Connect with us

    ಬೆಲ್ಟ್, ಪರ್ಸ್, ವ್ಯಾನಿಟಿ ಬ್ಯಾಗ್ ಸೇರಿ ಚರ್ಮದ ಉತ್ಪನ್ನಗಳಿಗೆ ರಿಯಾಯಿತಿ 

    ಮುಖ್ಯ ಸುದ್ದಿ

    ಬೆಲ್ಟ್, ಪರ್ಸ್, ವ್ಯಾನಿಟಿ ಬ್ಯಾಗ್ ಸೇರಿ ಚರ್ಮದ ಉತ್ಪನ್ನಗಳಿಗೆ ರಿಯಾಯಿತಿ 

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 03 MARCH 2025

    ಚಿತ್ರದುರ್ಗ: ನಗರದ ಪ್ರವಾಸಿ ಮಂದಿರದ ಬಳಿ ಇರುವ ಜಿಲ್ಲಾ ಸ್ತ್ರೀಶಕ್ತಿ ಶಾಪಿಂಗ್ ಕಾಂಪ್ಲೆಕ್ಸ್‍ನಲ್ಲಿನ ಲಿಡ್‍ಕರ್ ಲೆದರ್ ಎಂಪೋರಿಯಂ ನ ಮಾರಾಟ ಮಳಿಗೆಯಲ್ಲಿ ವರ್ಷಾಂತ್ಯದ ತೀರುವಳಿ ಪ್ರಯುಕ್ತ ಅಪ್ಪಟ ಚರ್ಮದ ಬ್ರಾಂಡೆಡ್ ಉತ್ಪನ್ನಗಳು ಮಾ. 03 ರಿಂದ 23 ರವರೆಗೆ ಶೇ. 20 ರಿಯಾಯಿತಿ ದರದಲ್ಲಿ ದೊರೆಯಲಿದೆ.

    Also Read: ನಾಯಕನಹಟ್ಟಿ ಜಾತ್ರೆಗೆ ಸಿದ್ಧತೆ | ಎಲ್ಲ ಕಡೆ ಸಿಸಿ ಕ್ಯಾಮರಾ | ಡಿಸಿ ವೆಂಕಟೇಶ್

    ಡಾ.ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮ ನಿಯಮಿತದ ಲಿಡ್ಕರ್ ಲೆದರ್ ಎಂಪೋರಿಯಂ ಮಾರಾಟ ಮಳಿಗೆಯಲ್ಲಿ ವರ್ಷಾಂತ್ಯದ ತಿರುವಳಿ ಪ್ರಯುಕ್ತ 20% ರಿಯಾಯಿತಿ ದರದಲ್ಲಿ ಗುಣಮಟ್ಟ ಹೊಂದಿರುವ ಚರ್ಮದ ಬ್ರಾಂಡೆಡ್ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9380501076 ಕ್ಕೆ ಸಂಪರ್ಕಿಸಬಹುದು ಎಂದು ಲಿಡ್‍ಕರ್ ಲೆದರ್ ಎಂಪೋರಿಯಂ ನ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top