CHITRADURGA NEWS | 22 JANUARY 2025
ಚಿತ್ರದುರ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಇಂದು ನಡೆದ 34ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶ್ರೀ ಬಸವಪ್ರಭು ಸ್ವಾಮೀಜಿ ಅವರಿಗೆ ಪಿಎಚ್ ಡಿ ಪದವಿಯನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.

Also Read: ಮಲ್ಲಾಪುರ ಕೆರೆ ನಿರ್ಲಕ್ಷ್ಯ | ಸುಮೋಟೊ ಕೇಸ್ | ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ
ಶ್ರೀಗಳು ಡಾ.ಸಣ್ಣರಾಮ ಅವರ ಮಾರ್ಗದರ್ಶನದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು, ಸಾಹಿತ್ಯ ಮತ್ತು ಸಂಸ್ಕೃತಿ ವಿಷಯ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
