By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    ​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
    3 hours ago
    ಆಸಿಡ್ ದಾಳಿ
    ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರದ ಚೆಕ್ ವಿತರಣೆ 
    3 hours ago
    ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಮ್ಮಲ್ಲ ದೇವಿ
    ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮದೇವಿ ಜಾತ್ರೆ
    4 hours ago
    ಅಪರ ಜಿಲ್ಲಾಧಿಕಾರಿಗೆ ರೈತರ ಮನವಿ
    ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ | ಕಂಪನಿಯಿಂದ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ | ರೈತರ ಮನವಿ 
    5 hours ago
    ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
    ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    7 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    13 hours ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    14 hours ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    2 days ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    3 days ago
Reading: Astrology: ದಿನ ಭವಿಷ್ಯ | ಮಾರ್ಚ್ 01 | ಉದ್ಯೋಗದ ವಾತಾವರಣವು ಅನುಕೂಲಕರ, ಶುಭ ಸುದ್ದಿ, ಆರೋಗ್ಯದ ಬಗ್ಗೆ ಎಚ್ಚರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

Astrology: ದಿನ ಭವಿಷ್ಯ | ಮಾರ್ಚ್ 01 | ಉದ್ಯೋಗದ ವಾತಾವರಣವು ಅನುಕೂಲಕರ, ಶುಭ ಸುದ್ದಿ, ಆರೋಗ್ಯದ ಬಗ್ಗೆ ಎಚ್ಚರ

News Desk Chitradurga News
Last updated: 1 March 2025 07:23
News Desk Chitradurga News
1 year ago
Share
today bhavishya
ಇಂದಿನ ಭವಿಷ್ಯ
SHARE

CHITRADURGA NEWS | 01 MARCH 2025

MESHA
ಮೇಷ

ಮೇಷ : (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ಬಂಧುಗಳಿಂದ ವಿವಾದಗಳು ಉಂಟಾಗುತ್ತವೆ. ಆರೋಗ್ಯದ ಬಗ್ಗೆ ಎಚ್ಚರ ಅಗತ್ಯ. ವಾಹನ ಪ್ರಯಾಣವನ್ನು ಮುಂದೂಡುವುದು ಉತ್ತಮ. ವೃತ್ತಿಪರ ವ್ಯವಹಾರಗಳು ನಿಧಾನವಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಮಕ್ಕಳ ಶಿಕ್ಷಣ ವಿಷಯಗಳು ನಿರಾಶಾದಾಯಕವಾಗಿರುತ್ತದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ನೀಲಿ

VRUSHABHA
ವೃಷಭ

ವೃಷಭ : (ಇ, ಓ, ಎ, ಒ, ವಾ, ವಿ, ವು, ವೆ, ವೊ) ಎಲ್ಲಾ ಕಡೆಯಿಂದ ಆದಾಯ ದೊರೆಯುತ್ತದೆ. ಮನೆಯ ಹೊರಗೆ ಸಂತಸದ ವಾತಾವರಣವಿರುತ್ತದೆ. ಹೊಸ ವಸ್ತ್ರ ವಸ್ತು ಲಾಭ ಸಿಗುತ್ತದೆ. ವೃತ್ತಿಪರ ಉದ್ಯೋಗಗಳು ತೃಪ್ತಿಕರವಾಗಿ ಸಾಗುತ್ತವೆ. ವಾಹನ ಯೋಗವಿದೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಶುಭ ಸುದ್ದಿಗಳು ಸಿಗುತ್ತವೆ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಕೆಂಪು

MITHUNA
ಮಿಥುನ

ಮಿಥುನ : (ಕಾ, ಕೀ, ಕೂ, ಘ, ಛ, ಕೆ, ಕೊ, ಹ) ವೃತ್ತಿ ವ್ಯವಹಾರದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಮಾನಸಿಕ ಆಲೋಚನೆಗಳಿಂದ ತೊಂದರೆ ಉಂಟಾಗುತ್ತವೆ. ಬಾಲ್ಯದ ಗೆಳೆಯರೊಂದಿಗೆ ಆಧ್ಯಾತ್ಮಿಕ ಮತ್ತು ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಇತರರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ವ್ಯರ್ಥ ಖರ್ಚು ಹೆಚ್ಚಾಗುತ್ತವೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಬಿಳಿ

