By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    13 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    14 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    14 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    22 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    13 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    1 hour ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    2 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: ಬೇಸಿಗೆ ಬಿಸಿಲು ಎದುರಿಸಲು ಇಲ್ಲಿದೆ ಸಲಹೆ | ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಮಾಹಿತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬೇಸಿಗೆ ಬಿಸಿಲು ಎದುರಿಸಲು ಇಲ್ಲಿದೆ ಸಲಹೆ | ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಮಾಹಿತಿ

News Desk Chitradurga News
Last updated: 17 March 2025 21:39
News Desk Chitradurga News
1 year ago
Share
ಡಾ.ಚಂದ್ರಕಾಂತ್ ನಾಗಸಮುದ್ರ
ಡಾ.ಚಂದ್ರಕಾಂತ್ ನಾಗಸಮುದ್ರ
SHARE

CHITRADURGA NEWS | 18 MARCH 2025

ಚಿತ್ರದುರ್ಗ: ಬೇಸಿಗೆ ಕಾಲ ತೀವ್ರವಾಗುತ್ತಿದ್ದು, ವಾತಾವರಣದ ಉಷ್ಣಾಂಶ ಏರುತ್ತಲಿದೆ. ಆದ ಕಾರಣ ಸಾರ್ವಜನಿಕರು ಬಿಸಿಲಿನ ತಾಪದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು. ಜತೆಗೆ ಬೇಸಿಗೆ ಎದುರಿಸಲು ಆಯುಷ್ ಉಪಾಯಗಳನ್ನು ಅಳವಡಿಸಿಕೊಂಡು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಸಲಹೆ ನೀಡಿದ್ದಾರೆ.

Also Read: ಬಾನಾಡಿಗಳ ಬಾಯಾರಿಕೆಗೆ ನೀರೆರೆದ ಜಿಪಂ ಸಿಇಓ | ಮರ ಮರದಲ್ಲೂ ನೀರು, ಕಾಳಿನ ವ್ಯವಸ್ಥೆ

ವಿಶೇಷವಾಗಿ ಹಿರಿಯ ನಾಗರೀಕರು, ಮಕ್ಕಳು ತೀವ್ರ ಬಿಸಿಲಿನಿನ ತಾಪಕ್ಕೆ ಬರಬಾರದು. ಬಿಸಿಲಿನ ತಾಪದಿಂದ ಚರ್ಮ ಕಪ್ಪಾಗುವುದು, ಅಲರ್ಜಿ, ತುಟಿ ಒಣಗುವುದು, ಮೂಗಿನಲ್ಲಿ ರಕ್ತಸ್ರಾವ, ದೇಹದ ಉಷ್ಣಾಂಶದಲ್ಲಿ ಏರಿಕೆ, ಸುಸ್ತು, ತಲೆಸುತ್ತುವುದು, ಎಲೆಕ್ಟ್ರೋಲೈಟ್‍ಗಳಲ್ಲಿ ಏರುಪೇರಿನಂತಹ ಲಕ್ಷಣಗಳು ಕಂಡುಬರುತ್ತವೆ. ನೀರಿನ ಮೂಲದಿಂದ ಹರಡುವ ಸಾಂಕ್ರಾಮಿಕ ರೋಗಗಳೂ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಇವುಗಳನ್ನು ತಡೆಗಟ್ಟಲು ಸಾರ್ವಜನಿಕರು ವಿಶೇಷ ಜಾಗ್ರತೆ ವಹಿಸಬೇಕು.

ತೀವ್ರ ಬಿಸಿಲಿದ್ದಾಗ ಮನೆಯಿಂದ ಹೊರಗಡೆ ಹೋಗಬೇಡಿ, ಅವಶ್ಯಕ ಕೆಲಸಗಳನ್ನು ಬಿಸಿಲು ಹೆಚ್ಚಾಗುವ ಮೊದಲೇ ಪೂರೈಸಿಕೊಳ್ಳಿ, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮರದ ನೆರಳನ್ನು ಆಶ್ರಯಿಸಿ. ಹತ್ತಿಯ ಬಟ್ಟೆಗಳನ್ನೇ ಧರಿಸಿ, ಮೇಲಿಂದ ಮೇಲೆ ನೀರನ್ನು ಕುಡಿಯುತ್ತಿರಿ.

ಮನೆಯಿಂದ ಹೊರಡುವಾಗ ಕಡ್ಡಾಯವಾಗಿ ಮನೆಯ ಶುದ್ಧನೀರನ್ನು ಜೊತೆಗೆ ತೆಗೆದುಕೊಂಡು ಹೋಗಿ, ತಂಪು ಪಾನೀಯ ಐಸ್ ಕ್ರೀಮ್ ನಂತಹ ಕೃತಕ ತಂಪು ವಸ್ತುಗಳಿಗಿಂತ ನೈಸರ್ಗಿಕವಾದ ಹಣ್ಣಿನ ರಸ, ಕಬ್ಬಿನಹಾಲು, ಎಳನೀರು ಹಾಗೂ ಶರಬತ್ತುಗಳನ್ನು ಸೇವಿಸಿ, ಇವುಗಳಿಂದ ದೇಹಕ್ಕೆ ಪೋಷಕಾಂಶವು ದೊರೆಯುತ್ತದೆ ಹಾಗೂ ದೇಹಕ್ಕೂ ತಂಪು.

