By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕಣಿವೆ ಮಾರಮ್ಮನ ಪೋಟೋ ಕ್ಲಿಕ್ಕಿಸಿಕೊಂಡ ಡಿಕೆಶಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕಣಿವೆ ಮಾರಮ್ಮನ ಪೋಟೋ ಕ್ಲಿಕ್ಕಿಸಿಕೊಂಡ ಡಿಕೆಶಿ

ಮುಖ್ಯ ಸುದ್ದಿ

ಕಣಿವೆ ಮಾರಮ್ಮನ ಪೋಟೋ ಕ್ಲಿಕ್ಕಿಸಿಕೊಂಡ ಡಿಕೆಶಿ

chitradurganews.com
Last updated: 23 January 2025 21:37
chitradurganews.com
5 months ago
Share
Dk Shivakumar clik photo to KaniveMaramma
ಕಣಿವೆ ಮಾರಮ್ಮನ ಪೋಟೋ ಕ್ಲಿಕ್ಕಿಸಿಕೊಂಡ ಡಿಕೆಶಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 JANUARY 2025

ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ರಕ್ಷಣೆ ಮಾಡುತ್ತಿರುವ ದೇವಿ ಎಂದೇ ಭಕ್ತರು ನಂಬಿರುವ ಮಾರಿ ಕಣಿವೆಯ ಶ್ರೀ ಕಣಿವೆ ಮಾರಮ್ಮ ದೇವಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ರೀ ಕಣಿವೆ ಮಾರಮ್ಮ ದೇವಿಯ ಭಾವಚಿತ್ರವನ್ನು ತಮ್ಮ ಮೊಬೈಲ್‍ನಲ್ಲಿ ಸ್ವತಃ ತಾವೇ ಕ್ಲಿಕ್ಕಿಸುವ ಮೂಲಕ ಗಮನ ಸೆಳೆದರು.

ಇದನ್ನೂ ಓದಿ: ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಜಲಾಶಯಕ್ಕೆ ಬಾಗೀನ ಅರ್ಪಿಸಲು ಹಿರಿಯೂರು ತಾಲೂಕಿನ ವಾಣಿವಿಲಾಸ ಪುರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಆಗಮಿಸಿದ ಅವರು, ನೇರವಾಗಿ ದೇವಸ್ಥಾನಕ್ಕೆ ತೆರಳಿ ಕಣಿವೆ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಾಗೀನ ಕಾರ್ಯಕ್ರಮದ ಅಂಗವಾಗಿ ಶ್ರೀ ಕಣಿವೆ ಮಾರಮ್ಮ ದೇವಿಗೆ ಲೋಕ ಕಲ್ಯಾಣರ್ಥವಾಗಿ ಮೈಸೂರಿನ ಪ್ರವೀಣ್ ಶರ್ಮಾ ಅವರ ನೇತೃತ್ವದಲ್ಲಿ ದುರ್ಗಾ ಹೋಮ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಬಳಿ ಬಂದು ಸಿಎಂ ಹಾಗೂ ಡಿಸಿಎಂ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: KSRTC ಬಸ್ ನಿಲ್ದಾಣಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ | ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ 

ಆನಂತರ ಡಿ.ಕೆ.ಶಿವಕುಮಾರ್ ದೇವಿಯ ಪೋಟೋವನ್ನು ತಮ್ಮ ಮೊಬೈಲ್‍ನಲ್ಲಿ ಕ್ಲಿಕ್ಕಿಸಿಕೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ದೇವಿಯ ಆಶೀರ್ವಾದ ಪಡೆದುಕೊಂಡರು.

KSRTC ಬಸ್ ನಿಲ್ದಾಣದ ಅವ್ಯವಸ್ಥೆ, ಲೋಕಾಯುಕ್ತರ ತರಾಟೆ ವೀಡಿಯೋ ನೋಡಿ:

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chief Minister SiddaramaiahChitradurgaChitradurga newsDK SivakumarfeaturedKannada NewsMari KaniwePhotoSri Kaniwe MarammaVV Sagarಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿ.ಕೆ.ಶಿವಕುಮಾರ್ಫೋಟೊಮಾರಿ ಕಣಿವೆಮುಖ್ಯಮಂತ್ರಿ ಸಿದ್ದರಾಮಯ್ಯವಿವಿ ಸಾಗರಶ್ರೀ ಕಣಿವೆ ಮಾರಮ್ಮ
Share This Article
Facebook Email Print
Previous Article ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ |ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ಪಾವತಿಸಲಾಗಿದೆ | ಸಿಎಂ ಸಿದ್ದರಾಮಯ್ಯ
Next Article Power outage on May 1 ಹೊಸದುರ್ಗ ತಾಲೂಕಿನಲ್ಲಿ ಇಂದು ಕರೆಂಟ್ ಇರಲ್ಲ | ಬೆಸ್ಕಾಂ ಪ್ರಕಟಣೆ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up