By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    1 day ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    1 day ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    2 days ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    2 days ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    3 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    20 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    2 hours ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    3 hours ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    1 day ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    1 day ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 days ago
Reading: ಮೇ.10ರ ಒಳಗಾಗಿ ಇ-ಖಾತೆ ಪಡೆಯಿರಿ | ಜಿಲ್ಲಾಧಿಕಾರಿ ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮೇ.10ರ ಒಳಗಾಗಿ ಇ-ಖಾತೆ ಪಡೆಯಿರಿ | ಜಿಲ್ಲಾಧಿಕಾರಿ ವೆಂಕಟೇಶ್

News Desk Chitradurga News
Last updated: 22 February 2025 20:46
News Desk Chitradurga News
2 years ago
Share
ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಜಿಲ್ಲಾಧಿಕಾರಿ ಟಿ.ವೆಂಕಟೇಶ್
SHARE

CHITRADURGA NEWS | 22 FEBRUARY 2025

ಚಿತ್ರದುರ್ಗ: ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ ಮತ್ತು ನಿವೇಶನಗಳ ಮಾಲೀಕರು ನಗರಾಭಿವೃದ್ಧಿ ಇಲಾಖೆಯಿಂದ ನಿಯಮಾನುಸಾರ ಅವಕಾಶ ಕಲ್ಪಿಸಿಕೊಟ್ಟಂತೆ, ಮೂರು ತಿಂಗಳ ಒಳಗಾಗಿ ಅಂದರೆ 2025ರ ಮೇ.10ರೊಳಗೆ ಬಿ ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ ನೀಡಿದ್ದಾರೆ.

Also Read: ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 110 ರ ಅನ್ವಯ ಎ ರಿಜಿಸ್ಟರ್‍ನಲ್ಲಿ ಅಂದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯಲಾದ ಬಡಾವಣೆಯಲ್ಲಿನ ಸ್ವತ್ತುಗಳಿಗೆ ಇ-ಖಾತಾ ನೀಡಲಾಗುತ್ತದೆ.

ಆದರೆ, ಭೂ ಪರಿವರ್ತನೆ ಆಗದೇ ಉಪ-ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ, ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿದ್ದು, ಆದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ ಅಥವಾ ಕಟ್ಟಡಗಳಿಗೆ “ಬಿ” ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ.

ಈ ಅವಕಾಶವನ್ನು ಒಮ್ಮೆ ಮಾತ್ರ ನೀಡಲಾಗುತ್ತಿದ್ದು, ಕಟ್ಟಡ ನಿವೇಶನಗಳ ಮಾಲೀಕರು ಈ ಅವಕಾಶದ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 

ಬಿ ರಿಜಿಸ್ಟರ್‍ನಲ್ಲಿ ದಾಖಲಿಸುವ ಆಸ್ತಿಗಳಿಗೆ 2024-25ನೇ ಸಾಲಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತದೆ. ತದನಂತರದ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸಲಾಗುತ್ತದೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಪ್ರಕರಣ 106 ಕ್ಕೆ ತಿದ್ದುಪಡಿ ತರಲಾದಂತೆ ದಿನಾಂಕ: 10.09.2024 ರಿಂದ ಜಾರಿಗೆ ಬಂದಂತೆ ಈ ತೆರಿಗೆಯನ್ನು ವಿಧಿಸಲಾಗುತ್ತದೆ.

ಬಿ ರಿಜಿಸ್ಟರ್‍ನಲ್ಲಿ ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು, ಸರ್ಕಾರದ ನಿಗಮ ಮಂಡಳಿಗಳ ಜಾಗಗಳು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಜಾಗಗಳು ಹೊರತುಪಡಿಸಿ ದಿನಾಂಕ: 10.09.2024 ರ ಪೂರ್ವಕ್ಕೆ ನೋಂದಾಯಿತವಾದ ಭೂ ಪರಿವರ್ತನೆ ಆಗದೇ ಉಪ ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ, ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ, ಕಟ್ಟಡಗಳಿಗೆ ಬಿ ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ.

