ಕ್ರೈಂ ಸುದ್ದಿ
3ನೇ ತರಗತಿ ಬಾಲಕಿ ಮೇಲೆ 56 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

Published on
CHITRADURGA NEWS | 14 MARCH 2025
ಚಿತ್ರದುರ್ಗ: 56 ವರ್ಷದ ವ್ಯಕ್ತಿ ಬಾಲಕಿಗೆ ಐಸ್ ಕ್ರೀಂ ಆಸೆ ತೋರಿಸಿ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ನಡೆದಿದೆ.
ಮನೆ ಬಳಿ ಆಟವಾಡುತ್ತಿದ್ದ ಮೂರನೇ ತರಗತಿಯಲ್ಲಿ ಓದುತ್ತಿರುವ 9 ವರ್ಷದ ಬಾಲಕಿಯನ್ನು ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿ ಮೃಗೀಯ ವರ್ತನೆ ಮೆರೆಯಲಾಗಿದೆ.
ಅತ್ಯಾಚಾರ ಮಾಡಿದ ಆರೋಪಿ ನಗರದ ಅಗಸನಹಳ್ಳಿ ಬಡಾವಣೆಯ ಸಾಧಿಕ್ ಎಂಬಾತನನ್ನು ಪೊಲೀಸರು ಬಂದಿಸಿದ್ದು, ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.
Continue Reading
Related Topics:Arrest, Chitradurga news, cirme, POCSO Case, Police, ಅತ್ಯಾಚಾರ, ಅರೆಸ್ಟ್, ಕನ್ನಡ ಸುದ್ದಿ, ಚಿತ್ರದುರ್ಗ ನ್ಯೂಸ್, ಪೊಲೀಸ್, ಪೋಕ್ಸೋ, ಬಾಲಕಿ

Click to comment