Also Read: ಅಗ್ನವೀರ್ ನೇಮಕಾತಿ | ಭಾರತೀಯ ಸೇನೆ ಸೇರಲು ಸುವರ್ಣವಕಾಶ | ಇಂದೇ ಅರ್ಜಿ ಸಲ್ಲಿಸಿ

ಕೃತಕ ತಂಪು ಪದಾರ್ಥಗಳಲ್ಲಿ ಸಕ್ಕರೆ ಅಂಶ ಹಾಗೂ ಇತರೆ ರಾಸಾಯನಿಕಗಳು ಹೆಚ್ಚಿನ ಪ್ರಮಾಣದಲ್ಲಿದ್ದು, ಅವು ಆರೋಗ್ಯಕ್ಕೆ ಹಾನಿಯನ್ನುಂಟು ಮಾಡಬಹುದು. ಮಸಾಲೆ ಹೆಚ್ಚಾಗಿರುವ ಪದಾರ್ಥಗಳನ್ನು ಸೇವಿಸಬೇಡಿ.

ಹಸಿ ಸೊಪ್ಪು ತರಕಾರಿಗಳನ್ನು ಹೆಚ್ಚು ಬಳಸಿ, ನೀರಿನ ಅಂಶ ಹೆಚ್ಚಾಗಿರುವ ಸೌತೆಕಾಯಿ, ಕ್ಯಾರೆಟ್‍ನಂತಹ ಪದಾರ್ಥಗಳನ್ನು ಹೆಚ್ಚು ಬಳಸಿ. ಮನೆಯಿಂದ ಹೊರಗೆ ಹೋಗುವಾಗ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಅವಶ್ಯವಿರುವ ಛತ್ರಿ, ತಂಪು ಕನ್ನಡಕ, ವಸ್ತ್ರಗಳನ್ನು ತೆಗೆದುಕೊಂಡು ಹೋಗಿ. ಶ್ರಮದಾಯಕ ಕೆಲಸಗಳನ್ನು ತೀವ್ರ ಬಿಸಿಲ ತಾಪವಿದ್ದಾಗ ಮಾಡಬಾರದು. ಇವೆಲ್ಲಾ ಮುಂಜಾಗ್ರತೆ ಕ್ರಮಗಳನ್ನು ವಹಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಕರೆ ನೀಡಿದ್ದಾರೆ.

ಬಿಸಿಲಿನಿಂದ ರಕ್ಷಣೆ, ಬೇಸಿಗೆ ಕಾಲದಲ್ಲಿ ಅನುಸರಿಸಬೇಕಾದ ಜೀವನಶೈಲಿ, ಆಹಾರ ವಿಹಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಆಯುಷ್ ಚಿಕಿತ್ಸಾಲಯಗಳಿಗೆ ಭೇಟಿ ನೀಡಬಹುದಾಗಿದೆ.

Also Read: ಸ್ಪ್ರಿಂಕ್ಲರ್ ನೀರಾವರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ | ಯಾವೆಲ್ಲಾ ದಾಖಲೆ ಬೇಕು?

ವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದು ತೀವ್ರ ಕಳವಳಕಾರಿ, ಸಾರ್ವಜನಿಕರು ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿ ಬೇಸಿಗೆಕಾಲದ ಕಾಯಿಲೆಗಳು ಹಾಗೂ ಉಷ್ಣ ಹವಾಮಾನದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಹಾಗೂ ವಾತಾವರಣದ ಉಷ್ಣತೆಯನ್ನು ತಗ್ಗಿಸಲು ಈಗಿನಿಂದಲೇ ಎಷ್ಟು ಸಾಧ್ಯವೂ ಅಷ್ಟು ಗಿಡಮರಗಳನ್ನು ಬೆಳೆಸಲು ಮುಂದಾಗಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಮನವಿ ಮಾಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesDepartment of AyushDr. ChandrakantFoodstuffsKannada Latest NewsKannada NewsSummerSunTemperatureಆಯುಷ್ ಇಲಾಖೆಆಹಾರ ಪದಾರ್ಥಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಡಾ.ಚಂದ್ರಕಾಂತ್ತಾಪಮಾನಬಿಸಿಲುಬೇಸಿಗೆ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮಾರ್ಚ್ 18 | ವ್ಯಾಪಾರದಲ್ಲಿ ಲಾಭ, ಉದ್ಯೋಗಗಳಲ್ಲಿ ಅಧಿಕಾರಿಗಳ ಬೆಂಬಲ, ದೂರದ ಪ್ರಯಾಣ ಬೇಡ
Next Article ಆರ್.ನುಲೇನೂರಿನ ನಿವೃತ್ತ ಶಿಕ್ಷಕ ಬಸವರಾಜಪ್ಪ ನಿಧನ
Leave a Comment

Leave a Reply Cancel reply

Your email address will not be published. Required fields are marked *

Purple seed powder
ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
Dina Bhavishya
rose water
ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
Life Style
ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up