ಕಟಕ

ಕರ್ಕ : (ದಾ, ದೇ, ದು, ದೇ, ದೋ, ಹೂ, ಹೆ, ಹೋ) ವೃತ್ತಿ ವ್ಯವಹಾರದಲ್ಲಿ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುತ್ತೀರಿ. ಪ್ರಮುಖ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ನಿರುದ್ಯೋಗಿಗಳ ಕಷ್ಟಕ್ಕೆ ಫಲ ಸಿಗುತ್ತದೆ. ಕೌಟುಂಬಿಕ ವಿಚಾರಗಳಲ್ಲಿ ಹೊಸ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಆರ್ಥಿಕ ಸ್ಥಿತಿ ನಿರೀಕ್ಷೆಯಂತೆ ಇರುತ್ತದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಕೆಂಪು

SIMHA
ಸಿಂಹ

ಸಿಂಹ : (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ) ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುವುದಿಲ್ಲ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ಕುಟುಂಬದ ಕೆಲವರ ವರ್ತನೆ ಅಚ್ಚರಿ ಮೂಡಿಸುತ್ತದೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳು ಕೂಡಿ ಬರುವುದಿಲ್ಲ. ಪಾಲುದಾರಿಕೆ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ನೀಲಿ

KANYA
ಕನ್ಯಾ

ಕನ್ಯಾ : (ಪಾ, ಪೀ, ಪೂ, ಷ, ಣ , ಪೆ , ಪೊ) ವೃತ್ತಿ ಮತ್ತು ಉದ್ಯೋಗಗಳಲ್ಲಿ ಉನ್ನತ ಸ್ಥಾನಗಳನ್ನು ಪಡೆಯುತ್ತೀರಿ. ಹಣಕಾಸಿನ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ. ವ್ಯಾಪಾರಗಳಲ್ಲಿ ನಿರೀಕ್ಷೆಗೂ ಮೀರಿದ ಲಾಭವನ್ನು ಪಡೆಯುತ್ತೀರಿ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲು ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಕುಟುಂಬದ ಸದಸ್ಯರ ನೆರವಿನಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕೆಂಪು

TULA
ತುಲಾ

ತುಲಾ : (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ) ಬಂಧು ಮಿತ್ರರೊಂದಿಗೆ ಮನೆಯಲ್ಲಿ ನೆಮ್ಮದಿಯಿಂದ ಕಳೆಯುತ್ತೀರಿ. ಕೈಗೆತ್ತಿಕೊಂಡ ಕಾರ್ಯದಲ್ಲಿ ಅಡೆತಡೆಗಳಿದ್ದರೂ ಆತ್ಮಸ್ಥೈರ್ಯದಿಂದ ಪೂರ್ಣಗೊಳಿಸುತ್ತೀರಿ. ಹಣಕಾಸಿನ ತೊಂದರೆಗಳನ್ನು ನಿವಾರಿಸಿ ಸಾಲಗಳನ್ನು ಸಹ ಇತ್ಯರ್ಥಗೊಳಿಸುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ಅದೃಷ್ಟದ ದಿಕ್ಕು:ವಾಯುವ್ಯ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಹಳದಿ

VRUSCHIKA
ವೃಶ್ಚಿಕ

ವೃಶ್ಚಿಕ : (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ವೃತ್ತಿಪರ ಉದ್ಯೋಗಗಳಲ್ಲಿ ಉತ್ತಮ ಸೌಲಭ್ಯಗಳನ್ನು . ಸಮಾಜದಲ್ಲಿ ಕೀರ್ತಿ, ಪ್ರತಿಷ್ಟೆ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ. ವ್ಯಾಪಾರಗಳು ಅನುಕೂಲರವಾಗಿರುತ್ತವೆ. ಹೊಸ ಉದ್ಯೋಗಾವಕಾಶಗಳು ಬರುತ್ತವೆ. ಭವಿಷ್ಯದ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ನೀಲಿ

