ವಜನಿಕ ಆರೋಗ್ಯ ಪರೀಕ್ಷಾ ಪ್ರಯೋಗಾಲಯ(District integrated public health laboratory) ಸ್ಥಾಪಿಸಲಾಗುವುದು.

ಇದರಿಂದ ಎಲ್ಲಾ ರೀತಿ ವೈದ್ಯಕೀಯ ಪರೀಕ್ಷೆಗಳನ್ನು ಒಂದೇ ಸೂರಿನಡಿ ಸಾರ್ವಜನಿಕರಿಗೆ ಲಭಿಸಲಿವೆ. ಜನರು ವಿವಿಧ ಪರೀಕ್ಷೆಗಳಿಗಾಗಿ ಅಲೆದಾಡುವುದು ತಪ್ಪಲಿದೆ. ಜಿಲ್ಲಾಸ್ಪತೆಯ ಹಳೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಎರಡನೇ ಮಹಡಿಯಲ್ಲಿ ಶೀಘ್ರದಲ್ಲೇ ಇಂಟಿಗ್ರೇಟೆಡ್ ಲ್ಯಾಬರೋಟರಿ ಕಾರ್ಯನಿರ್ವಹಿಸಲಿದೆ ಎಂದು ಡಾ.ಎಸ್.ಪಿ.ರವೀಂದ್ರ ತಿಳಿಸಿದರು.

ಕಿಮೋಥೆರಪಿ ಘಟಕ ಆರಂಭ:

ಕ್ಯಾನ್ಸರ್‌ಗೆ ಒಳಗಾದ ರೋಗಿಗಳಿಗೆ ಕಿಮೋಥೆರಪಿ ನೀಡಲು ಅನುಕೂಲವಾಗುವಂತೆ ಜಿಲ್ಲಾ ಆಸ್ಪತ್ರೆಯಲ್ಲಿ ಶೀಘ್ರವೇ ಕಿಮೋಥೆರಪಿ ಘಟಕ ಕಾರ್ಯಾರಂಭ ಮಾಡಲಿದೆ. ನಿಮ್ಹಾಸ್ ಸಹಯೋಗದಲ್ಲಿ ಕರ್ನಾಟಕ ಬ್ರೇನ್ ಹೆಲ್ತ್ ಇನ್ಸಿಯೇಟ್ (ಕಬಿ) ಕಾರ್ಯಕ್ರಮ ಜಿಲ್ಲಾ ಆಸ್ಪತ್ರೆಯಲ್ಲಿ ಶುರು ಮಾಡಲಾಗಿದೆ. ಪ್ರತಿ ಶುಕ್ರವಾರ ನಿಮ್ಹಾಸ್ ನರರೋಗ ತಜ್ಞ ಡಾ.ಕಿರಣ್‌ಗೌಡ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯ ವರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿದ್ದು ರೋಗಿಗಳಿಗೆ ಚಿಕಿತ್ಸೆ ನೀಡುವರು.

ದಾವರಣಗೆರೆ ವಿಶ್ವರಾಧ್ಯ ಕ್ಯಾನ್ಸರ್ ಆಸ್ಪತ್ರೆಯ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತಿ ಸೋಮವಾರ ಹಾಗೂ ಶುಕ್ರವಾರ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ಇಂಡಿಯಾ ಹಾರ್ಟ್ ಸೆಂಟರ್ ಸಹಯೋಗದಲ್ಲಿ ಪ್ರತಿ ಗುರುವಾರ ಹೃದಯ ರೋಗಿಗಳ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಯ ಎಕ್ಸ್ ರೇ ಹಾಗೂ ಎಂಆರ್‌ಐ ಸ್ಕ್ಯಾನಿಂಗ್ ವಿಭಾಗದ ಕಾರ್ಯಕ್ಷಮತೆ ಹೆಚ್ಚಾಗಿದ್ದು, ದಾವಣಗೆರೆ, ವಿಜಯನಗರ, ಹಾವೇರಿ ಜಿಲ್ಲೆಗಳಿಂದಲೂ ರೋಗಿಗಳು ತಪಾಸಣೆ ಆಗಮಿಸುತ್ತಿದ್ದಾರೆ.

Also Read: ಕರ್ನಾಟಕದ ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್

ಜಿಲ್ಲಾ ಆಸ್ಪತ್ರೆಯಲ್ಲಿ ಹಲವಾರು ಸುಧಾರಣೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಸಂಪೂರ್ಣ ಉಚಿತವಾಗಿ ಉತ್ತಮ ಸೇವೆ ನೀಡಲಾಗುತ್ತಿದೆ. ರೋಗಿಗಳು ಆಸ್ಪತ್ರೆಗೆ ಆಗಮಿಸುವಾಗ ತಪ್ಪದೇ ಆಧಾರ್ ಹಾಗೂ ಪಡಿತರ ಚೀಟಿಯನ್ನು ತರಬೇಕು. ಆಸ್ಪತ್ರೆ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಹಣವನ್ನು ನೀಡಬಾರದು.

ಸಂದರ್ಶನದ ಅವಧಿಯಲ್ಲಿಯೇ ಒಳರೋಗಿಗಳನ್ನು ಭೇಟಿ ಮಾಡಬೇಕು. ವಾಹನಗಳನ್ನು ನಿಗಧಿತ ಪಾರ್ಕಿಂಗ್‌ಗಳಲ್ಲಿ ನಿಲುಗಡೆ ಮಾಡಬೇಕು. ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಡಾ.ಎಸ್.ಪಿ.ರವೀಂದ್ರ ಸಾರ್ವಜನಿಕರಿಗೆ ಮನವಿ ಮಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChemotherapyChitradurgaChitradurga newsChitradurga UpdatesDistrict HospitalDr. SP RavindraFree treatmentIntegrated LaboratoryKannada Latest NewsKannada NewsNew hospitalಇಂಟಿಗ್ರೇಟೆಡ್ ಲ್ಯಾಬರೋಟರಿಉಚಿತ ಚಿಕಿತ್ಸೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಿಮೋಥೆರಪಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಆಸ್ಪತ್ರೆಡಾ.ಎಸ್.ಪಿ.ರವೀಂದ್ರನೂತನ ಆಸ್ಪತ್ರೆ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article Gnangangotri PG Center ಜ್ಞಾನಗಂಗೋತ್ರಿ ಪಿಜಿ ಸೆಂಟರ್ | ವಿದ್ಯಾರ್ಥಿಗಳ ಕ್ರೀಡಾಕೂಟ
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
ಮುಖ್ಯ ಸುದ್ದಿ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
ಮುಖ್ಯ ಸುದ್ದಿ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up