CHITRADURGA NEWS | 03 February 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಫೆಬ್ರವರಿ 03 ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
Also Read: Kannada Novel: 18. ಜಂಗಮಯ್ಯರಿಗೆ ಪುತ್ರೋತ್ಸವ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1800 – 2406
ಮೆಕ್ಕೆಜೋಳ(ಕಾರ್ನ್) 5600 – 5600
ಕಡಲೆ ಕಾಳು 3829 – 5771
ಶೇಂಗಾ 3162 – 5709
ಸೂರ್ಯಕಾಂತಿ 5600 5980
ಹುರುಳಿಕಾಳು 2900 – 4468
ತೊಗರಿಬೆಳೆ 600 – 6706
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