DHANASU
ಧನಸ್ಸು

ಧನು : (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ) ನಿಗದಿತ ಸಮಯಕ್ಕೆ ಕೆಲಸ ಪೂರ್ಣಗೊಳ್ಳುವುದಿಲ್ಲ. ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಬಂಧು ಮಿತ್ರರೊಂದಿಗೆ ಸಣ್ಣ ಪುಟ್ಟ ವಿವಾದಗಳು ಉಂಟಾಗುತ್ತವೆ. ವೃತ್ತಿ ಪರ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ಇರಬೇಕು. ಇತರರ ಬಗ್ಗೆ ನಿಮ್ಮ ಆಲೋಚನೆಯನ್ನು ಬದಲಾಯಿಸುವುದು ಉತ್ತಮ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಹಳದಿ

MAKARA
ಮಕರ

ಮಕರ : (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ) ಉದ್ಯೋಗಗಳಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುತ್ತದೆ. ಹೊಸ ವಸ್ತು ವಾಹನ ಸೌಲಭ್ಯಗಳು ದೊರೆಯುತ್ತವೆ. ಹಣಕಾಸಿನ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ದೂರದ ಪ್ರಯಾಣದ ಸೂಚನೆಗಳಿವೆ. ಆದಾಯ ಹೆಚ್ಚಾಗುತ್ತದೆ. ಬಂಧುಮಿತ್ರರ ಭೇಟಿ ಸಂತಸ ತರುತ್ತದೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕಿತ್ತಳೆ

KUMBHA
ಕುಂಭ

ಕುಂಭ : (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) ಮಕ್ಕಳಿಗೆ ಶೈಕ್ಷಣಿಕ ವಿಷಯಗಳಲ್ಲಿ ಶುಭ ಸುದ್ದಿ ಸಿಗುತ್ತದೆ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ. ಪ್ರಮುಖ ವಿಷಯಗಳಲ್ಲಿ ಹಿರಿಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುತ್ತದೆ. ಕೆಲಸಗಳಲ್ಲಿ ವಿಳಂಬ ಉಂಟಾದರೂ ನಿಧಾನಗತಿಯಲ್ಲಿ ಪೂರ್ಣಗೊಳಿಸುತ್ತೀರಿ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಗುಲಾಬಿ

MEENA
ಮೀನಾ

ಮೀನ : (ದೀ, ದೂ, ಥ, ಝ, ದೆ, ದೊ, ಚಾ, ಚೀ) ಆರಂಭಿಸಿದ ಕೆಲಸ ಮಂದಗತಿಯಲ್ಲಿ ಸಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತದೆ. ವೃತ್ತಿಪರ ವ್ಯಾಪಾರದಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಉದ್ಯೋಗದ ವಾತಾವರಣವು ಸಮಸ್ಯಾತ್ಮಕವಾಗಿರುತ್ತದೆ ಮತ್ತು ತಲೆನೋವು ಹೆಚ್ಚಾಗುತ್ತದೆ. ಹಣದ ವಿಚಾರದಲ್ಲಿ ಇತರರಿಗೆ ಮಾತು ಕೊಡುವುದು ಒಳ್ಳೆಯದಲ್ಲ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಕಿತ್ತಳೆ

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AstrologyChitradurgaChitradurga newsChitradurga News PredictionChitradurga UpdatesGeminiKannada Latest NewsKannada NewsLibraMeenaSagittariustaurusಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ನ್ಯೂಸ್ ಭವಿಷ್ಯಜ್ಯೋತಿಷ್ಯತುಲಾದಿನ ಭವಿಷ್ಯಧನುಮಿಥುನರಾಶಿ ಭವಿಷ್ಯವೃಷಭ
Share This Article
Facebook Email Print
Previous Article ಹೊಳಲ್ಕೆರೆಯಲ್ಲಿ ನಡೆಯಬೇಕಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
Next Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
​ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
ಮುಖ್ಯ ಸುದ್ದಿ
ಆಸಿಡ್ ದಾಳಿ
ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರದ ಚೆಕ್ ವಿತರಣೆ 
ಮುಖ್ಯ ಸುದ್ದಿ
ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಮ್ಮಲ್ಲ ದೇವಿ
ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮದೇವಿ ಜಾತ್ರೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up