By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಸಭಾತ್ಯಾಗ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಸಭಾತ್ಯಾಗ

ಮುಖ್ಯ ಸುದ್ದಿ

ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಸಭಾತ್ಯಾಗ

chitradurganews.com
Last updated: 18 February 2025 20:07
chitradurganews.com
4 months ago
Share
Nagarasabhe vice president shreedevi
ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಸಭಾತ್ಯಾಗ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 18 FEBRUARY 2025

ಚಿತ್ರದುರ್ಗ: ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರ ನಡುವೆಯೇ ತಾಳ ಮೇಳ ಸರಿಯಾಗಿಲ್ಲ ಎನ್ನುವುದು ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಬಹಿರಂಗವಾಯಿತು.

ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಖುದ್ದು ಅಧ್ಯಕ್ಷರು, ಪೌರಾಯುಕ್ತರ ಮೇಲೆ ಅಸಮಧಾನ ವ್ಯಕ್ತಪಡಿಸಿದ ಪ್ರಸಂಗಕ್ಕೆ ನಗರಸಭೆ ಸಾಕ್ಷಿಯಾಯಿತು.

ಇದನ್ನೂ ಓದಿ: ನಗರಸಭೆಯಲ್ಲಿ ಅಧ್ಯಕ್ಷರೇ ಸುಪ್ರೀಂ, ಇನ್ಯಾರೋ ಅಲ್ಲ | ನಗರಸಭೆ ಸದಸ್ಯರ ಗುಡುಗು

ಸಭೆ ಆರಂಭವಾಗುತ್ತಲೇ, ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಮಾತನಾಡುತ್ತಾ, ನಾನು ಪ್ರತಿನಿಧಿಸುವ 33ನೇ ವಾರ್ಡ್‍ನಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದೆ. ಆದರೆ, ಈ ಬಗ್ಗೆ ನಮಗೇ ಮಾಹಿತಿ ಇಲ್ಲ ಎಂದರು.

ನಮ್ಮನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎನ್ನುವುದಾದರೆ ನಾವ್ಯಾಕೆ ಸಭೆಯಲ್ಲಿರಬೇಕು ಎಂದು ಸಭಾತ್ಯಾಗ ಮಾಡಿದರು.

ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಬಜೆಟ್ | ಯಾವ ಕೆಲಸಕ್ಕೆ ಎಷ್ಟು ಅನುದಾನ ಮೀಸಲು | ಇಲ್ಲಿದೆ ಪೂರ್ಣ ವಿವರ

ಈ ವೇಳೆ ಸದಸ್ಯರು ಉಪಾಧ್ಯಕ್ಷರಿಗೆ ಅವರ ವಾರ್ಡ್‍ನ ಕಾಮಗಾರಿ ವಿಚಾರ ಗೊತ್ತಾಗುತ್ತಿಲ್ಲ ಎನ್ನುವುದಾದರೆ ಹೇಗೆ, ಇದು ನಾಚಿಕೆಗೇಡಿನ ವಿಚಾರ. ಆಡಳಿತ ಮಾಡುವವತ ನಡುವೆಯೇ ಹೊಂದಾಣಿಕೆ ಇಲ್ಲ ಎಂದು ವ್ಯಂಗ್ಯವಾಡಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga LatestChitradurga newsCity Council PresidentCity Council Vice PresidentKannada NewsSridevi ChakrabortySumita Raghavendraಕನ್ನಡ ಸುದ್ದಿಚಿತ್ರದರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ನಗರಸಭೆ ಅಧ್ಯಕ್ಷೆನಗರಸಭೆ ಉಪಾಧ್ಯಕ್ಷೆಶ್ರೀದೇವಿ ಚಕ್ರವರ್ತಿಸುಮಿತಾ ರಾಘವೇಂದ್ರ
Share This Article
Facebook Email Print
Previous Article Nagarasabhe meating ನಗರಸಭೆಯಲ್ಲಿ ಅಧ್ಯಕ್ಷರೇ ಸುಪ್ರೀಂ, ಇನ್ಯಾರೋ ಅಲ್ಲ | ನಗರಸಭೆ ಸದಸ್ಯರ ಗುಡುಗು
Next Article arecanut price list ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ | ಇಂದಿನ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up