By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    9 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    20 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    21 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    21 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    9 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    2 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    8 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    9 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ಹೊಳಲ್ಕೆರೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ | ಇಲ್ಲಿದೆ ಪೂರ್ಣ ವಿವರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹೊಳಲ್ಕೆರೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ | ಇಲ್ಲಿದೆ ಪೂರ್ಣ ವಿವರ

News Desk Chitradurga News
Last updated: 24 March 2025 09:15
News Desk Chitradurga News
1 year ago
Share
ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ
SHARE

CHITRADURGA NEWS | 24 MARCH 2025

ಚಿತ್ರದುರ್ಗ: ಕನ್ನಡ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಹೊಳಲ್ಕೆರೆಯ ಸಂವಿಧಾನ ಸೌಧದಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾ.27 ಮತ್ತು 28 ರಂದು ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದರು.

Also Read: Kannada Novel: 25. ಉತ್ತರೆ ಮಳೆ ಸುರಿಯಿತು

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ರಾಘವೇಂದ್ರಸ್ವಾಮಿ ವೇದಿಕೆ, ಡಾ.ಡಿ.ಎಂ.ನಂಜುಂಡಪ್ಪ ಸಭಾಂಗಣದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ ರಾಷ್ಟ್ರಧ್ವಜಾರೋಹಣವನ್ನು ಶಾಸಕ ಡಾ.ಎಂ.ಚಂದ್ರಪ್ಪ, ಪರಿಷತ್ ಧ್ವಜವನ್ನು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ನಾಡಧ್ವಜವನ್ನು ತಾಲೂಕು ಅಧ್ಯಕ್ಷ ಎನ್.ಶಿವಮೂರ್ತಿ ಆರೋಹಣ ಮಾಡಲಿದ್ದಾರೆ ಎಂದರು.

ಚಿತ್ರದುರ್ಗ ರಸ್ತೆಯ ಟೋಲ್‌ಗೇಟ್‌ನಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು ಉದ್ಘಾಟಿಸುವರು.

ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್ ಕನ್ನಡಾಂಭೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಪುರಸಭೆ ಉಪಾಧ್ಯಕ್ಷೆ ಎಚ್.ಆರ್.ನಾಗರತ್ನ ವೇದಮೂರ್ತಿ, ಮುಖ್ಯಾಧಿಕಾರಿ ರೇಣುಕಾ ಎಸ್.ದೇಸಾಯಿ, ತಹಶೀಲ್ದಾರ್ ಬೀಬಿ ಫಾತಿಮಾ, ಇಓ ಪಿ.ವಿಶ್ವನಾಥ್, ಬಿಇಓ ಎಚ್.ಶ್ರೀನಿವಾಸ್, ಸಿಪಿಐ ಎಂ.ಡಿ.ಚಿಕ್ಕಣ್ಣನವರ್ ಇತರರು ಭಾಗವಹಿಸುವರು.

Also Read: ಚಿತ್ರದುರ್ಗದ ಇಂಚಿಂಚೂ ಮಾಹಿತಿ ಕಲೆ ಹಾಕಿರುವ ಬುಕಾನನ್ | ಎಂ.ಜಿ.ಆರ್

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವೇದಿಕೆ ಉದ್ಘಾಟಿಸಲಿದ್ದು, ಮುಖ್ಯಧ್ವಾರವನ್ನು ಜಿಪಂ ಸಿಇಓ ಎಸ್.ಜೆ.ಸೋಮಶೇಖರ್, ವಾಣಿಜ್ಯ ಮಳಿಗೆಗಳನ್ನು ಉಪವಿಭಾಗಾಧಿಕಾರಿ ಮಹಿಬೂಬ್ ಜಿಲಾನ್ ಉದ್ಘಾಟಿಸುವರು.  ಬಾಳೆಹೊಸೂರು ಭಾವೈಕ್ಯತಾ ಪೀಠದ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಯಾದವ ಗುರುಪೀಠದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಪಾಂಡೋಮಟ್ಟಿ ಡಾ.ಗುರುಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸುವರು. ಸಂಸದ ಗೋವಿಂದ ಕಾರಜೋಳ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಎಂಎಲ್ಸಿ ಕೆ.ಎಸ್.ನವೀನ್ ಪುಸ್ತಕ ಮಳಿಗೆ ಉದ್ಘಾಟಿಸುವರು.

ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಷಿ ಪುಸ್ತಕಗಳ ಲೋಕಾರ್ಪಣೆ ಮಾಡುವರು. ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಸಮ್ಮೇಳನಾಧ್ಯಕ್ಷರ ಭಾಷಣ ಪ್ರತಿ ಬಿಡುಗಡೆ ಮಾಡಲಿದ್ದಾರೆ. ಪ್ರೊ.ಜಿ.ಪರಮೇಶ್ವರಪ್ಪ ಸಮ್ಮೇಳನಾಧ್ಯಕ್ಷರ ನುಡಿ ನುಡಿಯಲಿದ್ದಾರೆ.