Also Read: ಬಜೆಟ್ ನಲ್ಲಿ ಸರ್ಕಾರಿ ಶಾಲೆಗೆ ಹೆಚ್ಚಿನ ಅನುದಾನ ನೀಡಿ | ಕರುನಾಡ ವಿಜಯಸೇನೆ ಒತ್ತಾಯ

ಆದುದರಿಂದ, ಇದುವರೆಗೆ ಇ-ಖಾತಾ ಪಡೆಯದ ಅಂತಹ ಎಲ್ಲಾ ಸ್ವತ್ತುಗಳ ಮಾಲೀಕರು ಕೂಡಲೇ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಪರ್ಕಿಸಿ ಅಥವಾ ಈ ಕಛೇರಿಗಳಿಂದ ಏರ್ಪಡಿಸಲಾಗುವ ವಾರ್ಡ್‍ವಾರು ಕ್ಯಾಂಪ್‍ಗಳಿಗೆ ಭೇಟಿ ನೀಡಿ ಬಿ ರಿಜಿಸ್ಟರ್‍ನಲ್ಲಿ ಇ-ಖಾತಾ ಪಡೆಯಲು ಅರ್ಜಿ ಸಲ್ಲಿಸಿ, ಸರ್ಕಾರ ನೀಡಿರುವ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದ್ದಾರೆ.

ಇ-ಖಾತಾಗೆ ಸಂಬಂಧಿಸಿದಂತೆ ಸಹಾಯವಾಣಿ ಸ್ಥಾಪಿಸಲಾಗಿದ್ದು, ಚಿತ್ರದುರ್ಗ ನಗರಸಭೆ-08194-222401, ಕೆ.ಕಿರಣ್ ಕುಮಾರ್-9606281164. ಚಳ್ಳಕೆರೆ ನಗರಸಭೆ-08195-200093, ಎಸ್.ವೀರಭದ್ರಪ್ಪ-8050551355.

ಹಿರಿಯೂರು ನಗರಸಭೆ -08193-296220, ಮಲ್ಲಿಕಾರ್ಜುನ ಸ್ವಾಮಿ-9620287514. ಹೊಸದುರ್ಗ ಪುರಸಭೆ- 08199-295095, ಎನ್.ವಿನಯ್-9353833372.

Also Read: ಎಚ್.ಡಿ.ಪುರ | ಮಾರ್ಚ್ 13 ರಂದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ

ಹೊಳಲ್ಕೆರೆ ಪುರಸಭೆ-08191-275861, ಎಂ.ದೇವರಾಜ್-9845912244. ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ-08198-229044, ಎಲ್.ಹೆಚ್.ತಿಪ್ಪೇಸ್ವಾಮಿ-9845174196, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ-08190-200232, ಆರ್.ಸಂದೀಪ್-9606307100 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:B-RegisterChitradurgaChitradurga newsChitradurga UpdatesDeputy Commissioner VenkateshE-accountKannada Latest NewsKannada NewsMunicipal CouncilSitesಇ-ಖಾತೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಧಿಕಾರಿ ವೆಂಕಟೇಶ್ನಗರಸಭೆನಿವೇಶನಗಳುಬಿ-ರಿಜಿಸ್ಟರ್‍
Share This Article
Facebook Email Print
Previous Article Power Cut chitradurga News (3) ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
Next Article ಸರಿಗಮ ಸಂಗೀತ ನಾಟಕೋತ್ಸವ | ಡಾ.ಬಸವಕುಮಾರ ಸ್ವಾಮೀಜಿ ಉದ್ಘಾಟನೆ
Leave a Comment

Leave a Reply Cancel reply

Your email address will not be published. Required fields are marked *

Vastu Remedies
ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
Life Style
today bhavishya
ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
Dina Bhavishya
Thirst even after drinking water
ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
Life Style
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up