ಮುಖ್ಯ ಸುದ್ದಿ
ವೆಂಕಟೇಶ್ವರ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಸಯಿದಾ ಸಾನಿಯಾ ಮೆಹಕ್ ಗೆ 3ನೇ ರ್ಯಾಂಕ್

Published on
CHITRADURGA NEWS | 08 FEBRUARY 2025
ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾನಿಲಯ ನಡೆಸಿದ ಬಿ.ಇಡಿ ಪರೀಕ್ಷೆಯಲ್ಲಿ ನಗರದ ಶ್ರೀ ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸಯಿದಾ ಸಾನಿಯಾ ಮೆಹಕ್ 3ನೇ ರ‍್ಯಾಂಕ್ ಗಳಿಸಿದ್ದಾರೆ.
Also Read: ದೆಹಲಿಯಲ್ಲಿ ಭರ್ಜರಿ ಗೆಲುವು | ಚಿತ್ರದುರ್ಗದಲ್ಲಿ ಪಟಾಕಿ ಸಿಡಿಸಿದ ಬಿಜೆಪಿ ಕಾರ್ಯಕರ್ತರು
ವಿಶ್ವವಿದ್ಯಾನಿಲಯ ಮಟ್ಟದಲ್ಲಿ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿಯನ್ನು ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ, ಸಿಇಓ ಎಂ.ಸಿ.ರಘುಚಂದನ್, ಪ್ರಾಚಾರ್ಯ ಡಾ.ಬಿ.ಸಿ.ಅನಂತರಾಮು, ಎ.ಇ.ಓ. ಆರ್.ಎಸ್.ರಾಜು ಅಭಿನಂದಿಸಿದ್ದಾರೆ.
Continue Reading
You may also like...
Related Topics:Chitradurga, Chitradurga news, Chitradurga Updates, Davangere University, Kannada Latest News, Kannada News, Rank, Sayeda Sania Mehak, Venkateswara Educational Institute, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ದಾವಣಗೆರೆ ವಿಶ್ವವಿದ್ಯಾನಿಲಯ, ರ್ಯಾಂಕ್, ವೆಂಕಟೇಶ್ವರ ಶಿಕ್ಷಣ ಸಂಸ್ಥೆ, ಸಯಿದಾ ಸಾನಿಯಾ ಮೆಹಕ್

Click to comment