Also Read: ಆನೆ ಬಾಗಿಲು ಶ್ರೀ ಪ್ರಸನ್ನ ಗಣಪತಿ 30ನೇ ವಾರ್ಷಿಕೋತ್ಸವ | ಅನ್ನ ದಾಸೋಹ

ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವರು ಎಂದು ವಿವರಿಸಿದರು. ಮಧ್ಯಾಹ್ನದ ಮಾತು, ಮಂಥನದಲ್ಲಿ, ಸಾಹಿತ್ಯ ಮತ್ತು ವೈವಿಧ್ಯತೆ ಗೋಷ್ಠಿಯ ಸಾನ್ನಿಧ್ಯವನ್ನು ಶ್ರೀ ಶಾಂತವೀರ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ವಹಿಸುವರು.

ಜಾನಪದ ವಿದ್ವಾಂಸ ಡಾ.ಮೈಲನಹಳ್ಳಿ ರೇವಣ್ಣ ಕನ್ನಡ ಸಾಹಿತ್ಯ ಪ್ರಸ್ತುತ ಕಥನ ಕ್ರಮಗಳು ವಿಷಯ ಮಂಡನೆ ಮಾಡುವರು. ಹಿರಿಯೂರು ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ಎನ್.ಮಹೇಶ್ ವಿಷಯ ಮಂಡನೆ ಮಾಡುವರು. ವಚನ ಸಾಹಿತ್ಯ ಕಲ್ಯಾಣ ಕಾಲದ ಶರಣೆಯರು ಗೋಷ್ಠಿಯಲ್ಲಿ ಸಾಹಿತಿ ಪ್ರೊ.ಎಚ್.ಲಿಂಗಪ್ಪ ವಿಷಯ ಮಂಡನೆ ಮಾಡುವರು.

ಕನ್ನಡ ಅಸ್ಮಿತೆ ಮತ್ತು ಸ್ತ್ರೀ ಸಮಾನತೆ ಗೋಷ್ಠಿಯಲ್ಲಿ ಹೊಳಲ್ಕೆರೆ ಬ್ರಹ್ಮಕುಮಾರಿ ಡಾ.ಸುಮಿತ್ರಕ್ಕ ಸಾನ್ನಿಧ್ಯ ವಹಿಸುವರು. ತಹಶೀಲ್ದಾರ್ ಬೀಬಿ ಫಾತಿಮಾ ಅಧ್ಯಕ್ಷತೆ ವಹಿಸುವರು. ಶಿವಮೊಗ್ಗದ ಪ್ರಾಧ್ಯಾಪಕಿ ಡಾ.ಪ್ರೇಮಾ ಕನ್ನಡ ಸಾಹಿತ್ಯದಲ್ಲಿ ಸ್ತ್ರೀ ಸಮಾನತೆ ವಿಷಯ ಮಂಡನೆ ಮಾಡುವರು. ಜಗಳೂರು ಸರ್ಕಾರಿ ಕಾಲೇಜು ಉಪನ್ಯಾಸಕಿ ಆರ್.ರಾಣಿ ಕರ್ನಾಟಕ ಏಕೀಕರಣ ಚಳುವಳಿ ನಡೆದು ಬಂದ ಹಾದಿ ಕುರಿತು ವಿಷಯ ಮಂಡನೆ ಮಾಡುವರು.

Also Read: ಏಪ್ರಿಲ್ 16, 17 ಸರ್ಕಾರಿ ನೌಕರರ ಕ್ರೀಡಾಕೂಟ | ನೂತನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ

ಇದೇ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಜಾನಪದ ಗಾಯಕ ಎನ್.ಮೋಹನ್‌ಕುಮಾರ್ ಗಾಯನ ಮಾಡುವರು.

ಮಾ.28 ರಂದು ಸಂಕೀರ್ಣ-ಶಿಕ್ಷಣ, ಸಮಾನತೆ, ಒಳಮೀಸಲಾತಿ, ಕೃಷಿ ಕ್ಷೇತ್ರದ ಸಮಸ್ಯೆಗಳ ಕುರಿತು ಗೋಷ್ಠಿಗಳು ನಡೆಯುವವು.

ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಡಾ.ಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಆಹಾರ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಕಾ.ರಾಮೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಉಪಸ್ಥಿತಿ ವಹಿಸುವರು.

ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣದ ಸವಾಲುಗಳ ಕುರಿತು ಮಾಜಿ ಶಾಸಕ ವೈಎಸ್‌ವಿ ದತ್ತಾ ವಿಷಯ ಮಂಡನೆ ಮಾಡುವರು. ಒಳಮೀಸಲಾತಿ ಕುರಿತು ಚಿಂತಕ ಕೋಡಿಹಳ್ಳಿ ಸಂತೋಷ್ ವಿಷಯ ಮಂಡನೆ ಮಾಡಿದರೆ, ಜಿಲ್ಲೆಯ ಕೃಷಿ ಕ್ಷೇತ್ರದ ಸಮಸ್ಯೆಗಳ ಕುರಿತು ರೈತ ಮುಖಂಡ ಕೆ.ಸಿ.ಹೊರಕೇರಪ್ಪ ಮಾತನಾಡುವರು.

Also Read: ಯುಗಾದಿ ಹಬ್ಬಕ್ಕೆ ಮೈಸೂರಿನಿಂದ 2 ವಿಶೇಷ ರೈಲು | ಚಿತ್ರದುರ್ಗಕ್ಕೆ ಯಾವಾಗ ಮತ್ತು ಎಷ್ಟು ಗಂಟೆಗೆ ಬರಲಿದೆ?

ಮಧ್ಯಾಹ್ನ 12 ಗಂಟೆಗೆ ನಡೆಯುವ ಕವಿಗೋಷ್ಠಿಯಲ್ಲಿ ವನಕಲ್ಲು ಸಂಸ್ಥಾನದ ಬಸವರಮಾನಂದ ಸ್ವಾಮೀಜಿ, ಸರ್ದಾರ್ ಸೇವಾಲಾಲ್ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾಹಿತಿ ಪರಮೇಶ್ವರಪ್ಪ ಕುದುರಿ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 2 ಗಂಟೆಗೆ ಸಮ್ಮೇಳನಾಧ್ಯಕ್ಷರ ಜೊತೆ ಸಂವಾದ ನಡೆಯಲಿದ್ದು, ಶ್ರೀ ಈಶ್ವರನಾಂದಪುರಿ ಸ್ವಾಮೀಜಿ, ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಡಾ.ಬಸವ ಮಾಚಿದೇವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಸಂವಾದದಲ್ಲಿ ನಿವೃತ್ತ ಪ್ರಾಚಾರ್ಯರಾದ ಜೆ.ಯಾದವರೆಡ್ಡಿ, ಸಂಗೇನಹಳ್ಳಿ ಅಶೋಕ್ ಕುಮಾರ್, ಡಾ.ಎಚ್.ಎಲ್.ಪ್ರವೀಣ್‌ಕುಮಾರ್, ಶಿಕ್ಷಕಿ ಗೀತಾ ಭರಮಸಾಗರ, ನಿವೃತ್ತ ಪ್ರಾಧ್ಯಾಪಕ ಬಿ.ಎಂ.ಲಕ್ಷ್ಮೀನಾರಾಯಣ ಭಾಗವಹಿಸುವರು.

ಮಧ್ಯಾಹ್ನ 3 ಗಂಟೆಗೆ ಬಹಿರಂಗ ಅಧಿವೇಶನ, ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಡಾ.ಮೀರಾಸಾಬಿಹಳ್ಳಿ ಶಿವಣ್ಣ ಸಮಾರೋಪ ಭಾಷಣ ಮಾಡುವರು.

Also Read: ಸೇಲ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಮಾಜಿ ಶಾಸಕರಾದ ಎ.ವಿ.ಉಮಾಪತಿ, ಪಿ.ರಮೇಶ್, ಎಂ.ಬಿ.ತಿಪ್ಪೇರುದ್ರಪ್ಪ, ಜಿ.ಸಿ.ಮಂಜುನಾಥ್, ಯು.ಎಚ್.ತಿಮ್ಮಣ್ಣ ಉಪಸ್ಥಿತರಿರುವರು.

ಸುದ್ದಿಗೋಷ್ಠಿಯಲ್ಲಿ ಸಮ್ಮೇಳನಾಧ್ಯಕ್ಷ ಪ್ರೊ.ಜಿ.ಪರಮೇಶ್ವರಪ್ಪ, ತಾಲೂಕು ಅಧ್ಯಕ್ಷರಾದ ವಿ.ಎಲ್.ಪ್ರಶಾಂತ್, ಎನ್.ಶಿವಮೂರ್ತಿ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesHolalkereKannada Latest NewsKannada NewsKannada Sahitya SammelanaKasapa District President K.M. Shivaswamyಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸಾಹಿತ್ಯ ಸಮ್ಮೇಳನಕನ್ನಡ ಸುದ್ದಿಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಹೊಳಲ್ಕೆರೆ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮಾರ್ಚ್ 24 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಶುಭ ಸುದ್ದಿ, ಹಠಾತ್ ಆರ್ಥಿಕ ಲಾಭ
Next Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
ಮಾರುಕಟ್ಟೆ ಧಾರಣೆ
fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up